ADVERTISEMENT
Monday, September 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಯತ್ನಾಳ್ ಹುಚ್ಚುನಾಯಿ; ವಿಜಯಾನಂದ ಕಾಶಪ್ಪನವರ

ಯತ್ನಾಳ್ ವಿರುದ್ಧ ತೀವ್ರ ಆಕ್ರೋಶ

Author2 by Author2
September 22, 2024
in Politics, ರಾಜಕೀಯ
Share on FacebookShare on TwitterShare on WhatsappShare on Telegram

ಛತ್ರಪತಿ ಶಿವಾಜಿ ಮಹಾರಾಜದ ಬಾಲ್ಯದ ಘಟನೆಯನ್ನು ಟಿಪ್ಪು ಘಟನೆಯನ್ನಾಗಿ ಕತೆ ಕಟ್ಟಿ ಶಾಸಕ ವಿಜಯಾನಂದ ಕಾಶಪ್ಪನವರ ವಿವಾದಕ್ಕೆ ಈಡಾಗಿದ್ದಾರೆ.

ಶನಿವಾರ ರಾತ್ರಿ ಹುನಗುಂದ ಪಟ್ಟಣದಲ್ಲಿ ಪ್ರವಾದಿ ಮೊಹಮ್ಮದರ ಜನ್ಮೋತ್ಸವ ಕಾರ್ಯಕ್ರಮ ನಡೆದ ಸಂದರ್ಭದಲ್ಲಿ ಟಿಪ್ಪು ಶೂರ-ಧೀರ ಎಂದು ಹೇಳಿದ್ದರು. ಟಿಪ್ಪು ಸುಲ್ತಾನರು ರಣರಂಗದಲ್ಲಿ ಯುದ್ಧ ಮಾಡುವಾಗ ಒಂದು ಸಲ ಭಯ ಆಗುತ್ತೆ. ಆಗ ಯುದ್ಧ ನಿಲ್ಲಿಸಿದ ಟಿಪ್ಪು, ತನ್ನ ತಾಯಿಯ ಬಳಿ ಹೋಗುತ್ತಾನೆ.

Related posts

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

September 20, 2026
ರಾಜಣ್ಣ ನಿವಾಸದಲ್ಲಿ ಸಿದ್ದರಾಮಯ್ಯ ಔತಣಕೂಟ: ಸಚಿವ ಸ್ಥಾನ ಸೇರಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ?

ರಾಜಣ್ಣ ನಿವಾಸದಲ್ಲಿ ಸಿದ್ದರಾಮಯ್ಯ ಔತಣಕೂಟ: ಸಚಿವ ಸ್ಥಾನ ಸೇರಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ?

September 20, 2026

ಯುದ್ಧ ಮಾಡುವಾಗ ಯಾವತ್ತು ನನಗೆ ಭಯ ಆಗಿರಲಿಲ್ಲ.ಇವತ್ರು ಅಚಾನಕ್ ಆಗಿ ಭಯ ಆಯ್ತು ಯಾಕೆ? ಆಂತಾನೆ. ಆಗ ಟಿಪ್ಪು ತಾಯಿ, ನೀನು ಹೇಳಿದ್ದು ಸತ್ಯ. ನೀನು ಇನ್ನು ಮಗು ಆಗಿದ್ದಾಗ, ಒಂದು ಸಲ ನಾನು ಸ್ನಾನಕ್ಕೆ ಹೋದಾಗ. ನೀನು ಅಳುತ್ತಿದ್ದೆ. ಆಗ ಕೆಲಸದಾಕಿ ನಿನಗೆ ತನ್ನ ಎದೆಹಾಲು ಕುಡಿಸಿದ್ದಳು. ಆಗ ನಾನು ಬಂದು ನಿನ್ಮ ತಲೆ ಕೆಳಗೆ ಮಾಡಿ ಹಾಲು ಕಕ್ಕಿಸಿದ್ದೆ. ಆದರೂ ಸ್ವಲ್ಪ ಹಾಲಿನ ಅಂಶ ಉಳಿದಿರಬೇಕು. ಅದಕ್ಕೆ ನಿನಗೆ ಭಯ ಬಂದಿದೆ.

ನೀನು ಅಂಜಬೇಡ ಹೋಗು ಯುದ್ಧ ಮಾಡು ಅಂತ ತಾಯಿ ಕಳಿಸುತ್ತಾಳೆ ಎಂದು ಹೇಳಿದ್ದರು. ಅದಕ್ಕೆ ಅಲ್ಲಿದ್ದವರು ಅಲ್ಲಾಹೋ ಅಕ್ಬರ್ ಎಂದು ಘೋಷಣೆ ಕೂಗಿ ಸಂಭ್ರಮಿಸಿದ್ದರು. ಆದರೆ, ಇದು ಶಿವಾಜಿ ಮಹಾರಾಜರ ಕತೆಯಾಗಿದ್ದು, ಜನರು ಈಗ ಕಾಶಪ್ಪನವರ ವಿರುದ್ಧ ಮುಗಿಬಿದ್ದಿದ್ದಾರೆ.

ಆ ಸಂದರ್ಭದಲ್ಲಿ ಟಿಪ್ಪುವಿನ‌ತಹ ತಾಯಿಯ ಮೇಲೆ ನೀನು ಏನೋ ಮಾತಾಡ್ತಿಯಲ್ಲೋ ಮಿಸ್ಟರ್ ಯತ್ನಾಳ್ ಎಂದು ಕಾಶಪ್ಪನವರ ಗುಡುಗಿದ್ದರು. ಅಲ್ಲದೇ, ಯತ್ನಾಳ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇಂತಹ ಉದ್ದಟತನದ ನಿನ್ನ ಮಾತು ಇನ್ನು ಎಷ್ಟು ದಿನ‌ ನಡೆಯುತ್ತೆ. ಈಗಾಗಲೇ ನೀನು ನಡುಗುತ್ತಿದ್ದೆ. ಆದರೂ ಬಾಯಿಗೆ ಬಂದಂಗ ಮಾತಾಡ್ತಾನೆ. ಇದು ಬಿಜೆಪಿಯವರ ಸಂಸ್ಕೃತಿ, ಸಂಸ್ಕಾರ ಎಂದು ಕಾಶಪ್ಪನವರ ವ್ಯಂಗ್ಯವಾಡಿದ್ದರು. ಅಲ್ಲದೇ, ಯತ್ನಾಳ್ ರನ್ನು ಹುಚ್ಚುನಾಯಿಗೆ ಹೋಲಿಕೆ ಮಾಡಿದ್ದರು.

Tags: #Vijayananda Kashappana#Yatnal is a mad dogsakshatv
ShareTweetSendShare
Join us on:

Related Posts

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

by Shwetha
September 20, 2026
0

ರಾಜ್ಯ ರಾಜಕಾರಣದಲ್ಲಿ ಈಗ ವಾಗ್ಯುದ್ಧದ ಪರ್ವ ಶುರುವಾಗಿದೆ. ಉಮರ್ ಖಾಲಿದ್ ವಿಚಾರವಾಗಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಮತ್ತು ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್...

ರಾಜಣ್ಣ ನಿವಾಸದಲ್ಲಿ ಸಿದ್ದರಾಮಯ್ಯ ಔತಣಕೂಟ: ಸಚಿವ ಸ್ಥಾನ ಸೇರಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ?

ರಾಜಣ್ಣ ನಿವಾಸದಲ್ಲಿ ಸಿದ್ದರಾಮಯ್ಯ ಔತಣಕೂಟ: ಸಚಿವ ಸ್ಥಾನ ಸೇರಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ?

by Shwetha
September 20, 2026
0

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ವಿವಿಧ ಕಾರ್ಯಕ್ರಮಗಳ ನಿಮಿತ್ತ ತುಮಕೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ಕ್ಯಾತಸಂದ್ರ ನಿವಾಸಕ್ಕೆ ತೆರಳಿ...

ಕರಾವಳಿಯನ್ನು ಅಭಿವೃದ್ಧಿಯ ಪ್ರಯೋಗಶಾಲೆಯಾಗಿ ಪರಿವರ್ತಿಸುತ್ತಿದ್ದೇವೆ :ತುಳು ಭಾಷೆಗೆ ಗೌರವ ನೀಡಿದ್ದು ಕಾಂಗ್ರೆಸ್ ಬಿಜೆಪಿಯ ಟೀಕೆ ಹತಾಶೆಯ ಪ್ರತೀಕ ಎಂದ  ಪ್ರಿಯಾಂಕ್ ಖರ್ಗೆ

ಕರಾವಳಿಯನ್ನು ಅಭಿವೃದ್ಧಿಯ ಪ್ರಯೋಗಶಾಲೆಯಾಗಿ ಪರಿವರ್ತಿಸುತ್ತಿದ್ದೇವೆ :ತುಳು ಭಾಷೆಗೆ ಗೌರವ ನೀಡಿದ್ದು ಕಾಂಗ್ರೆಸ್ ಬಿಜೆಪಿಯ ಟೀಕೆ ಹತಾಶೆಯ ಪ್ರತೀಕ ಎಂದ ಪ್ರಿಯಾಂಕ್ ಖರ್ಗೆ

by Shwetha
September 20, 2026
0

ಕರಾವಳಿ ಕರ್ನಾಟಕವನ್ನು ಬಿಜೆಪಿ ಕೇವಲ ಕೋಮುವಾದದ ಪ್ರಯೋಗಶಾಲೆಯನ್ನಾಗಿ ಬಳಸಿಕೊಂಡಿತ್ತು ಆದರೆ ನಾವು ಅದನ್ನು ಅಭಿವೃದ್ಧಿಯ ಪ್ರಯೋಗಶಾಲೆಯನ್ನಾಗಿ ಪರಿವರ್ತಿಸುತ್ತಿದ್ದೇವೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರತಿಪಕ್ಷ...

ಮದುವೆಯಾಗದ ಮೋದಿಗೆ ತ್ರಿಪಲ್ ತಲಾಕ್ ಯಾಕೆ ಬೇಕು:ಮಹಾ ಮಾನವನ ಹನ್ನೆರಡು ವರ್ಷದ ಆಡಳಿತ ಶೂನ್ಯ-ಮಸೀದಿ ಮುಂದೆ ಡಿಜೆ ಹಾಕೋದು ಭಕ್ತಿಯಲ್ಲ ಪ್ರಧಾನಿ ಮೋದಿ ವಿರುದ್ಧ ಹರಿಪ್ರಸಾದ್ ಕಿಡಿ

ಮದುವೆಯಾಗದ ಮೋದಿಗೆ ತ್ರಿಪಲ್ ತಲಾಕ್ ಯಾಕೆ ಬೇಕು:ಮಹಾ ಮಾನವನ ಹನ್ನೆರಡು ವರ್ಷದ ಆಡಳಿತ ಶೂನ್ಯ-ಮಸೀದಿ ಮುಂದೆ ಡಿಜೆ ಹಾಕೋದು ಭಕ್ತಿಯಲ್ಲ ಪ್ರಧಾನಿ ಮೋದಿ ವಿರುದ್ಧ ಹರಿಪ್ರಸಾದ್ ಕಿಡಿ

by Shwetha
September 20, 2026
0

ಕೇಂದ್ರ ಸರ್ಕಾರದ ಆಡಳಿತ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವೈಯಕ್ತಿಕ ಜೀವನದ ಕುರಿತು ಕೆಪಿಸಿಸಿ ನಾಯಕ ಬಿ ಕೆ ಹರಿಪ್ರಸಾದ್ ಅವರು ಅತ್ಯಂತ ಕಟು ಶಬ್ದಗಳಿಂದ...

ಸ್ವಂತ ಅಭ್ಯರ್ಥಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಕೈ ಹಿಡಿದ ಮಮತಾ ಬ್ಯಾನರ್ಜಿ:ಬಿಜೆಪಿಯ ಕಮಲ ಬಾಡಿಸಲು ಕೈ ಜೊತೆಗೂಡಿದ ತೃಣಮೂಲ-ನಂದಿಗ್ರಾಮದ ರಣಕಣದಲ್ಲಿ ದೀದಿ ಹೊಸ ರಣತಂತ್ರಕ್ಕೆ ಬೆಚ್ಚಿಬಿದ್ದ ಕೇಸರಿ ಪಡೆ

ಸ್ವಂತ ಅಭ್ಯರ್ಥಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಕೈ ಹಿಡಿದ ಮಮತಾ ಬ್ಯಾನರ್ಜಿ:ಬಿಜೆಪಿಯ ಕಮಲ ಬಾಡಿಸಲು ಕೈ ಜೊತೆಗೂಡಿದ ತೃಣಮೂಲ-ನಂದಿಗ್ರಾಮದ ರಣಕಣದಲ್ಲಿ ದೀದಿ ಹೊಸ ರಣತಂತ್ರಕ್ಕೆ ಬೆಚ್ಚಿಬಿದ್ದ ಕೇಸರಿ ಪಡೆ

by Shwetha
September 19, 2026
0

ನಂದಿಗ್ರಾಮ: ಪಶ್ಚಿಮ ಬಂಗಾಳದ ಹೈವೋಲ್ಟೇಜ್ ಕ್ಷೇತ್ರ ನಂದಿಗ್ರಾಮದ ಉಪಚುನಾವಣೆಯಲ್ಲಿ ಈಗ ಅನಿರೀಕ್ಷಿತ ರಾಜಕೀಯ ತಿರುವು ಕಂಡುಬಂದಿದೆ. ತನ್ನ ಬಣದ ಅಭ್ಯರ್ಥಿಯೇ ಕಣದಿಂದ ಹಿಂದೆ ಸರಿದು ಆಘಾತ ನೀಡಿದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram