ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ಅವರು ಇಂದು ತಮ್ಮ ಮುದ್ದು ಮಗನ ಹೆಸರು ಬಹಿರಂಗಪಡಿಸಿದ್ದಾರೆ. ಇಂದು ಮಗನ ನಾಮಕಾರಣದ ಸಂಭ್ರಮಾಚರಣೆಯ ವಿಡಿಯೋವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುವ ಮೂಲಕ ಮಗನ ಹೆಸರನ್ನು ರಿವೀಲ್ ಮಾಡಿ, ಅಭಿಮಾನಿಗಳ ಕ್ಯೂರಿಯಾಸಿಟಿಗೆ ತೆರೆ ಎಳೆದಿದ್ದಾರೆ.
ಯಶ್ ಮತ್ತು ರಾಧಿಕಾ ತಮ್ಮ ಮುದ್ದು ಮಗನಿಗೆ ‘‘ಯಥರ್ವ್ ಯಶ್’’ ಎಂದು ನಾಮಕರಿಸಿದ್ದಾರೆ. ವಿಶೇಷ ಎಂದ್ರೆ ಪುತ್ರಿ ಐರಾ ಹೆಸರಿನಲ್ಲಿ ಹೇಗೆ ಯಶ್ ಮತ್ತು ರಾಧಿಕಾ ಹೆಸರಿನ ಮೊದಲ ಅಕ್ಷರ ಇತ್ತೋ ಹಾಗೆಯೇ ಯಥರ್ವ್ ಹೆಸರಿನಲ್ಲಿ ಯಶ್ ಹೆಸರಿನ Y ಅಕ್ಷರ ಮತ್ತು ರಾಧಿಕಾ ಹೆಸರಿನ R ಅಕ್ಷರವಿದೆ.
ಇನ್ನೂ ಮಗನ ನಾಮಕರಣದ ಸಂಪೂರ್ಣ ವಿಇಡಿಯೋವನ್ನು ಸಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಯಶ್ ದಂಪತಿ “ನಮ್ಮನ್ನು ಪೂರ್ಣಗೊಳಿಸಿದವನು”. ಅಂದರೆ ಯಥರ್ವ್ ಅಂದರೆ ಸಂಪೂರ್ಣ ಎಂದು ವಿವರಣೆ ನೀಡಿದ್ದಾರೆ. ಅಲ್ಲದೇ “ರಾರಾಜಿಸುತ ಬದುಕು ಮಗನೇ. ಹರಸಿ ಹಾರೈಸಿ” ಎಂದು ಕೊಟ್ಟಿರುವ ಕ್ಯಾಪ್ಷನ್ ಅಭಿಮಾನಿಗಳ ಮನಸೆಳೆದಿದೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450