ADVERTISEMENT
Sunday, June 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

5 ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ‘MR & MRS ರಾಮಚಾರಿ’

Namratha Rao by Namratha Rao
December 9, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

5 ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ‘MR & MRS ರಾಮಚಾರಿ’

ಬೆಂಗಳೂರು :  ಸೌತ್ ಇಂಡಿಯಾ ಸಿನಿಮಾದ ಸ್ಟಾರ್ ಕಪಲ್ , ಎಲ್ಲರ ಫೇವರೇಟ್ ಕಪಲ್  ರಾಕಿಂಗ್ ಸ್ಟಾರ್ ಯಶ್ , ರಾಧಿಕಾ ಪಂಡಿತ್ ಇಂದು 5ನೇ ವರ್ಷದ ಮದುವೆ ಸಂಭ್ರಮದಲ್ಲಿದ್ದಾರೆ.. ಚಂದನವನದ ರಾಕಿಂಗ್ ದಂಪತಿ ಮಿಸ್ಟರ್ ಅಂಡ್ ಮಿಸ್ಟರ್ ರಾಮಾಚಾರಿ ಕಪಲ್ ಗೆ ಅಭಿಮಾನಿಗಳು , ತಾರೆಯರು ಶುಭಾಷಯಗಳ ಮಹಾಪೂರವನ್ನೇ ಹರಿಸ್ತಾಯಿದ್ದಾರೆ..

Related posts

ನೀಟ್ ಪರೀಕ್ಷೆ ಕುರಿತು ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ; ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಜೂಜಾಟ ಎಂದು ಆರೋಪ

ನೀಟ್ ಪರೀಕ್ಷೆ ಕುರಿತು ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ; ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಜೂಜಾಟ ಎಂದು ಆರೋಪ

June 21, 2026
ನನ್ನ ಹೆಂಡ್ತಿ ಫೋಟೋ ಹಾಕಿ ಪ್ರಚಾರ ಮಾಡ್ತೀರಾ? ಸಿಎಂ ಆದ್ರೂ ಇವ್ರ ಬುದ್ಧಿ ಬದಲಾಗಿಲ್ಲ: ಬ್ಲೂ ಫಿಲಂ ಪೋಸ್ಟರ್ ಪಾಲಿಟಿಕ್ಸ್ ಬಗ್ಗೆ ಎಚ್‌ಡಿಕೆ ಕೆಂಡ

ಬಿಡದಿ ಟೌನ್‌ಶಿಪ್ ಯೋಜನೆಯ ಪಿತಾಮಹ ಎಚ್‌ಡಿಕೆ ಎಂದ CM – ಮತ್ತೆ ಜೈಲಿಗೆ ಹೋಗಲು ನಾನು ಸಿದ್ಧನಿಲ್ಲ: ಎಚ್‌ಡಿಕೆ ಮತ್ತು ಬಿಎಸ್‌ವೈಗೆ ಡಿಕೆಶಿ ಕೊಟ್ಟ ಆ ಒಂದು ಖಡಕ್ ಎಚ್ಚರಿಕೆ ಏನು?

June 21, 2026

https://www.instagram.com/p/CXP7XhED6jT/?utm_source=ig_web_copy_link

 

ಮದುವೆ ವಾರ್ಷಿಕೋತ್ಸವದ ಹಿನ್ನೆಲೆ ರಾಧಿಕಾ ಅವರು ಇನ್‍ಸ್ಟಾಗ್ರಾಮ್ ನಲ್ಲಿ  ಪೋಸ್ಟ್ ಒಂದನ್ನ ಹಾಕಿದ್ದಾರೆ.. ಯಶ್ ಜೊತೆಗಿನ ಫೋಟೋವನ್ನು ಪೋಸ್ಟ್ ಮಾಡಿ ,  “ ಯಾರೋ ಒಬ್ರು ನಿಮ್ಮನ್ನ ಉತ್ತಮಗೊಳಿಸುತ್ತಾರೆ.. ನಿಮ್ಮನ್ನ ಯಾರೋ ಒಬ್ರು ಪ್ರೇರೇಪಿಸುತ್ತಿದ್ದಾರೆ.. ನಿಮಗೆ ಹೆಜ್ಜೆ ಹೆಜ್ಜೆಗೂ ಪ್ರೀತಿ ಮತ್ತು ಜೀವನದಲ್ಲಿ ಬೆಂಬಲಿಸುತ್ತಿದ್ದಾರೆ.. ನೀವು ನಿರ್ಲಕ್ಷ್ಯ ಮಾಡಿರುವ ಕನಸುಗಳ ಬೆನ್ನಟ್ಟಲು , ಗುರಿ ಮುಟ್ಟಲು ನಿಮಗೆ ಸಹಾಯ ಮಾಡ್ತಾರೆ, ನೀವು ಧೈರ್ಯವಾನ್ವಿತರಾಗಲು  ನಿಸ್ವಾರ್ಥವಾಗಿ ಅವರ ಯಾರು ತಮ್ಮ ಸಮಯ ತ್ಯಾಗ ಮಾಡಿ ನಿಮಗೆ ಸಹಾಯ ಮಾಡ್ತಾರೋ ಅವರ ಪ್ರೀತಿಯನ್ನ ನೀವು ಹಿಡಿದಿಟ್ಟಿಕೊಳ್ಳಿ ” ಎಂದು  ಮನಸ್ಸು ಮುಟ್ಟುವ ಸಾಲುಗಳನ್ನ ಬರೆದುಕೊಂಡಿದ್ದಾರೆ.

ಇನ್‍ಸ್ಟಾದಲ್ಲಿ ರಾಧಿಕಾ, ಯಶ್ ಜೊತೆಗೆ ಬೀಚ್ ನಲ್ಲಿ ಕೈಹಿಡಿದುಕೊಂಡು ಕುಳಿತುಕೊಂಡಿರುವ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ.. ಅಂದ್ಹಾಗೆ ಯಶ್ ಹಾಗೂ ರಾಧಿಕಾ ಪಂಡಿತ್ ಸ್ಯಾಂಡಲ್ ವುಡ್ ನ ಪರ್ಪೆಕ್ಟ್ ಸ್ಟಾರ್ ಕಪಲ್ , ಆನ್ ಸ್ಕ್ರೀನ್ ಇರಲಿ ಆಫ್ ಸ್ಕ್ರೀನ್ ಇರಲಿ ಈ ಜೋಡಿ ತುಂಬಾ ಕ್ಯೂಟ್.. ಅದ್ರಲ್ಲೂ ಮೊಗ್ಗಿನ ಮನಸ್ಸು , ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ , ಸಂತೂ ಸ್ಟ್ರೈಟ್ ಫಾರ್ವಡ್ ಸಿನಿಮಾ ದಲ್ಲಿ ಈ ಜೋಡಿಯ ಕೆಮಿಸ್ಟ್ರಿಗೆ ಅಭಿಮಾನಿಗಳು ಫಿದಾ ಆಗಿದ್ರು..

ಈ ಜೋಡಿ ಸುಮಾರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ರು.. 2016ರ ಡಿಸೆಂಬರ್ 9 ರಂದು ಇವರು ವಿವಾಹವಾಗಿದ್ದರು. ಇದೀಗ ಈ ಜೋಡಿಗೆ ಇಬ್ಬರು ಮಕ್ಕಳಿದ್ದಾರೆ. 2018 ಡಿಸೆಂಬರ್ ನಲ್ಲಿ ಹೆಣ್ಣು ಮಗು ಜನಿಸಿದ್ದು, ಮುದ್ದು ಮಗಳಿಗೆ ಐರಾ ಎಂದು ಹೆಸರಿಟ್ಟಿದ್ದಾರೆ. ನಂತರ 2019 ರಲ್ಲಿ ಗಂಡು ಮಗು ಜನಿಸಿದ್ದು,  ಮಗನಿಗೆ ಯಥರ್ವ್ ಎಂದು ಹೆಸರಿಟ್ಟಿದ್ದಾರೆ.

Tags: #saakshatv5th wedding anniverseryRadhika pandithSandalwoodyash
ShareTweetSendShare
Join us on:

Related Posts

ನೀಟ್ ಪರೀಕ್ಷೆ ಕುರಿತು ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ; ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಜೂಜಾಟ ಎಂದು ಆರೋಪ

ನೀಟ್ ಪರೀಕ್ಷೆ ಕುರಿತು ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ; ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಜೂಜಾಟ ಎಂದು ಆರೋಪ

by Shwetha
June 21, 2026
0

ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ನೀಟ್ ಮರುಪರೀಕ್ಷೆಯ ವ್ಯವಸ್ಥಾಪನೆ ಕುರಿತು ಕೇಂದ್ರ ಸರ್ಕಾರ ಮತ್ತು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ನನ್ನ ಹೆಂಡ್ತಿ ಫೋಟೋ ಹಾಕಿ ಪ್ರಚಾರ ಮಾಡ್ತೀರಾ? ಸಿಎಂ ಆದ್ರೂ ಇವ್ರ ಬುದ್ಧಿ ಬದಲಾಗಿಲ್ಲ: ಬ್ಲೂ ಫಿಲಂ ಪೋಸ್ಟರ್ ಪಾಲಿಟಿಕ್ಸ್ ಬಗ್ಗೆ ಎಚ್‌ಡಿಕೆ ಕೆಂಡ

ಬಿಡದಿ ಟೌನ್‌ಶಿಪ್ ಯೋಜನೆಯ ಪಿತಾಮಹ ಎಚ್‌ಡಿಕೆ ಎಂದ CM – ಮತ್ತೆ ಜೈಲಿಗೆ ಹೋಗಲು ನಾನು ಸಿದ್ಧನಿಲ್ಲ: ಎಚ್‌ಡಿಕೆ ಮತ್ತು ಬಿಎಸ್‌ವೈಗೆ ಡಿಕೆಶಿ ಕೊಟ್ಟ ಆ ಒಂದು ಖಡಕ್ ಎಚ್ಚರಿಕೆ ಏನು?

by Shwetha
June 21, 2026
0

ಬೆಂಗಳೂರು ಸಾರ್ವಜನಿಕರ ಅಹವಾಲುಗಳನ್ನು ಆಲಿಸಲು ಮತ್ತು ಜನರ ಸಮಸ್ಯೆಗಳಿಗೆ ತಕ್ಷಣದ ಪರಿಹಾರ ನೀಡಲು ರಾಜ್ಯ ಸರ್ಕಾರ ಒಂದು ಮಹತ್ವದ ನಿರ್ಧಾರ ಕೈಗೊಂಡಿದೆ. ಸಂಪುಟ ಸಭೆಯ ಬಳಿಕ ಮಾಧ್ಯಮಗಳೊಂದಿಗೆ...

BJP ನಾಯಕರಿಗೆ ದೆಹಲಿ ಬುಲಾವ್ ವಿಚಾರಕ್ಕೆ ಪ್ರಿಯಾಂಕ್ ಖರ್ಗೆ ವ್ಯಂಗ್ಯ

BJP ನಾಯಕರಿಗೆ ದೆಹಲಿ ಬುಲಾವ್ ವಿಚಾರಕ್ಕೆ ಪ್ರಿಯಾಂಕ್ ಖರ್ಗೆ ವ್ಯಂಗ್ಯ

by Shwetha
June 21, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿರುವ ಅಡ್ಡಮತದಾನದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿ ನಾಯಕರನ್ನು ದೆಹಲಿಗೆ ಕರೆಯಲಾಗಿದೆ ಎಂಬ ವರದಿಗಳ ಮಧ್ಯೆ, ಕರ್ನಾಟಕ ಗೃಹ ಸಚಿವ...

ಆರ್‌ಎಸ್‌ಎಸ್‌ ಗುಲಾಮರಲ್ಲ, ಸಂಘದವರೇ ನೇರ ಉತ್ತರ ನೀಡಲಿ: ಆರ್‌ಎಸ್‌ಎಸ್ ಅಸ್ತಿತ್ವಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು

ಆರ್‌ಎಸ್‌ಎಸ್‌ ಗುಲಾಮರಲ್ಲ, ಸಂಘದವರೇ ನೇರ ಉತ್ತರ ನೀಡಲಿ: ಆರ್‌ಎಸ್‌ಎಸ್ ಅಸ್ತಿತ್ವಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು

by Shwetha
June 21, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಮತ್ತು ಅದರ ಕಾರ್ಯವೈಖರಿ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ವಾಗ್ದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಸಂಘಟನೆಯ ಕುರಿತು...

ದಿನ ಭವಿಷ್ಯ (15-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (21-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 21, 2026
0

ದಿನ ಭವಿಷ್ಯ : 21-06-2026 1 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ಹಾಗೂ ಸಕಾರಾತ್ಮಕ ದಿನವಾಗಿರುತ್ತದೆ. ನೀವು ಕೈಗೊಂಡ ಪ್ರತಿಯೊಂದು ಕಾರ್ಯಗಳಲ್ಲಿ ಯಶಸ್ಸು ನಿಮ್ಮದಾಗಲಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram