ADVERTISEMENT
Sunday, March 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಲಾಕ್‍ ಡೌನ್ ಮಾಡಲ್ಲ – ಹೈಕೋರ್ಟ್ ಆದೇಶ ತಿರಸ್ಕರಿಸಿದ ‘ಯೋಗಿ’ ಸರ್ಕಾರ..!

Namratha Rao by Namratha Rao
April 19, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಲಾಕ್‍ ಡೌನ್ ಮಾಡಲ್ಲ – ಹೈಕೋರ್ಟ್ ಆದೇಶ ತಿರಸ್ಕರಿಸಿದ ‘ಯೋಗಿ’ ಸರ್ಕಾರ..!

ದೇಸಾದ್ಯಂತ ಕೊರೊನಾ ಹಾವಳಿ ಜೋರಾಗಿದೆ. 2ನೇ ಅಲೆ ಕರ್ನಾಟಕ , ಮಹಾರಾಷ್ಟ್ರ , ಉತ್ತರಪ್ರದೇಶ ಸೇರಿದಂತೆ ಹಲವಾರು ರಾಜ್ಯಗಳು ಹೆಚ್ಚಾಗಿದ್ದು, ಯುಪಿ ಕೂಡ ಒಂದಾಗಿದೆ. ಹೀಗಾಗಿ ಇತ್ತೀಚೆಗಷ್ಟೇ ಉತ್ತರ ಪ್ರದೇಶದ ರಾಜಧಾನಿ ಲಖನೌ ಸೇರಿ ಐದು ನಗರಗಳನ್ನು ಒಂದು ವಾರ ಕಂಪ್ಲೀಟ್ ಲಾಕ್ಡೌUನ್ ಮಾಡಲು ಅಲಹಾಬಾದ್ ಹೈಕೋರ್ಟ್ ಆದೇಶದ ನೀಡಿತ್ತು. ಆದ್ರೆ ಇದನ್ನು ಜಾರಿ ಮಾಡದಿರಲು ಸಿಎಂ ಯೋಗಿ ಸರ್ಕಾರ ತೀರ್ಮಾನಿಸಿದೆ.

Related posts

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

March 29, 2026
ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

March 29, 2026

ಅಲಹಾಬಾದ್ ಹೈಕೋರ್ಟ್ ವಾರಾಣಸಿ, ಕಾನ್ಪುರ ನಗರ, ಗೋರಖ್ಪುರ, ಲಕ್ನೋ ಮತ್ತು ಪ್ರಯಾಗ್ರಾಂಜ್ ನಲ್ಲಿ ಏಪ್ರಿಲ್ 26ರವರೆಗೆ ಲಾಕ್ಡೌರನ್ ಮಾಡುವಂತೆ ಇಂದು ಸಂಜೆ ಆದೇಶ ನೀಡಿತ್ತು. ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ನಿಯಂತ್ರಣ ಅವಶ್ಯಕವಾಗಿದೆ.
ಈಗಾಗಲೇ ಸರ್ಕಾರ ಕೊರೊನಾ ನಿಯಂತ್ರಣಕ್ಕಾಗಿ ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು, ಮುಂದೆಯೂ ಕಠಿಣ ರೂಲ್ಸ್ ತರಲಾಗುವುದು. ಜೀವ ಉಳಿಸೋದರ ಜೊತೆಗೆ ಜೀವನವನ್ನ ಕಾಪಾಡಬೇಕು. ಇಂತಹ ಸಂದರ್ಭದಲ್ಲಿ ಇಡೀ ನಗರವನ್ನ ಲಾಕ್ಡೌನ್ ಮಾಡಿದ್ರೆ ಜೀವನ ನಿರ್ವಹಣೆ ಕಷ್ಟ ಆಗಲಿದೆ. ಜನರು ಸಹ ಸ್ವಯಂ ನಿರ್ಬಂಧ ಹಾಕಿಕೊಳ್ಳುತ್ತಿದ್ದಾರೆ ಎಂದು ಸರ್ಕಾರ ತಿಳಿಸಿದೆ.

ಜನನಾಯಕರು ಸರಿ ಇದ್ದಿದ್ದರೆ ಎಲ್ಲವೂ ಸರಿಹೋಗ್ತಿತ್ತು , ರಾಜಕೀಯದಿಂದ ಹಣ ಕಿತ್ತಾಕಬೇಕಿದೆ – ಉಪೇಂದ್ರ

Tags: highcourtLockdownuttarapradeshuttarapradesh cmyogi adityanath
ShareTweetSendShare
Join us on:

Related Posts

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

by Shwetha
March 29, 2026
0

ರಾಜ್ಯ ಸರ್ಕಾರಿ ಉದ್ಯೋಗವನ್ನು ಪಡೆಯಬೇಕು ಹಾಗೂ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂಬ ಕನಸು ಹೊತ್ತಿರುವ ನಾಡಿನ ಅಸಂಖ್ಯಾತ ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಅನುಭವಿ ವೃತ್ತಿಪರರಿಗೆ ಕರ್ನಾಟಕ ರಾಜ್ಯ ಕಂದಾಯ...

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

by Shwetha
March 29, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿ ಹಾಗೂ ಇಸ್ರೇಲ್ ಪ್ರವಾಸದ ಕುರಿತು ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್...

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ –  ಸುರೇಶ್ ಕುಮಾರ್

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ – ಸುರೇಶ್ ಕುಮಾರ್

by Shwetha
March 29, 2026
0

ಬೆಂಗಳೂರು: ರಾಜ್ಯದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳು ಅತ್ಯಂತ ಆತಂಕ ಹಾಗೂ ಶ್ರದ್ಧೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಬರೆಯುತ್ತಿರುವಾಗಲೇ ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ತೆಗೆದುಕೊಂಡಿರುವ ತರಾತುರಿಯ ದಿಢೀರ್...

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ  : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

by Shwetha
March 29, 2026
0

ಕಣದಿಂದ ಹಿಂದೆ ಸರಿಯುವಂತೆ ಹೇಳಲು ಸಾಕ್ಷಾತ್ ಪರಮಾತ್ಮನೇ ಧರೆಗಿಳಿದು ಬಂದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಗುಡುಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಬಂಡಾಯ...

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

by Shwetha
March 29, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇದೀಗ ನೇರಾನೇರ ಸವಾಲುಗಳ ಅಖಾಡವಾಗಿ ಮಾರ್ಪಟ್ಟಿದೆ. ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram