ADVERTISEMENT
Friday, April 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮಾರ್ಚ್ 25 ಕ್ಕೆ ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ…

Naveen Kumar B C by Naveen Kumar B C
March 19, 2022
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಮಾರ್ಚ್ 25 ಕ್ಕೆ ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ…

ಇತ್ತೀಚೆಗೆ ನಡೆದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕೇಸರಿ  ಪಕ್ಷವನ್ನ ಎರಡನೇ ಭಾರಿ ಅಧಿಕಾರಕ್ಕೆ ತರುವಲ್ಲಿ ಜಯಶಾಲಿಯಾಗಿರುವ ಯೋಗಿ ಆದಿತ್ಯಾನಾಥ್  ಎರಡನೇ ಭಾರಿ ಪ್ರಮಾಣ ವಚನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ.   ಮಾರ್ಚ್ 25 ರಂದು ತಮ್ಮ ಸತತ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ.

Related posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

April 2, 2026
ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

April 2, 2026

50,000 ಆಸನಗಳ  ಸಾಮರ್ಥ್ಯವಿರುವ ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ, ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಪದಾಧಿಕಾರಿಗಳು ಸೇರಿದಂತೆ ಬಿಜೆಪಿಯ ಉನ್ನತ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ. ಸಮಾರಂಭದಲ್ಲಿ ಮೂವರು ಮಾಜಿ ಮುಖ್ಯಮಂತ್ರಿಗಳು– ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ವರಿಷ್ಠೆ ಮಾಯಾವತಿ, ಸಮಾಜವಾದಿ ಪಕ್ಷದ (ಎಸ್‌ಪಿ) ಮುಲಾಯಂ ಸಿಂಗ್ ಯಾದವ್ ಮತ್ತು ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಸೇರಿದಂತೆ ಪ್ರಮುಖ ವಿರೋಧ ಪಕ್ಷದ ನಾಯಕರಿಗೂ ಆಹ್ವಾನವನ್ನು ನೀಡಲಾಗುವುದು.

ಕಾಂಗ್ರೆಸ್ ಕಡೆಯಿಂದ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಆಹ್ವಾನಿತರ ಪಟ್ಟಿಯಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದಲ್ಲದೆ, ಸುಮಾರು 45,000 ಅತಿಥಿಗಳು ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ. ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಾವಿರಾರು ಜನ ಕಲ್ಯಾಣ ಯೋಜನೆಗಳ ಫಲಾನುಭವಿಗಳಿಗೆ ಪಕ್ಷ ವ್ಯವಸ್ಥೆ ಕಲ್ಪಿಸಿದೆ.

ಮೂಲಗಳ ಪ್ರಕಾರ,  ಮೋದಿ ಕ್ಯಾಬಿನೆಟ್ ಮಾದರಿಯಲ್ಲಿ ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ 2.0 ಸರ್ಕಾರ ರಚನೆಯಾಗುವ ಸಾಧ್ಯತೆಯಿದೆ.

Tags: swornYogi
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

by Shwetha
April 2, 2026
0

ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್‌ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

by Shwetha
April 2, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಇಲ್ಲದೆ ಒಂದು ಕ್ಷಣವೂ ಕಳೆಯುವುದು ಅಸಾಧ್ಯ. ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಬಹುತೇಕರು ತಮ್ಮ ಫೋನ್‌ಗಳಲ್ಲಿ ಎರಡು ಸಿಮ್...

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram