ADVERTISEMENT
Saturday, October 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Uncategorized

ಯತ್ನಾಳ್ ಅವರ ಕೆಲಪದಗಳ ಬಳಕೆ ಅಷ್ಟು ಸಮಂಜಸವಲ್ಲ: ಆಯನೂರು ಮಂಜುನಾಥ್, ಎಂಎಲ್‍ಸಿ

saaksha tv by saaksha tv
March 1, 2020
in Uncategorized
Share on FacebookShare on TwitterShare on WhatsappShare on Telegram

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರು ತಮ್ಮ ಕ್ರೆಡಿಟ್ ಅನ್ನು ಎಲ್ಲದಕ್ಕೂ ಬಳಸಿಕೊಳ್ಳಬಾರದು, ತಮ್ಮ ನಿಲುವು ಒಬ್ಬ ಸ್ವತಂತ್ರ ಹೋರಾಟಗಾರರಾಗಿ ಪ್ರಕಟ ಮಾಡುತ್ತಾರೋ ಅಥವಾ ಕೇವಲ ದೊರೆಸ್ವಾಮಿಯಾಗಿ ಪ್ರಕಟ ಮಾಡುತ್ತಾರೋ ಎಂಬುದನ್ನ ಸ್ಪಷ್ಟಪಡಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಅಯನೂರು ಮಂಜುನಾಥ್ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ದೊರೆಸ್ವಾಮಿ ಅವರು ರಾಜ್ಯದ ಹಿರಿಯ ಸ್ವತಂತ್ರ ಹೋರಾಟಗಾರರು, ಅವರು ಶತಾಯುಷಿ, ಅವರು ನೂರು ವರ್ಷದಲ್ಲಿ ಅನುಭವಿಸದೇ ಇರುವುದನ್ನು ಈಗ ಅನುಭವಿಸುವಂತಾಗಿದೆ ಎಂದು ಹೇಳಿದ್ರು. ಇನ್ನು, ಯತ್ನಾಳ್ ಅವರ ಕೆಲಪದಗಳ ಬಳಕೆ ಅಷ್ಟು ಸಮಂಜಸವಲ್ಲ ಎಂದು ಹೇಳಿದ್ರು. ಇದೇ ವೇಳೆ ಯತ್ನಾಳ್ ಅವರ ಮೇಲಿನ ವಿವಾದವನ್ನು ಇಲ್ಲಿಗೆ ನಿಲ್ಲಿಸಬೇಕು ಅಂತ ಮನವಿ ಮಾಡಿಕೊಂಡ್ರು.

Related posts

‘ಪ್ರೇಮದ ಊರಲಿ’ ಬ್ಲಾಕ್‌ಬಸ್ಟರ್ ಓಟಕ್ಕೆ ‘ರಾಕಿಂಗ್ ಸ್ಟಾರ್’ ಫಿದಾ: ಚಿತ್ರತಂಡವನ್ನು ಖುದ್ದಾಗಿ ಭೇಟಿಯಾಗಿ ಅಭಿನಂದಿಸಿದ ಯಶ್!

October 16, 2026
bengaluru-airport-dasara-celebrations-2026

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ದಸರಾ ಸಂಭ್ರಮ: ವಾರ ಪೂರ್ತಿ ನಡೆಯಲಿದೆ ಕಲೆ, ಸಂಸ್ಕೃತಿಯ ಅನಾವರಣ

October 14, 2026
Tags: ayanuru manjunathbasanagowda yatnaldoreswamy
ShareTweetSendShare
Join us on:

Related Posts

‘ಪ್ರೇಮದ ಊರಲಿ’ ಬ್ಲಾಕ್‌ಬಸ್ಟರ್ ಓಟಕ್ಕೆ ‘ರಾಕಿಂಗ್ ಸ್ಟಾರ್’ ಫಿದಾ: ಚಿತ್ರತಂಡವನ್ನು ಖುದ್ದಾಗಿ ಭೇಟಿಯಾಗಿ ಅಭಿನಂದಿಸಿದ ಯಶ್!

by admin
October 16, 2026
0

​ ಬೆಂಗಳೂರು : ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಸಂಚಲನ ಮೂಡಿಸಿರುವ ‘ಪ್ರೇಮದ ಊರಲಿ’ ಚಿತ್ರದ ಅಭೂತಪೂರ್ವ ಯಶಸ್ಸಿಗೆ ರಾಕಿಂಗ್ ಸ್ಟಾರ್ ಯಶ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸ್ಯಾಂಡಲ್‌ವುಡ್ ಬಾಕ್ಸ್ ಆಫೀಸ್‌ನಲ್ಲಿ...

bengaluru-airport-dasara-celebrations-2026

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ದಸರಾ ಸಂಭ್ರಮ: ವಾರ ಪೂರ್ತಿ ನಡೆಯಲಿದೆ ಕಲೆ, ಸಂಸ್ಕೃತಿಯ ಅನಾವರಣ

by admin
October 14, 2026
0

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಕರ್ನಾಟಕದ ಹೆಮ್ಮೆಯ ನಾಡಹಬ್ಬ ದಸರಾವನ್ನು ಅಕ್ಟೋಬರ್ 12ರಿಂದ 17ರವರೆಗೆ ವಾರಪೂರ್ತಿ ಸಾಂಸ್ಕೃತಿಕ ಸಂಭ್ರಮದೊಂದಿಗೆ ಆಚರಿಸಲು ಸಜ್ಜಾಗಿದೆ. ಬೆಂಗಳೂರಿನ ಹೆಬ್ಬಾಗಿಲಾಗಿರುವ ನಿಲ್ದಾಣವು,...

reliance-foundation-drishti-braille-magazine-becomes-weekly

ಅಂಧರ ಜ್ಞಾನದೀವಿಗೆ: ‘ರಿಲಯನ್ಸ್ ಫೌಂಡೇಶನ್ ದೃಷ್ಟಿ’ ಬ್ರೈಲ್ ಪತ್ರಿಕೆ ಇನ್ನು ಮುಂದೆ ವಾರಪತ್ರಿಕೆಯಾಗಿ ವಿಸ್ತರಣೆ

by admin
October 14, 2026
0

* ಹಿಂದಿ ಹಾಗೂ ಮರಾಠಿ ಭಾಷೆಯ ‘ದೃಷ್ಟಿ’ ಬ್ರೈಲ್ ಪಾಕ್ಷಿಕ ಪತ್ರಿಕೆ ಇನ್ನು ಮುಂದೆ ಪ್ರತಿ ವಾರವೂ ಪ್ರಕಟಣೆಯಾಗಲಿದೆ. * ‘ರಿಲಯನ್ಸ್ ಫೌಂಡೇಶನ್ ದೃಷ್ಟಿ’ ಯೋಜನೆಯಿಂದ ಇದುವರೆಗೆ...

ದಿನ ಭವಿಷ್ಯ (26-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (14-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
October 14, 2026
0

ದಿನ ಭವಿಷ್ಯ: 14-10-2026 ಮೇಷ ರಾಶಿ ಇಂದು ನಿಮ್ಮಲ್ಲಿ ನಾಯಕತ್ವದ ಗುಣಗಳು ಮತ್ತು ಉತ್ಸಾಹ ಹೆಚ್ಚಾಗಿರುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕಾರ್ಯಕ್ಷಮತೆಯನ್ನು ಮೇಲಧಿಕಾರಿಗಳು ಗುರುತಿಸುತ್ತಾರೆ ಮತ್ತು ಹೊಸ...

viara-physiotherapy-performance-lab-bengaluru-sports-rehabilitation

ಕ್ರೀಡಾ ಪುನರ್ವಸತಿ ಮತ್ತು ಸಾಮರ್ಥ್ಯ ವೃದ್ಧಿ ಸೇರಿದಂತೆ ಸಮಗ್ರ ಆರೋಗ್ಯ ಸೇವೆಗೆ ವಿನೂತನ ಕೇಂದ್ರ

by admin
October 5, 2026
0

ಬೆಂಗಳೂರು: ಗಾಯಕ್ಕೆ ಚಿಕಿತ್ಸೆ ನೀಡಿ ಚೇತರಿಕೆಗೊಳಿಸುವುದರಲ್ಲೇ ಸೀಮಿತವಾಗದೆ, ವ್ಯಕ್ತಿಯ ದೈಹಿಕ ಸಾಮರ್ಥ್ಯವನ್ನು ಪುನರ್‌ನಿರ್ಮಿಸಿ, ಶಕ್ತಿ ಹೆಚ್ಚಿಸಿ, ಕ್ರೀಡೆ ಅಥವಾ ದೈನಂದಿನ ಚಟುವಟಿಕೆಗಳಿಗೆ ಸುರಕ್ಷಿತವಾಗಿ ಮರಳುವಂತೆ ಮಾಡುವ ಸಮಗ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram