ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ರಣಬೀರ್ ನಟನೆಯ ಶಂಶೇರಾ ಚಿತ್ರದ ಫಸ್ಟ್ ಲುಕ್ ಔಟ್…

Naveen Kumar B C by Naveen Kumar B C
June 21, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ರಣಬೀರ್ ನಟನೆಯ ಶಂಶೇರಾ ಚಿತ್ರದ ಫಸ್ಟ್ ಲುಕ್ ಔಟ್…

ಬಾಲಿವುಡ್ ನಟ  ರಣಬೀರ್ ಕಪೂರ್ ಅಭಿನಯದ  ಬಹು ನಿರೀಕ್ಷಿತ ಚಿತ್ರ “ಶಂಶೇರಾ” ಚಿತ್ರದ ಫಸ್ಟ್  ಲುಕ್ ಅನ್ನು ಸೋಮವಾರ ಯಶ್ ರಾಜ್ ಫಿಲ್ಮ್ಸ್ (YRF) ಅಧಿಕೃತವಾಗಿ ಬಿಡುಗಡೆ ಮಾಡಿದೆ. ಇದಕ್ಕೂ ಮೊದಲು ಚಿತ್ರದ ಪೋಸ್ಟರ್ ಲೀಕ್ ಆಗಿತ್ತು.

Related posts

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

August 1, 2026
shanivara-anjaneya-swamy-pooje-vidhana/

Astro- ಆಂಜನೇಯ ಸ್ವಾಮಿಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

August 1, 2026

ಕರಣ್ ಮಲ್ಹೋತ್ರಾ ನಿರ್ದೇಶಿಸುತ್ತಿರುವ  ಈ ಚಿತ್ರವು 1800 ರ ದಶಕದ ಕಾಲಘಟ್ಟವನ್ನ ಹೊಂದಿದೆ.   ಬ್ರಿಟಿಷರಿಂದ ತಮ್ಮ ಹಕ್ಕು ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡುವ ಡಕಾಯಿಟ್ ಬುಡಕಟ್ಟು ಜನಾಂಗದ ಕಥೆಯನ್ನ ಚಿತ್ರದಲ್ಲಿ ತೋರಿಸಲಾಗಿದೆ.

Introducing Shamshera – the fierce warrior & the saviour of his tribe. Experience it in @IMAX in Hindi, Tamil & Telugu. Celebrate #Shamshera with #YRF50 only at a theatre near you on 22nd July. pic.twitter.com/QUzDQVckPv

— Yash Raj Films (@yrf) June 20, 2022

YRF ತನ್ನ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡ ಪೋಸ್ಟರ್‌ನಲ್ಲಿ, ರಣಬೀರ್ ಉಗ್ರ ಯೋಧನಾಗಿ, ಉದ್ದನೆಯ ಗಡ್ಡವನ್ನು ಬಿಟ್ಟು ರಫ್ ಲುಕ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಮೊದಲೇ ಆನ್‌ಲೈನ್‌ನಲ್ಲಿ ಚಿತ್ರದ ಪೋಸ್ಟರ್ ಸೋರಿಕೆಯಾದ ಕೆಲವು ದಿನಗಳ ನಂತರ ಅಫಿಶಿಯಲ್ಲಾಗಿ ಬಿಡುಗಡೆ ಮಾಡಲಾಗಿದೆ.

ಶಂಶೇರಾ ಚಿತ್ರದಲ್ಲಿ  ವಾಣಿ ಕಪೂರ್ ಮತ್ತು ಸಂಜಯ್ ದತ್ ಸಹ ಅಭಿನಯಿಸಿದ್ದು, ಚಿತ್ರವು ಜುಲೈ 22 ರಂದು ಥಿಯೇಟರ್‌ಗಳಲ್ಲಿ ರಿಲೀಸ್ ಆಗಲಿದೆ.  ಹಿಂದಿ, ಜೊತೆಗೆ ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿದೆ.   ರಣಬೀರ್ ಕೊನೆಯದಾಗಿ 2018 ರಲ್ಲಿ ಬಿಡುಗಡೆಯಾದ ಸಂಜು ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

Tags: ranbir-kapoorShamsheraYash Raj Films
ShareTweetSendShare
Join us on:

Related Posts

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

by admin
August 1, 2026
0

800 ಗ್ರಾಂ ತೂಕ.. ಎಂಟು ಅಡಿ 10 ಇಂಚಿನ ಜಾವೆಲಿನ್. ಫಿನ್ನಿಷ್ ಗ್ರಿಪ್‍ನ ಟೆಕ್ನಿಕ್. ಶಕ್ತಿಯ ಜೊತೆಗೆ ಯುಕ್ತಿಯ ಅಪೂರ್ವ ಸಂಗಮ. ಬಿಲ್ಲು ಬಾಣದಂತೆ ಬಾಗುವ ದೇಹ..!...

shanivara-anjaneya-swamy-pooje-vidhana/

Astro- ಆಂಜನೇಯ ಸ್ವಾಮಿಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

by admin
August 1, 2026
0

ಇಷ್ಟಾರ್ಥಗಳು ಸಿದ್ಧಿಯಾಗಿ ಮನೋಇಚ್ಚಾ ಕಾರ್ಯಗಳು ನೆರೆವೆರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಶನಿವಾರ ಆಂಜನೇಯನಿಗೆ ಇವುಗಳನ್ನು ಅರ್ಪಿಸಿದರೆ ಕಷ್ಟಗಳೆಲ್ಲ ನಿವಾರಣೆಯಾಗುತ್ತಂತೆ.. ಆಂಜನೇಯ ಸ್ವಾಮಿ ಯನ್ನು ವಶ ಮಾಡಿಕೊಳ್ಳಲು ಇಲ್ಲಿದೆ ಸುಲಭ...

dr-moodambail-ravi-shetty-appointed-president-of-tulu-mahasabha-international-qatar-unit

Mangaluru – ತುಳುವ ಮಹಾಸಭೆ ಇಂಟರ್ ನ್ಯಾಷನಲ್ ಕತಾರ್ ಘಟಕದ ಅಧ್ಯಕ್ಷರಾಗಿ ಡಾ. ಮೂಡಂಬೈಲ್ ರವಿ ಶೆಟ್ಟಿ ನೇಮಕ

by admin
August 1, 2026
0

ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆ, ವಿಶ್ವದಾದ್ಯಂತ ನೆಲೆಸಿರುವ ತುಳುವರನ್ನು ಸಂಘಟಿಸುವುದು ಹಾಗೂ ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆ ಮತ್ತು ಪರಂಪರೆಯ ಸಂರಕ್ಷಣೆ...

nagara-panchami-2026-puja-importance-and-rituals

Astro- ನಾಗರ ಪಂಚಮಿಯಂದು ನಾಗದೇವರಿಗೆ ಪೂಜೆ, ಉಪವಾಸ ಆಚರಣೆಗೆ ಮಹತ್ವ

by admin
August 1, 2026
0

› ಉಪವಾಸ ಮಾಡಿ › ನಾಗ ದೇವರಿಗೆ ಪೂಜೆ ಸಲ್ಲಿಸಿ : ನಾಗರಪಂಚಮಿಯಂದು ನಾಗಗಳಿಗೆ ಪೂಜೆ ಸಲ್ಲಿಸುವುದು ಎಂದರೆ ನಾಗದೇವತೆಯನ್ನು ಪ್ರಸನ್ನಗೊಳಿಸುವುದು. ನಾಗಗಳ ಪೂಜೆ ಅಂದರೆ ಸಗುಣ...

glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್‍ನ ಸಮಾರೋಪ ಸಮಾರಂಭದಲ್ಲಿ ಭಾರತದ ಸಂಸ್ಕøತಿ ಅನಾವರಣಗೊಳ್ಳಲಿದೆ. 2030ರ ಶತಮಾನೋತ್ಸವ ಕಾಮನ್‍ವೆಲ್ತ್ ಕ್ರೀಡಾಕೂಟದ ಆತಿಥ್ಯವನ್ನು ಭಾರತದ ಅಹಮದಾಬಾದ್ ನಗರ ವಹಿಸಲಿದೆ. ಸಮಾರೋಪ ಸಮಾರಂಭದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram