ADVERTISEMENT
Saturday, May 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನನ್ನ ಜೀವಮಾನದಲ್ಲಿ ಗೌರವ ಡಾಕ್ಟರೇಟ್‌ ಪ್ರಶಸ್ತಿ ಪಡೆಯಲ್ಲ ಎಂದಿದ್ದು ಯಾಕೆ ಯತ್ನಾಳ..!

Namratha Rao by Namratha Rao
November 20, 2020
in Newsbeat, Politics, ರಾಜಕೀಯ
Arun singh Yatnal is not our party leader

Arun singh Yatnal is not our party leader

Share on FacebookShare on TwitterShare on WhatsappShare on Telegram

yatnal

ನನ್ನ ಜೀವಮಾನದಲ್ಲಿ ಗೌರವ ಡಾಕ್ಟರೇಟ್‌ ಪ್ರಶಸ್ತಿ ಪಡೆಯಲ್ಲ ಎಂದಿದ್ದು ಯಾಕೆ ಯತ್ನಾಳ..!

Related posts

ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ: ಗ್ರೇಡ್ ಪದ್ಧತಿ ಕೈಬಿಟ್ಟು ಅಂಕ ನೀಡಲು ತೀರ್ಮಾನ – ಸಚಿವ ಮಧು ಬಂಗಾರಪ್ಪ ಅಧಿಕೃತ ಘೋಷಣೆ

ಪರೀಕ್ಷಾ ವ್ಯವಸ್ಥೆ ಹಾಳು ಮಾಡಿದ BJP: ಮಧು ಬಂಗಾರಪ್ಪ ವಾಗ್ದಾಳಿ

May 16, 2026
ಕಿಂಗ್ ಫಿಶರ್ ಮತ್ತು ಬ್ಲ್ಯಾಕ್ ಲೇಬಲ್ ಇನ್ನು ಅಗ್ಗ ರಾಜ್ಯದಲ್ಲಿ ಜಾರಿಯಾದ ಹೊಸ ಅಬಕಾರಿ ನೀತಿ

ಕಿಂಗ್ ಫಿಶರ್ ಮತ್ತು ಬ್ಲ್ಯಾಕ್ ಲೇಬಲ್ ಇನ್ನು ಅಗ್ಗ ರಾಜ್ಯದಲ್ಲಿ ಜಾರಿಯಾದ ಹೊಸ ಅಬಕಾರಿ ನೀತಿ

May 16, 2026

ವಿಜಯಪುರ:  ರಾಜಕೀಯ ಪ್ರಭಾವ, ಶಿಫಾರಸು ಆಧರಿಸಿ ನೀಡುವ ಇಂಥ ಗೌರವಗಳನ್ನು ನೀಡಿದರೂ ನನ್ನ ಜೀವಮಾನದಲ್ಲಿ ಎಂದೂ ಪಡೆಯವುದಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿರುವ ಯತ್ನಾಳ ಅವರು ಇತ್ತೀಚೆಗೆ ಗೌರವ ಡಾಕ್ಟರೇಟ್, ಸಹಕಾರಿ ರತ್ನ ಪ್ರಶಸ್ತಿಗಳು ತಮ್ಮ ಮೌಲ್ಯ ಕಳೆದುಕೊಳ್ಳುತ್ತಿವೆ. ರಾಜಕೀಯ ಪ್ರಭಾವ, ಶಿಫಾರಸು ಆಧರಿಸಿ ನೀಡುವ ಇಂಥ ಗೌರವಗಳನ್ನು ನೀಡಿದರೂ ನನ್ನ ಜೀವಮಾನದಲ್ಲಿ ಎಂದೂ ಪಡೆಯವುದಿಲ್ಲ ಎಂದಿದ್ದಾರೆ.

ಗಮನಿಸಬೇಕಾದ ವಿಚಾರ ಅಂದ್ರೆ ಸಹಕಾರಿ ಇಲಾಖೆ ಭ್ರಷ್ಟಾಚಾರದ ಬಗ್ಗೆ ಸಚಿವ ಎಸ್.ಟಿ.ಸೋಮಶೇಖರ ಅವರ ಸಮ್ಮುಖದಲ್ಲೇ ಮಾತನಾಡಿದ್ದಾರೆ.  ಸಹಕಾರಿ ವ್ಯವಸ್ಥೆ ಹಾಗೂ ಕಛೇರಿ ಕೂಡ ಭ್ರಷ್ಟಾಚಾರದ ಕೂಪಗಳಾಗುತ್ತಿವೆ. ಹೀಗಾಗಿ ಸಹಕಾರಿ ಕಾನೂನು ಹಾಗೂ ಆಡಳಿತ ಶೈಲಿಯಲ್ಲಿ ಅಮೂಲಾಗ್ರ ಬದಲಾವಣೆ ಅಗತ್ಯವಿದೆ.  ದೇಶಕ್ಕೆ‌ ಸಹಕಾರಿ ರಂಗದ ಮಾದರಿ ಎನಿಸಿರುವ ಕರ್ನಾಟಕ ಸಹಕಾರಿ ವ್ಯವಸ್ಥೆಯಲ್ಲಿ ಪಾರದರ್ಶಕ ಆಡಳಿತ ಬರಬೇಕಿದೆ ಎಂದಿದ್ದಾರೆ.

ಇದೇ ವೇಳೆ ಮಾತು ಮುಂದುವರೆಸಿರುವ ಯತ್ನಾಳ ಅವರು ಎಸ್.ಟಿ. ಸೋಮಶೇಖರ ರಾಜ್ಯದ ಪ್ರಾಮಾಣಿಕ ಸಚಿವರು. ಮೈಸೂರು ದಸರಾ ಉತ್ಸವದಲ್ಲಿ ಹಣ ಉಳಿಸಿ, ಸರ್ಕಾರಕ್ಕೆ ಮರಳಿಸಿದ ಮೊದಲ ಸಚಿವರು. ಇಂಥ ಪ್ರಾಮಾಣಿಕ ಸಚಿವರ ಕೈಯಲ್ಲಿರುವ ಸಹಕಾರಿ ವ್ಯವಸ್ಥೆಯಲ್ಲಿ ಬೇರುಬಿಟ್ಟಿರುವ ಲಂಚಬಾಕತನ ಕೊನೆಗಾಣಬೇಕಿದೆ.  ಸಚಿವ ಸೋಮಶೇಖರ ಅವರು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ವಿಸ್ವಾಸವಿದೆ ಎಂದು ಹೇಳಿದ್ದಾರೆ.

ಶೀಘ್ರದಲ್ಲೇ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ..! : ರಾಜ್ಯ ಬಿಜೆಪಿ ಟ್ವೀಟ್, ಸಿಟಿ ರವಿ ಹೇಳಿದ್ದೇನು..?

ಒಟ್ನಲ್ಲಿ ಬಸನಗೌಡ ಪಾಟೀಲ್ ಯತ್ನಳ ಅವರು, ಸದಾ  ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿರುತ್ತಾರೆ. ಪಕ್ಷದವರ ವಿರುದ್ಧವೇ ಹರಿಹಾಯುತ್ತಾ, ವಿವಾದಾತ್ಮಕ ಹೆಳಿಕೆಗಳನ್ನ ನೀಡುತ್ತಾ ಚರ್ಚೆಯಲ್ಲಿರುವ ಯತ್ನಾಳ ಅವರು ಇದೀಗ ಸರ್ಕಾರ ನೀಡು ಗೌರವಾನ್ವಿತ ಪ್ರಶಸ್ತಿಗಳಲ್ಲು ರಾಜಕೀಯ ಪ್ರಭಾವವಿರುತ್ತೆ ಎಂದು ಪರೋಕ್ಷವಾಗಿ ಆರೋಪಿಸಿದ್ದಾರೆ.

yatnal

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Basanagowda Patil Yatnalbjp leaderbjp mla
ShareTweetSendShare
Join us on:

Related Posts

ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ: ಗ್ರೇಡ್ ಪದ್ಧತಿ ಕೈಬಿಟ್ಟು ಅಂಕ ನೀಡಲು ತೀರ್ಮಾನ – ಸಚಿವ ಮಧು ಬಂಗಾರಪ್ಪ ಅಧಿಕೃತ ಘೋಷಣೆ

ಪರೀಕ್ಷಾ ವ್ಯವಸ್ಥೆ ಹಾಳು ಮಾಡಿದ BJP: ಮಧು ಬಂಗಾರಪ್ಪ ವಾಗ್ದಾಳಿ

by Shwetha
May 16, 2026
0

ಮಧು ಬಂಗಾರಪ್ಪ ಅವರು BJP ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಹಿಜಾಬ್ ವಿಚಾರವನ್ನು ಮುಂದಿಟ್ಟುಕೊಂಡು ಅನಗತ್ಯ ಗಲಾಟೆ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಪಾರದರ್ಶಕ ಹಾಗೂ...

ಕಿಂಗ್ ಫಿಶರ್ ಮತ್ತು ಬ್ಲ್ಯಾಕ್ ಲೇಬಲ್ ಇನ್ನು ಅಗ್ಗ ರಾಜ್ಯದಲ್ಲಿ ಜಾರಿಯಾದ ಹೊಸ ಅಬಕಾರಿ ನೀತಿ

ಕಿಂಗ್ ಫಿಶರ್ ಮತ್ತು ಬ್ಲ್ಯಾಕ್ ಲೇಬಲ್ ಇನ್ನು ಅಗ್ಗ ರಾಜ್ಯದಲ್ಲಿ ಜಾರಿಯಾದ ಹೊಸ ಅಬಕಾರಿ ನೀತಿ

by Shwetha
May 16, 2026
0

ರಾಜ್ಯದ ಮದ್ಯಪ್ರಿಯರಿಗೆ ಕರ್ನಾಟಕ ಅಬಕಾರಿ ಇಲಾಖೆಯು ಅತ್ಯಂತ ಪ್ರಮುಖ ಸುದ್ದಿಯೊಂದನ್ನು ನೀಡಿದೆ. ರಾಜ್ಯದಲ್ಲಿ ನೂತನ ಅಬಕಾರಿ ನೀತಿಯು ಜಾರಿಗೆ ಬಂದಿದ್ದು ಇದರ ಪರಿಣಾಮವಾಗಿ ಮದ್ಯದ ಮಾರುಕಟ್ಟೆಯಲ್ಲಿ ದೊಡ್ಡ...

ಐಐಟಿ–ಎನ್‌ಐಟಿ ವಿದ್ಯಾರ್ಥಿಗಳಿಗೆ ಶಾಕ್..! ಒರಾಕಲ್ ಕ್ಯಾಂಪಸ್ ಆಫರ್‌ ರದ್ದು

ಐಐಟಿ–ಎನ್‌ಐಟಿ ವಿದ್ಯಾರ್ಥಿಗಳಿಗೆ ಶಾಕ್..! ಒರಾಕಲ್ ಕ್ಯಾಂಪಸ್ ಆಫರ್‌ ರದ್ದು

by Shwetha
May 16, 2026
0

ಅಮೆರಿಕ ಮೂಲದ ಟೆಕ್ ದಿಗ್ಗಜ ಒರಾಕಲ್ ಕಾರ್ಪೊರೇಷನ್ ಸಂಸ್ಥೆ ಮತ್ತೊಮ್ಮೆ ದೊಡ್ಡ ಸುದ್ದಿಗೆ ಕಾರಣವಾಗಿದೆ. ಇತ್ತೀಚೆಗಷ್ಟೇ 30,000ಕ್ಕೂ ಅಧಿಕ ಉದ್ಯೋಗಿಗಳನ್ನು ಲೇಆಫ್ ಮಾಡಿದ್ದ ಕಂಪನಿ, ಇದೀಗ ಭಾರತದ...

ದಳಪತಿ ಮನೆಗೆ ಜಿಟಿಡಿ ದಿಢೀರ್ ಭೇಟಿ: ಕೈ ಸೇರ್ಪಡೆ ವದಂತಿಗೆ ಬ್ರೇಕ್ ಹಾಕಿದ ಚಾಮುಂಡೇಶ್ವರಿ ಹುಲಿ!

ದಳಪತಿ ಮನೆಗೆ ಜಿಟಿಡಿ ದಿಢೀರ್ ಭೇಟಿ: ಕೈ ಸೇರ್ಪಡೆ ವದಂತಿಗೆ ಬ್ರೇಕ್ ಹಾಕಿದ ಚಾಮುಂಡೇಶ್ವರಿ ಹುಲಿ!

by Shwetha
May 16, 2026
0

ಬೆಂಗಳೂರು: ಕಳೆದ ಹಲವು ದಿನಗಳಿಂದ ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದು, ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿಗಳಿಗೆ ಗುರಿಯಾಗಿದ್ದ ಹಿರಿಯ ನಾಯಕ ಜಿ.ಟಿ.ದೇವೇಗೌಡ ಅವರು ನಿನ್ನೆ ಮಹತ್ವದ...

ಯೋಗಿ ದಾರಿಯಲ್ಲಿ ಸುವೆಂದು ಅಧಿಕಾರಿ : ಅಕ್ರಮ ಅತಿಕ್ರಮಣಕಾರರ ಎಡೆಮುರಿ ಕಟ್ಟಲು ಸನ್ನದ್ಧವಾದ ಬುಲ್ಡೋಜರ್ ಪಡೆ

ಯೋಗಿ ದಾರಿಯಲ್ಲಿ ಸುವೆಂದು ಅಧಿಕಾರಿ : ಅಕ್ರಮ ಅತಿಕ್ರಮಣಕಾರರ ಎಡೆಮುರಿ ಕಟ್ಟಲು ಸನ್ನದ್ಧವಾದ ಬುಲ್ಡೋಜರ್ ಪಡೆ

by Shwetha
May 16, 2026
0

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯವೊಂದು ಆರಂಭವಾಗಿದೆ. ದಶಕಗಳ ಕಾಲ ಆಡಳಿತ ನಡೆಸಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರ ಪತನಗೊಂಡಿದ್ದು, ಬಿಜೆಪಿ ಐತಿಹಾಸಿಕ ಜಯಭೇರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram