ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ತುಂತುರು ಮಳೆ | ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

Mahesh M Dhandu by Mahesh M Dhandu
November 11, 2021
in Newsbeat, State, ರಾಜ್ಯ
Heavy Rain

heavy-rain-to-lash-1-more-day Heavy rain in the state saaksha tv

Share on FacebookShare on TwitterShare on WhatsappShare on Telegram

ತುಂತುರು ಮಳೆ | ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಣೆ Bangalore

ಬೆಂಗಳೂರು : ಬುಧವಾರ ರಾತ್ರಿಯಿಂದ ಬೆಂಗಳೂರಿನಲ್ಲಿ ನಿರಂತರವಾಗಿ ತುಂತುರು ಮಳೆಯಾಗುತ್ತಿದೆ.

Related posts

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

August 2, 2026
84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

August 2, 2026

ಈ ಹಿನ್ನೆಲೆ ಬೆಂಗಳೂರಿನಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಬೆಂಗಳೂರು ನಗರದ ಮಲ್ಲೇಶ್ವರ, ರಾಜಾಜಿನಗರ, ಕುರುಬರಹಳ್ಳಿ, ಯಲಹಂಕ, ಕೋರಮಂಗಲ, ಇಂದಿರಾ ನಗರ, ಸದಾಶಿವ ನಗರ, ಶ್ರೀರಾಂಪುರ, ಕೆಂಗೇರಿ, ಸುಂಕದಕಟ್ಟೆ ಸೇರಿದಂತೆ ಮುಂತಾದ ಕಡೆಗಳಲ್ಲಿ ಜಿಟಿಜಿಟಿ ಮಳೆಯಾಗುತ್ತಿದೆ.

Bangalore saaksha tv

ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.

ಇನ್ನು ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ ಮೂರ್ನಾಲ್ಕು ದಿನ ವರ್ಷಧಾರೆ ಆಗಲಿದೆ.

ಅಲ್ಲಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ಚಳಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Tags: #Saaksha TVbangalorekarnatakaRain
ShareTweetSendShare
Join us on:

Related Posts

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

by Shwetha
August 2, 2026
0

ನಟ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರದ ಟ್ರೇಲರ್ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ಆಗಸ್ಟ್ 8ರಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ 'ಟಾಕ್ಸಿಕ್' ಟ್ರೇಲರ್ ಲಾಂಚ್ ಕಾರ್ಯಕ್ರಮ...

ಸ್ವಾತಂತ್ರ್ಯ ಎಂದರೆ ಇಷ್ಟಬಂದಿದ್ದನ್ನು ಮಾಡುವುದಲ್ಲ, ಯುವ ಭಾರತಕ್ಕೆ ರಾಷ್ಟ್ರ ನಿರ್ಮಾಣದ ಪಾಠ ಮಾಡಿದ ಅಜಿತ್ ದೋವಲ್: ಸ್ವಾತಂತ್ರ್ಯದ ನಿಜವಾದ ಅರ್ಥ ವಿವರಿಸಿದ ಭದ್ರತಾ ಸಲಹೆಗಾರ.

ಸ್ವಾತಂತ್ರ್ಯ ಎಂದರೆ ಇಷ್ಟಬಂದಿದ್ದನ್ನು ಮಾಡುವುದಲ್ಲ, ಯುವ ಭಾರತಕ್ಕೆ ರಾಷ್ಟ್ರ ನಿರ್ಮಾಣದ ಪಾಠ ಮಾಡಿದ ಅಜಿತ್ ದೋವಲ್: ಸ್ವಾತಂತ್ರ್ಯದ ನಿಜವಾದ ಅರ್ಥ ವಿವರಿಸಿದ ಭದ್ರತಾ ಸಲಹೆಗಾರ.

by Shwetha
August 2, 2026
0

ಪುಣೆ: ದೇಶದ ಯುವಜನತೆಗೆ ಸ್ವಾತಂತ್ರ್ಯದ ನಿಜವಾದ ಅರ್ಥ ಮತ್ತು ಅದರೊಂದಿಗೆ ಬರುವ ಜವಾಬ್ದಾರಿಯ ಬಗ್ಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಗಂಭೀರ ಎಚ್ಚರಿಕೆ ನೀಡಿದ್ದಾರೆ....

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram