ADVERTISEMENT
Wednesday, June 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಯತ್ನಾಳ್ ಸಂವಿಧಾನ ವಿರೋಧಿ ಹೇಳಿಕೆ ನೀಡಿಲ್ಲ: ಡಿಸಿಎಂ ಅಶ್ವಥ್ ನಾರಾಯಣ್ ಸಮರ್ಥನೆ

admin by admin
March 1, 2020
in Politics, Samagra karnataka
Share on FacebookShare on TwitterShare on WhatsappShare on Telegram

ಸಂವಿಧಾನ ವಿರೋಧವಾಗಿ ಶಾಸಕರಾದ ಬಸನಗೌಡ ಯತ್ನಾಳ್ ಅವರು ಮಾತಾಡಿಲ್ಲ, ಯತ್ನಾಳ್ ಕಾನೂನು ಚೌಕಟ್ಟಿನ ಒಳಗೆ ಮಾತಾಡಿದ್ದಾರೆ ಎಂದು ತಮ್ಮ ಶಾಸಕರ ಪರ ಡಿಸಿಎಂ ಅಶ್ವಥ್ ನಾರಾಯಣ್ ಬ್ಯಾಟ್ ಮಾಡಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಹಾಗೂ ಮಾಜಿ ಸ್ವೀಕರ್ ರಮೇಶ್ ಕುಮಾರ್ ವಿರುದ್ಧ ಯತ್ನಾಳ್ ವಿವಾದಾತ್ಮಕ ಹೇಳಿಕೆ ಖಂಡಿಸಿ ಸದನದಲ್ಲಿ ಕಾಂಗ್ರೆಸ್ ಹೋರಾಟ ಸಂಬಂಧ ಮಾತನಾಡಿದ ಡಿಸಿಎಂ, 60 ದಿನ ಸದನ ನಡೆಸುವ ಉದ್ದೇಶದಿಂದ ಒಂದು ತಿಂಗಳು ಅಧಿವೇಶನ ನಡೆಸುತ್ತಿದ್ದೇವೆ. ಏನೇ ವಿಚಾರ ಇದ್ದರು ಸದನ ಒಳಗೆ ಚರ್ಚೆ ಆಗಲಿ. ಯತ್ನಾಳ್ ಅವರು ಸಂವಿಧಾನ ವಿರುದ್ದ ಮಾಡಿದ್ರೆ ಸದನದಲ್ಲಿ ಚರ್ಚೆ ಮಾಡಲಿ. ಯತ್ನಾಳ್ ಹೇಳಿಕೆಗೆ ಸುರೇಶ್ ಕುಮಾರ್, ಸೋಮಣ್ಣ ಎಲ್ಲರೂ ಈ ಬಗ್ಗೆ ಮಾತಾಡಿದ್ದಾರೆ ಎಂದು ಯತ್ನಾಳ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.

Related posts

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

June 17, 2026
ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

RSS ಬಗ್ಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ; ಪಾರದರ್ಶಕತೆ ಕುರಿತು ಮಹತ್ವದ ಹೇಳಿಕೆ

June 17, 2026
Tags: basanagowda yatnaldcm ashwath narayandoreswamyrameshkumar
ShareTweetSendShare
Join us on:

Related Posts

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

ಆರ್‌ಎಸ್‌ಎಸ್‌ ಹಿಂದೂ ಧರ್ಮದ ಸ್ವತ್ತಲ್ಲ, ಮೋಹನ್‌ ಭಾಗವತ್‌ ವಿರುದ್ಧ ಬಿ ಕೆ ಹರಿಪ್ರಸಾದ್‌ ಕೆಂಡಾಮಂಡಲ: ಸಂಘದ ನೋಂದಣಿ ವಿಚಾರವಾಗಿ ಕಾವೇರಿದ ರಾಜಕೀಯ ಜಟಾಪಟಿ

by Shwetha
June 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ನೋಂದಣಿ ವಿಚಾರವಾಗಿ ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಸಂಘಟನೆಯನ್ನು ಹಿಂದೂ ಧರ್ಮಕ್ಕೆ ಹೋಲಿಸಿ...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

RSS ಬಗ್ಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ; ಪಾರದರ್ಶಕತೆ ಕುರಿತು ಮಹತ್ವದ ಹೇಳಿಕೆ

by Shwetha
June 17, 2026
0

ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಷ್ಟ್ರೀಯ ಸ್ವಯಂ ಸೇವಕ್ ಸಂಘ ಕುರಿತು ಮಹತ್ವದ ಹೇಳಿಕೆ ನೀಡಿದ್ದು, ಯಾವುದೇ ಸಂಘ-ಸಂಸ್ಥೆ ದೇಶದ ಕಾನೂನು ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕು...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಸಿದ್ದರಾಮಯ್ಯ ಶಕ್ತಿಗೆ ಹಿನ್ನಡೆ? – ಮೂಲ ವರ್ಸಸ್ ವಲಸೆ ಕಾಂಗ್ರೆಸ್ಸಿಗರ ಮುಸುಕಿನ ಗುದ್ದಾಟ: ಅಹಿಂದ ನಾಯಕರ ಅಸಮಾಧಾನದ ಹಿಂದೆ ಅಡಗಿದೆಯೇ ಗುಟ್ಟು?

by Shwetha
June 17, 2026
0

ರಾಜ್ಯ ರಾಜಕಾರಣದ ಭದ್ರಕೋಟೆ ಎಂದೇ ಬಿಂಬಿತವಾಗಿದ್ದ ಸಿದ್ದರಾಮಯ್ಯ ಅವರ ಅಹಿಂದ ಶಕ್ತಿ ಈಗ ಒಳಗಿನಿಂದಲೇ ಕುಸಿಯತೊಡಗಿದೆಯೇ ಎಂಬ ಗಂಭೀರ ಚರ್ಚೆ ರಾಜಕೀಯ ವಲಯದಲ್ಲಿ ಆರಂಭವಾಗಿದೆ. ದಶಕಗಳಿಂದ ಸಿದ್ದರಾಮಯ್ಯ...

ಪ್ರಿಯಾಂಕ್ ಖರ್ಗೆ ಪತ್ರ ಕೇವಲ ರಾಜಕೀಯ ಗಿಮಿಕ್ ಎಂದ ಮೋಹನ್ ಭಾಗವತ್: ನಾವು ಬ್ರಿಟಿಷರ ಕಾಲದಲ್ಲೂ ಇದ್ದೆವು ಈಗಲೂ ಇದ್ದೇವೆ: ಖರ್ಗೆ ಕೇಳಿದ ನೋಂದಣಿ ಪ್ರಶ್ನೆಗೆ ಮೋಹನ್ ಭಾಗವತ್ ಕೊಟ್ಟ ಪವರ್ ಫುಲ್ ಉತ್ತರ ಇದು

ಧರ್ಮದ ಲೆಕ್ಕವಲ್ಲ ಸಂಘದ ಲೆಕ್ಕ ಬೇಕು – ಸಂಘದ ಲೆಕ್ಕ ಕೇಳಿದರೆ ಹಿಂದೂ ವಿರೋಧಿ ಪಟ್ಟ ಏಕೆ? ಶ್ರೀರಾಮನೇ ಲೆಕ್ಕ ಕೊಡುವಾಗ ಇವರಿಗೇನು ಸಮಸ್ಯೆ? ಪ್ರಿಯಾಂಕ್ ಖರ್ಗೆ ಖಾರವಾದ ಪ್ರಶ್ನೆ

by Shwetha
June 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಆರ್ಥಿಕ ವ್ಯವಹಾರಗಳ ಬಗ್ಗೆ ಲೆಕ್ಕ ಕೇಳಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಈಗ ಬಿಜೆಪಿ ನಾಯಕರ ಟೀಕೆಗಳಿಗೆ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ....

ನೆನಪಿನಲ್ಲಿ ಮದೀನಾ ಕಣ್ಣಿನಲ್ಲಿ ಕಾಬಾ ಎಂದವರು ಈಗ ಬಾಬಾ ಜೊತೆ ಚಹಾ ಕುಡಿಯುತ್ತಿದ್ದಾರೆ: ಟಿಎಂಸಿ ಬಂಡಾಯಗಾರರು ಹಾಗೂ ಅಖಿಲೇಶ್ ವಿರುದ್ಧ ಅಸದುದ್ದೀನ್ ಓವೈಸಿ ಕೆಂಡಾಮಂಡಲ

ನೆನಪಿನಲ್ಲಿ ಮದೀನಾ ಕಣ್ಣಿನಲ್ಲಿ ಕಾಬಾ ಎಂದವರು ಈಗ ಬಾಬಾ ಜೊತೆ ಚಹಾ ಕುಡಿಯುತ್ತಿದ್ದಾರೆ: ಟಿಎಂಸಿ ಬಂಡಾಯಗಾರರು ಹಾಗೂ ಅಖಿಲೇಶ್ ವಿರುದ್ಧ ಅಸದುದ್ದೀನ್ ಓವೈಸಿ ಕೆಂಡಾಮಂಡಲ

by Shwetha
June 16, 2026
0

ಪಶ್ಚಿಮ ಬಂಗಾಳದ ರಾಜಕೀಯ ಬಂಡಾಯದ ಕಿಡಿ ಈಗ ಉತ್ತರ ಪ್ರದೇಶದ ಚುನಾವಣಾ ಅಖಾಡದಲ್ಲಿ ಭಾರೀ ಸಂಚಲನ ಮೂಡಿಸಿದೆ. ತೃಣಮೂಲ ಕಾಂಗ್ರೆಸ್ ಪಕ್ಷದ ರೆಬೆಲ್ ಸಂಸದರು ದೆಹಲಿಯಲ್ಲಿ ಎನ್‌ಡಿಎ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram