ADVERTISEMENT
Thursday, June 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಯಡಿಯೂರಪ್ಪ ನಮ್ಮ ನಾಯಕರಲ್ಲ, ಮುಖ್ಯಮಂತ್ರಿಯಷ್ಟೆ : ಬಸನಗೌಡ ಪಾಟೀಲ್ ಯತ್ನಾಳ್

admin by admin
May 29, 2020
in Politics, Samagra karnataka
Share on FacebookShare on TwitterShare on WhatsappShare on Telegram

 

ಬೆಂಗಳೂರು : ಕೊರೊನಾ ವೈರಸ್ ಕಾಟದ ನಡುವೆ ರಾಜ್ಯ ರಾಜಕಾರಣದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಮೈತ್ರಿ ಪಕ್ಷವನ್ನು ಅಧಿಕಾರದಿಂದ ಕೆಡವಿ ಗದ್ದುಗೆ ಅಲಂಕರಿಸಿರುವ ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಸುಸೂತ್ರವಾಗಿ ನಡೆಯುತ್ತಿಲ್ಲ ಎಂದು ಮತ್ತೆ ಬಹಿರಂಗವಾಗಿದೆ. ರಾಜ್ಯಸಭಾ ಟಿಕೆಟ್ ನೀಡುವ ವಿಚಾರವಾಗಿ ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಸಿಎಂ ಬಿ.ಎಸ್, ಯಡಿಯೂರಪ್ಪ ಅವರಿಗೆ ಉತ್ತರ ಕರ್ನಾಟಕದ ಶಾಸಕರು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

Related posts

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

June 18, 2026
ಮೇಲ್ಮನೆ ಯುದ್ಧಕ್ಕೆ ಕೈ-ಕಮಲ-ದಳ ಸನ್ನದ್ಧ ( PARISHATH ELECTION)

ಮೇಲ್ಮನೆ ಯುದ್ಧಕ್ಕೆ ಕೈ-ಕಮಲ-ದಳ ಸನ್ನದ್ಧ ( PARISHATH ELECTION)

June 18, 2026

ರಾಜ್ಯಸಭಾ ಚುನಾವಣೆಗೆ ರಮೇಶ್ ಕತ್ತಿಗೆ ಟಿಕೆಟ್ ನೀಡಬೇಕೆಂಬ ಬೇಡಿಕೆ ಮುಂದಿಟ್ಟುಕೊಂಡು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ನೇತೃತ್ವದಲ್ಲಿ 20 ಕ್ಕೂ ಹೆಚ್ಚು ಶಾಸಕರು ಪ್ರತ್ಯೇಕ ಸಭೆ ನಡೆಸಿದ್ದಾರೆ. ಅದರಲ್ಲೂ ಶಾಸಕ ಯತ್ನಾಳ್ ಅವರು ಯಡಿಯೂರಪ್ಪನವರ ವಿರುದ್ಧ ಬಹಿರಂಗವಾಗಿಯೇ ಬಂಡಾಯದ ಬಾವುಟ ಹಾರಿಸಿದ್ದಾರೆ. ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ. ನಡ್ಡಾ ನನ್ನ ನಾಯಕರಾಗಿದ್ದು, ಯಡಿಯೂರಪ್ಪನವರು ನನಗೆ ಮುಖ್ಯಮಂತ್ರಿಗಳಷ್ಟೇ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಅಲ್ಲದೆ ನಾಯಕತ್ವ ಬದಲಾವಣೆಗೆ ಕೇಂದ್ರದ ವರಿಷ್ಠರು ಮುಂದಾದರೆ ಅದಕ್ಕೂ ಸೈ ಎನ್ನುವ ಮೂಲಕ ಪರೋಕ್ಷವಾಗಿ ಯಡಿಯೂರಪ್ಪನವರ ಬದಲಾವಣೆ ಇಂಗಿತ ವ್ಯಕ್ತಪಡಿಸಿದ್ದಾರೆ.

ಇದರ ಮಧ್ಯೆ ಶಾಸಕರ ಸಭೆಯಲ್ಲಿ ಪಾಲ್ಗೊಂಡಿದ್ದ ರಾಜು ಗೌಡ, ಅಂದಿನ ಸಭೆಯಲ್ಲಿ ರಾಜ್ಯಸಭೆ ಟಿಕೆಟ್ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ಯಡಿಯೂರಪ್ಪನವರ ನಾಯಕತ್ವದ ಬದಲಾವಣೆ ಪ್ರಶ್ನೆಯೇ ಇಲ್ಲ. ಕೆಲವರು ಸಭೆಯಲ್ಲಿ ನಡೆದಿಲ್ಲವಾದ ವಿಷಯಗಳ ಕುರಿತು ಈಗ ಪ್ರಸ್ತಾಪ ಮಾಡುತ್ತಿರುವುದು ಸರಿಯಲ್ಲ ಎಂದು ಹೇಳುವ ಮೂಲಕ ಉಮೇಶ್ ಕತ್ತಿ ಮತ್ತಿತರರ ನಡವಳಿಕೆಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಂದ್ಹಾಗೆ ಈ ಹಿಂದೆಯೂ ಸಹ ಉಮೇಶ್ ಕತ್ತಿ ಅವರು ಬಿಎಸ್ ವೈ ವಿರುದ್ಧ ಬಹಿರಂಗ ಹೇಳಿಕೆ ನೀಡಿದ್ದರು. ಅಲ್ಲದೆ ಉತ್ತರ ಕರ್ನಾಟಕದ ಶಾಸಕರನ್ನು ಒಟ್ಟುಗೂಡಿಸಿ ಸಭೆ ನಡೆಸಿ ಪಕ್ಷಕ್ಕೆ ಬಿಸಿ ಮುಟ್ಟಿಸಿದ್ದರು.

Tags: BJPkarnaraka bjp
ShareTweetSendShare
Join us on:

Related Posts

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

by Shwetha
June 18, 2026
0

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆಯ ಹೆಸರಿನಲ್ಲಿ ಸಾವಿರಾರು ಎಕರೆ ಫಲವತ್ತಾದ ಭೂಮಿ ಮತ್ತು ಲಕ್ಷಾಂತರ ಮರಗಳನ್ನು ನಾಶಪಡಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ಪ್ರತಿಪಕ್ಷ ನಾಯಕ...

ಮೇಲ್ಮನೆ ಯುದ್ಧಕ್ಕೆ ಕೈ-ಕಮಲ-ದಳ ಸನ್ನದ್ಧ ( PARISHATH ELECTION)

ಮೇಲ್ಮನೆ ಯುದ್ಧಕ್ಕೆ ಕೈ-ಕಮಲ-ದಳ ಸನ್ನದ್ಧ ( PARISHATH ELECTION)

by admin
June 18, 2026
0

ವಿಧಾನಸೌಧದಲ್ಲಿ ವಿಧಾನ ಪರಿಷತ್ ಚುನಾವಣೆಗೆ ಸಕಲ ಸಿದ್ಧತೆ ವಿಧಾನಸೌಧದ 106ನೇ ಕೊಠಡಿಯಲ್ಲಿ ಮತದಾನ ಕೇಂದ್ರ ಸ್ಥಾಪನೆ ಸಿಸಿಟಿವಿ ಕಣ್ಗಾವಲಿನಡಿ ನಡೆಯಲಿರುವ ವಿಧಾನ ಪರಿಷತ್ ಚುನಾವಣೆ ಡಿ.ಕೆ. ಶಿವಕುಮಾರ್...

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

ಸಚಿವ ಸ್ಥಾನಕ್ಕಾಗಿ ಹಠ ಹಿಡಿಯಲ್ಲ- ಹೈಕಮಾಂಡ್ ನಿರ್ಧಾರಕ್ಕೆ ಜಮೀರ್ ಶರಣು: ಡಿ ಕೆ ಸುರೇಶ್ ಭೇಟಿಯ ಕುರಿತು ಹೊರಬಂತು ಅಸಲಿ ಸತ್ಯ!

by Shwetha
June 18, 2026
0

ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ರಚನೆಯ ಕುರಿತು ದಿನದಿಂದ ದಿನಕ್ಕೆ ಕುತೂಹಲ ಹೆಚ್ಚಾಗುತ್ತಿದೆ. ಈ ನಡುವೆ ತಮಗೆ ಸಚಿವ ಸ್ಥಾನ ಸಿಗುತ್ತದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಕಾಂಗ್ರೆಸ್...

ನನ್ನ ಹೆಂಡ್ತಿ ಫೋಟೋ ಹಾಕಿ ಪ್ರಚಾರ ಮಾಡ್ತೀರಾ? ಸಿಎಂ ಆದ್ರೂ ಇವ್ರ ಬುದ್ಧಿ ಬದಲಾಗಿಲ್ಲ: ಬ್ಲೂ ಫಿಲಂ ಪೋಸ್ಟರ್ ಪಾಲಿಟಿಕ್ಸ್ ಬಗ್ಗೆ ಎಚ್‌ಡಿಕೆ ಕೆಂಡ

ನನ್ನ ಹೆಂಡ್ತಿ ಫೋಟೋ ಹಾಕಿ ಪ್ರಚಾರ ಮಾಡ್ತೀರಾ? ಸಿಎಂ ಆದ್ರೂ ಇವ್ರ ಬುದ್ಧಿ ಬದಲಾಗಿಲ್ಲ: ಬ್ಲೂ ಫಿಲಂ ಪೋಸ್ಟರ್ ಪಾಲಿಟಿಕ್ಸ್ ಬಗ್ಗೆ ಎಚ್‌ಡಿಕೆ ಕೆಂಡ

by Shwetha
June 18, 2026
0

ರಾಮನಗರದ ಬಿಡದಿಯಲ್ಲಿ ನಿರ್ಮಾಣವಾಗುತ್ತಿರುವ ಟೌನ್‌ಶಿಪ್ ವಿಚಾರವಾಗಿ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಪೋಸ್ಟರ್ ಸಮರ ತಾರಕಕ್ಕೇರಿದೆ. ಕಾಂಗ್ರೆಸ್ ಹೂಡಿರುವ ಆರೋಪಗಳು ಮತ್ತು ಹಚ್ಚಿರುವ ಪೋಸ್ಟರ್‌ಗಳ ವಿರುದ್ಧ ಕೇಂದ್ರ...

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

ಪಿಂಚಣಿ ಸ್ಥಗಿತ.. ಫಲಾನುಭವಿಗಳು ಕಂಗಾಲು.. ಮುಂದೇನು..?

by admin
June 18, 2026
0

ಗ್ಯಾರಂಟಿ (GUARANTEE) ಯೋಜನೆಗೆ ಸರ್ಜರಿ ಬೆನ್ನಲ್ಲೇ ಇದೀಗ ರಾಜ್ಯದ ಲಕ್ಷ ಲಕ್ಷ ವೃದ್ಧರಿಗೆ ದೊಡ್ಡ ಆಘಾತವನ್ನೇ ಕೊಟ್ಟಿದೆ ಕಾಂಗ್ರೆಸ್ 2.0 ಸರ್ಕಾರ.. ಒಂದಲ್ಲಾ ಎರಡಲ್ಲಾ… 16 ಲಕ್ಷ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram