ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ನೂರಾರು ಕೋಟಿ ಲೂಟಿ ಮಾಡಿರುವ ಯಡಿಯೂರಪ್ಪ, ರಾಮುಲು!

ಸಿಎಂ ಸಿದ್ದರಾಮಯ್ಯ ಆರೋಪ

Author2 by Author2
November 9, 2024
in Cinema, Politics, ಬೆಂಗಳೂರು, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಬಳ್ಳಾರಿ: ಕೊರೊನಾ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಅಧಿಕಾರವಿದ್ದಾಗ ಅಂದಿನ ಸಿಎಂ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಶ್ರೀರಾಮುಲು ಕೋಟಿ ಕೋಟಿ ಲೂಟಿ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಜಿಲ್ಲೆಯ ಮೆಟ್ರಿಕಿ‌ ಗ್ರಾಮದಲ್ಲಿ ನಡೆದ ಕಾಂಗ್ರೆಸ್‌ ಸಮಾವೇಶದಲ್ಲಿ ಮಾತನಾಡಿದ ಸಿಎಂ, ಸಂಡೂರು ವಿಧಾನಸಭಾ ಕ್ಷೇತ್ರವು ಕಾಂಗ್ರೆಸ್ ನ ಭದ್ರಕೋಟೆ. ಬಿಜೆಪಿ ಬಡವರಿಗೆ ಮೋಸ ಮಾಡುವ ಪಕ್ಷ. ಆದರೆ, ಕಾಂಗ್ರೆಸ್ ಯಾವಾಗಲೂ ಬಡವರ ಪರ ನಿಂತ ಪಕ್ಷ. ನೆಹರು, ಇಂದಿರಾ ಗಾಂಧಿ, ರಾಜೀವ್‌ ಗಾಂಧಿ, ಮನಮೋಹನ್ ಸಿಂಗ್ ಕಾಲದಿಂದಲೂ ಬಡವರ ಪರ ಇರುವ ಸರ್ಕಾರ. ಭಾರತ ದೇಶ ಆಹಾರದಲ್ಲಿ ಸ್ವಾಲಂಭಿ ಆಗಿದೆ, ಅಂದ್ರೆ ಅದಕ್ಕೆ ಕಾಂಗ್ರೆಸ್ ಕಾರಣ ಎಂದು ಹೇಳಿದ್ದಾರೆ.

Related posts

slum-dog-movie-glimpse-tabu-gauri-hegde-vijay-sethupathi-puri-jagannadh

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ ‘ಸ್ಲಮ್ ಡಾಗ್’ ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್;

August 11, 2026
biscoff-swiggy-dineout-dm-a-lonely-cup-campaign-offers

August 11, 2026

ಅಕ್ರಮ ಗಣಿ ಬಗ್ಗೆ ಸಂತೋಷ ಹೆಗಡೆ ವರದಿ ನೀಡಿದ ಹಿನ್ನಲೆಯಲ್ಲಿ ಪಾದಯಾತ್ರೆ ಮಾಡಿದೆ. ರಿಪಬ್ಲಿಕ್ ಆಫ್ ಬಳ್ಳಾರಿ ಎಂದು ಸಂತೋಷ ಹೆಗಡೆ ವರದಿ ನೀಡಿದ್ದರು. ಆಗ ನನ್ನ ಮೇಲೆ ಹಲ್ಲೆ ಮಾಡಲು ಬಂದರು. ನಾವು ಹೆದರದೆ ಪಾದಯಾತ್ರೆ ಮಾಡಿದೆವು. ಆಗ ಬಳ್ಳಾರಿಯಿಂದ ಹೊರಗೆ ಹೋದವರು ಈಗ ಬಳ್ಳಾರಿಗೆ ಬಂದಿದ್ದಾರೆ. ಜನಾರ್ದನ ರೆಡ್ಡಿ ಶೋಷಣೆ ಜನರಿಗೆ ಗೊತ್ತಿದೆ. ನನ್ನ ಬಗ್ಗೆ ಮಾತನಾಡಲು ಯಾವ ಯೋಗ್ಯತೆಯೂ ಅವರಿಗೆ ಇಲ್ಲ. ಜನಾರ್ದನ ರೆಡ್ಡಿ ಒಮ್ಮೆ ಮಂತ್ರಿಯಾಗಿ ಇಡೀ ರಾಜ್ಯ ಲೂಟಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಅಧಿಕಾರದಲ್ಲಿದ್ದರೂ ಕಾಂಗ್ರೆಸ್ ಏನೂ ಮಾಡಿಲ್ಲ. ಕಾಂಗ್ರೆಸ್‌ ಅನ್ನಭಾಗ್ಯ, ಕೃಷಿ ಭಾಗ್ಯ, ಮೈತ್ರಿ, ಮನಸ್ವಿನಿ, ಮಾತೃಪೂರ್ಣ, ರೈತರ ಸಾಲ ಮನ್ನಾ ಹತ್ತು ಹಲವು ಕಾರ್ಯಕ್ರಮಗಳನ್ನ ಮಾಡಿದೆ. ಯಡಿಯೂರಪ್ಪ ಏನೂ ಕೊಟ್ಟಿಲ್ಲ, ಬರೀ ಲೂಟಿ ಮಾಡಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಸಾವಿರಾರು ಕೋಟಿ ಲೂಟಿ ಹೊಡೆದಿದ್ದಾರೆ. ಎಷ್ಟು ಲೂಟಿ ಹೊಡೆದಿದ್ದಾರೆ ಅಂದ್ರೆ, ಹೆಣ ಹೂಳುವುದರಲ್ಲೂ ಹಣ ಲೂಟಿ ಹೊಡೆದಿದ್ದಾರೆ. ಶ್ರೀರಾಮುಲು ಆಗ ಮಂತ್ರಿ ಇದ್ದರು, ಯಡಿಯೂರಪ್ಪ ಸಿಎಂ ಆಗಿದ್ದರು. ಚೀನಾಕ್ಕೆ ಹೋಗಿ ಪಿಪಿಇ ಕಿಟ್ ತಂದು, ಕೋಟಿ ಕೋಟಿ ಹಣ ಲೂಟಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

Tags: Ramulu who looted hundreds of crores!Yeddyurappa
ShareTweetSendShare
Join us on:

Related Posts

slum-dog-movie-glimpse-tabu-gauri-hegde-vijay-sethupathi-puri-jagannadh

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ ‘ಸ್ಲಮ್ ಡಾಗ್’ ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್;

by admin
August 11, 2026
0

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ 'ಸ್ಲಮ್ ಡಾಗ್' ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್; ‌ಪವರ್‌ಫುಲ್ ಅಧಿಕಾರಿ 'ಗೌರಿ ಹೆಗ್ಡೆ' ಪಾತ್ರದಲ್ಲಿ ಟಬು!...

biscoff-swiggy-dineout-dm-a-lonely-cup-campaign-offers

by admin
August 11, 2026
0

ಒಂಟಿ ಕಾಫಿ ಕಪ್ ಫೋಟೋ ಕಳುಹಿಸಿ, ಆಕರ್ಷಕ ಗಿಫ್ಟ್ ಗೆಲ್ಲಿ: ಟೀ - ಕಾಫಿ ಪ್ರಿಯರಿಗಾಗಿ ವಿನೂತನ ಆಫರ್!  ಬೆಂಗಳೂರು: ಬಿಸಿ ಬಿಸಿ ಟೀ ಅಥವಾ ಕಾಫಿ...

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ: ಸಂಘಟನೆಗಳ ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

by Shwetha
August 11, 2026
0

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಆಗಸ್ಟ್ 13ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಈಗ ಅನಿಶ್ಚಿತತೆಯ ಸುಳಿಗೆ ಸಿಲುಕಿದೆ. ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳು...

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

by Shwetha
August 11, 2026
0

ಬೆಂಗಳೂರು-ಮುಂಬೈ ನಡುವಿನ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿವೆ. ರೈಲ್ವೆ ಇಲಾಖೆ ರೈಲು ಸಂಚಾರ ಆರಂಭಿಸುವ ನಿಟ್ಟಿನಲ್ಲಿ ಅಗತ್ಯ ಪ್ರಕ್ರಿಯೆಗಳನ್ನು...

ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭಾರೀ ಭೂಕುಸಿತ: ಪೊಲೀಸ್ ವಸತಿ ಗೃಹಗಳಲ್ಲಿ ಕಸದ ರಾಶಿ

ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭಾರೀ ಭೂಕುಸಿತ: ಪೊಲೀಸ್ ವಸತಿ ಗೃಹಗಳಲ್ಲಿ ಕಸದ ರಾಶಿ

by Shwetha
August 11, 2026
0

ಕೊಡಗು ಜಿಲ್ಲೆಯ ಮಡಿಕೇರಿ ನಗರದ ಸ್ಟೋನ್ ಹಿಲ್ ಬೆಟ್ಟದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಬೆಟ್ಟದ ಮೇಲಿದ್ದ ನೂರಾರು ಟನ್‌ಗಳಷ್ಟು ಕಸದ ರಾಶಿ ಮಣ್ಣು ಹಾಗೂ ಕೆಸರಿನೊಂದಿಗೆ ಕೆಳಭಾಗಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram