ADVERTISEMENT
Wednesday, January 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಕೆಜಿಎಫ್ 2 ಗೆ ಡಿಮ್ಯಾಂಡೋ ಡಿಮ್ಯಾಂಡು..!  ದುಬಾರಿ ಮೊತ್ತಕ್ಕೆ ಸ್ಯಾಟೆಲೈಟ್ ಹಕ್ಕು ಪಡೆದ ಜೀ ವಾಹಿನಿ..!

Namratha Rao by Namratha Rao
August 20, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಕೆಜಿಎಫ್ 2 ಗೆ ಡಿಮ್ಯಾಂಡೋ ಡಿಮ್ಯಾಂಡು..!  ದುಬಾರಿ ಮೊತ್ತಕ್ಕೆ ಸ್ಯಾಟೆಲೈಟ್ ಹಕ್ಕು ಪಡೆದ ಜೀ ವಾಹಿನಿ..!

ಭಾರತೀಯ ಸಿನಿಮಾರಂಗ ಅಂದ್ರೆ ಬಾಲಿವುಡ್ ಅನ್ನೋ ಲೆಕ್ಕಾಚಾರವನ್ನೇ ತಲೆಕೆಳಗೆ ಮಾಡಿದ್ದು ಬಾಹುಬಲಿ ಸಿನಿಮಾ.. ಆ ನಂತರ ಟಾಲಿವುಡ್,  ಕಾಲಿವುಡ್ ಸಿನಿಮಾಗಳು ಮಾತ್ರ ಬಾಲಿವುಡ್ ಗೆ ಟಕ್ಕರ್ ಕೊಡಬಹುದು 100 ಕೋಟಿ ಕ್ಲಬ್ ಸೇರಬಹುದು ಎಂಬ ವಾಡಿಕೆಯಿತ್ತು. ಆದ್ರೆ ಈ ವಾಡಿಕೆಯನ್ನ ಬುಡಮೇಲು ಮಾಡಿ ಸ್ಯಾಂಡಲ್ ವುಡ್ ನ ಒಂದು ರೇಂಜ್ ಗೆ ತೆಗೆದುಕೊಂಡು ಹೋಗಿ ಬಾಲಿವುಡ್ ಮಂದಿ ಬಾಯ್ಮೇಲೆ ಬೆರಳಿಟ್ಟುಕೊಂಡು ಹುಬ್ಬೇರಿಸುವಂತೆ ಮಾಡಿದ್ದು ನಮ್ಮ ಕನ್ನಡದ ಹೆಮ್ಮೆಯ ಸಿನಿಮಾ ಕೆಜಿಎಫ್..

Related posts

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

January 21, 2026
ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

January 21, 2026

ರಾಖಿ ಬಾಯ್ ಖದರ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.. ಕನ್ನಡಿಗರಷ್ಟೇ ಅಲ್ಲ ಪರ ಬಾಷಾಭಿಮಾನಿಗಳು ರಾಖಿ ಬಾಯ್ ಉಘೇ ಉಘೇ ಅನ್ನುತ್ತಿದ್ದಾರೆ..  ಈಸಿನಿಮಾದ ಚಾಪ್ಟರ್ 2 ಗಂತೂ ಎಲ್ಲಿಲ್ಲದ ಡಿಮ್ಯಾಂಡ್ ಬಂದಿದೆ.. ರಿಲೀಸ್ ಗೂ ಮುನ್ನವೇ ಸರಣಿ ರೆಕಾರ್ಡ್ ಗಳ ಬ್ರೇಕ್ ಮಾಡಿ ಹೊಸ ಇತಿಹಾಸ ಸೃಷ್ಟಿಸಿರುವ KGF ಚಾಪ್ಟರ್ 2 ಗಾಗಿ ಅಭಿಮಾನಿಗಳು ತುದಿಗಾಲಲ್ಲಿ ಕಾಯುತ್ತಿದ್ದಾರೆ.. ಸಿನಿಮಾದ ಡಬ್ಬಿಂಗ್ ರೈಟ್ಸ್ ಗೆ ಭಾರೀ ಡಿಮ್ಯಾಂಡ್ ಬಂದಿದೆ..

ಪ್ರಶಾಂತ್ ನೀಲ್ ಸಾರಥ್ಯದ , ಶ್ರೀನಿಧಿ ಶೆಟ್ಟಿ ನಾಯಕಿಯಾಗಿರುವ  ಈ ಸಿನಿಮಾದ ಆಡೀಯೋವನ್ನ  ಇತ್ತೀಚೆಗೆ ಲಹರಿ ಸಂಸ್ಥೆ ದುಬಾರಿ ಮೊತ್ತಕ್ಕೆ ಕೊಂಡುಕೊಂಡಿತ್ತು.. ಇದೀಗ  ಭಾರತೀಯ ಸಿನಿಮಾರಂಗವೇ ಜಾತಕ ಪಕ್ಷಿಯಂತೆ ಕಾಯ್ತಿರುವ ಸಿನಿಮಾದ ಸ್ಯಾಟೆಲೈಟ್ ಹಕ್ಕು ದುಬಾರಿ ಮೊತ್ತಕ್ಕೆ ಸೇಲ್ ಆಗಿದೆ.  ಚಿತ್ರದ ಸ್ಯಾಟಲೈಟ್ ಹಕ್ಕು ದಕ್ಷಿಣ ಭಾಗದಲ್ಲಿ ಜೀ ವಾಹಿನಿಯ ಪಾಲಾಗಿದೆ ಎಂದು  ಅಧಿಕೃತ್ವಾಗಿ ಹೊಂಬಾಳೆ ಫಿಲಮ್ಸ್ ಮಾಹಿತಿ ಹಂಚಿಕೊಂಡಿದೆ.

ಭಾರತ ಸುರಕ್ಷಿತವಲ್ಲ ಎಂದವರು ಅಫ್ಘಾನ್ ಗೆ ಹೋಗಲಿ ಎಂದ ಅನಂತ್ ನಾಗ್ – ಹಿರಿಯ ನಟನ ಹೇಳಿಕೆ ಖಂಡಿಸಿದ ಚೇತನ್

ತಾಲಿಬಾನಿಗಳಿಗೂ ಹಿಂದೂ ಟೆರರಿಸಮ್ ಗೂ ಹೆಚ್ಚು ವ್ಯತ್ಯಾಸವಿಲ್ಲ ಎಂದವರಿಗೆ ತಿರುಗೇಟು ನೀಡಿದ ಪ್ರಣಿತಾ..!  

Tags: #saakshatvKGFropcking star yashSandalwood
ShareTweetSendShare
Join us on:

Related Posts

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

by Shwetha
January 21, 2026
0

ಉಡುಪಿಯ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಇನ್ನು ಮುಂದೆ ಸಾಂಪ್ರದಾಯಿಕ ವಸ್ತ್ರ ಧಾರಣೆ ಕಡ್ಡಾಯವಾಗಲಿದೆ. ಧಾರ್ಮಿಕ ಪರಂಪರೆ, ಸಂಸ್ಕೃತಿ ಹಾಗೂ ಮಠದ ಗೌರವವನ್ನು ಕಾಪಾಡುವ...

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

by Shwetha
January 21, 2026
0

2026ರ ಮಹಿಳಾ ಪ್ರೀಮಿಯರ್ ಲೀಗ್‌ (WPL)ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಗೆಲುವಿನ ಸರಣಿ ಮುಂದುವರೆದಿದೆ. ಸ್ಮೃತಿ ಮಂಧಾನ ಅವರ ನಾಯಕತ್ವದಲ್ಲಿ ಆಡುತ್ತಿರುವ RCB ಈವರೆಗೆ...

ಶಬರಿಮಲೆ ತೀರ್ಥಯಾತ್ರೆ  ಸಂಪನ್ನ – ಭಕ್ತಿಭಾವದಿಂದ ಅಂತ್ಯಗೊಂಡ ಅಯ್ಯಪ್ಪ ಋತು

ಶಬರಿಮಲೆ ತೀರ್ಥಯಾತ್ರೆ ಸಂಪನ್ನ – ಭಕ್ತಿಭಾವದಿಂದ ಅಂತ್ಯಗೊಂಡ ಅಯ್ಯಪ್ಪ ಋತು

by Shwetha
January 21, 2026
0

ಕೇರಳದ ಪ್ರಸಿದ್ಧ ಪುಣ್ಯಕ್ಷೇತ್ರ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಈ ವರ್ಷದ ವಾರ್ಷಿಕ ತೀರ್ಥಯಾತ್ರೆಯ ಋತು ನಿನ್ನೆ ಭಕ್ತಿಭಾವಪೂರ್ಣವಾಗಿ ಅಂತ್ಯಗೊಂಡಿದೆ. ಸಾವಿರಾರು ಭಕ್ತರ ಸಾಕ್ಷಿಯಾಗಿ, ಸಾಂಪ್ರದಾಯಿಕ...

ರಾಜ್ಯ ರಾಜಕೀಯದ ಬಗ್ಗೆ ನಮ್ಮ ಮನೆಯಲ್ಲೇ 2 ಗಂಟೆ ಚರ್ಚೆ ನಡೆದಿದೆ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

ರಾಜ್ಯ ರಾಜಕೀಯದ ಬಗ್ಗೆ ನಮ್ಮ ಮನೆಯಲ್ಲೇ 2 ಗಂಟೆ ಚರ್ಚೆ ನಡೆದಿದೆ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

by Shwetha
January 21, 2026
0

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುವಂತಹ ಹೇಳಿಕೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮತ್ತು ದಲಿತ...

ಅಮಾನತು ಮಾತ್ರವಲ್ಲ ಡಿಸ್ ಮಿಸ್ ಕೂಡ ಮಾಡ್ತೀವಿ ರಾಮಚಂದ್ರ ರಾವ್‌ಗೆ ನಡುಕ ಹುಟ್ಟಿಸಿದ ಗೃಹ ಸಚಿವರು‌

ಅಮಾನತು ಮಾತ್ರವಲ್ಲ ಡಿಸ್ ಮಿಸ್ ಕೂಡ ಮಾಡ್ತೀವಿ ರಾಮಚಂದ್ರ ರಾವ್‌ಗೆ ನಡುಕ ಹುಟ್ಟಿಸಿದ ಗೃಹ ಸಚಿವರು‌

by Shwetha
January 21, 2026
0

ಬೆಂಗಳೂರು: ಪೊಲೀಸ್ ಇಲಾಖೆಯ ಘನತೆ ಮತ್ತು ಗೌರವಕ್ಕೆ ಧಕ್ಕೆ ತರುವಂತಹ ಗಂಭೀರ ಆರೋಪಕ್ಕೆ ಗುರಿಯಾಗಿರುವ ಸಿಐಡಿ ಡಿಜಿಪಿ ರಾಮಚಂದ್ರ ರಾವ್ ಅವರ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram