ಜಪಾನ್: ಜಪಾನ್ನ ಮುಂದಿನ ಪ್ರಧಾನಮಂತ್ರಿಯಾಗಿ ಆಡಳಿತಾರೂಢ ಲಿಬೆರಲ್ ಡೆಮೊಕ್ರಾಟಿಕ್ ಪಾರ್ಟಿಯ ಹಿರಿಯ ನಾಯಕ ಯೊಶಿಹಿಡೆ ಸುಗ ಆಯ್ಕೆಯಾಗುವುದು ಪಕ್ಕಾ ಆಗಿದೆ. ಎಲ್ಡಿಪಿಯ ಹೊಸ ಮುಖ್ಯಸ್ಥರಾಗಿ ಸುಗ ಆವರು ಇಂದು ಆಯ್ಕೆಯಾಗಿದ್ದಾರೆ. ಇದರೊಂದಿಗೆ ದೇಶದ ಮುಂದಿನ ಪ್ರಧಾನಮಂತ್ರಿಗಾಗಿ ಬುಧವಾರ ನಡೆಯುವ ಸಂಸತ್ ಚುನಾವಣೆಯಲ್ಲಿ ಇವರು ಜಯಸಾಸುವುದು ನಿಶ್ಚಿತವಾಗಿದೆ.
ಹಾಲಿ ಪ್ರಧಾನಿ ಶಿಂಜೋ ಅಬೆ ಅವರ ಉತ್ತರಾಕಾರಿಯ ಆಯ್ಕೆಗಾಗಿ ಇಂದು ಎಲ್ಡಿಪಿ ಚುನಾವಣೆ ನಡೆಯಿತು. ಈ ವೇಳೆ 377 ಮತಗಳನ್ನು ಪಡೆಯುವ ಮೂಲಕ ಸುಗ ಆಯ್ಕೆಯಾದರು. ಬುಧವಾರ ನಡೆಯಲಿರುವ ಸಂಸತ್ ಚುನಾವಣೆಯಲ್ಲಿ ಸುಗಾ ಅವರ ಗೆಲುವು ಪಕ್ಕಾ ಎನ್ನಲಾಗ್ತಿದ್ದು, ಸುಗಾ ಅವರು ಜಪಾನ್ ನ ಮುಂದಿನ ಪ್ರಧಾನಿ ಆಗಲಿದ್ದಾರೆ ಎನ್ನಲಾಗ್ತಿದೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450