ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Yogi Adityanath: ಎರಡನೇ ಬಾರಿಗೆ ಉತ್ತರ ಪ್ರದೇಶದ ಚುಕ್ಕಾಣಿ ಹಿಡಿಯಲು ಸಜ್ಜಾ ಯೋಗಿ

Vivek Biradar by Vivek Biradar
March 19, 2022
in National, Newsbeat, ದೇಶ - ವಿದೇಶ
Yogi Adityanath Saaksha Tv
Share on FacebookShare on TwitterShare on WhatsappShare on Telegram

ಎರಡನೇ ಬಾರಿಗೆ ಉತ್ತರ ಪ್ರದೇಶದ ಚುಕ್ಕಾಣಿ ಹಿಡಿಯಲು ಸಜ್ಜಾದ ಯೋಗಿ

ನವದೆಹಲಿ:  ಎರಡನೇ ಬಾರಿಗೆ ಉತ್ತರ ಪ್ರದೇಶದ ಚುಕ್ಕಾಣಿ ಹಿಡಿಯಲು ಸಚ್ಚಾದ ಯೋಗಿ ಆದಿತ್ಯನಾಥ್ ಮಾರ್ಚ 25 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Related posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

August 2, 2026
jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

August 2, 2026

ಮೂಲಗಳ ಪ್ರಕಾರ ಸಮಾರಂಭವು ಮಾರ್ಚ್ 25 ರಂದು ಸಂಜೆ 4 ಗಂಟೆಗೆ ಲಕ್ನೋದ ಶಹೀದ್ ಪಥದಲ್ಲಿರುವ ಇಕಾನಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಸಮಾರಂಭಕ್ಕೂ ಮುನ್ನ,  ಚುನಾವಣೆಯಲ್ಲಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಮುನ್ನಡೆಸಿದ ಯೋಗಿ ಆದಿತ್ಯನಾಥ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗುವುದು. ಇದು ಆದಿತ್ಯನಾಥ್ ಅವರ ಸತತ ಎರಡನೇ ಅಧಿಕಾರ ಅವಧಿಯಾಗಿದೆ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಎನ್ನಲಾಗುತ್ತಿದೆ.

ಬಿಜೆಪಿ ಆಡಳಿತವಿರುವ ಇತರ ರಾಜ್ಯಗಳ ಮುಖ್ಯಮಂತ್ರಿಗಳಲ್ಲದೆ, ಪಕ್ಷದ ಮುಖಂಡರು ಮತ್ತು ಪಕ್ಷದ ಪದಾಧಿಕಾರಿಗಳು ಸಹ ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ, ವಿರೋಧ ಪಕ್ಷಗಳ ಉನ್ನತ ನಾಯಕರಿಗೂ ಆಹ್ವಾನಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್, ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಸೇರಿದಂತೆ ವಿರೋಧ ಪಕ್ಷಗಳ ಪ್ರಮುಖರನ್ನು ಆಹ್ವಾನಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

Tags: #Saaksha TVBJPUTTAR PRADESHyogi adityanath
ShareTweetSendShare
Join us on:

Related Posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

by admin
August 2, 2026
0

ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ತಮ್ಮ ಗೆಳತಿ ಮಹೀಕಾ ಶರ್ಮಾ ಜೊತೆ ಹಾರ್ದಿಕ್ ಪಾಂಡ್ಯ ತಿರುಮಲ ವೆಂಕಟೇಶ್ವರನಿಗೆ...

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram