ADVERTISEMENT
Tuesday, July 8, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಮನರಂಜನೆ

ನೀವೀಗ ಬಾಸ್‌: ವೋಟ್‌ ಮಾಡಿ; ನಿಮ್ಮ ಅಧಿಕಾರ ಚಲಾಯಿಸಿ;

ಸ್ಪರ್ಧಿಗಳ ಭವಿಷ್ಯ ನಿರ್ಧರಿಸಿ

admin by admin
October 13, 2023
in ಮನರಂಜನೆ, Newsbeat
Share on FacebookShare on TwitterShare on WhatsappShare on Telegram

ನೀವೀಗ ಬಾಸ್‌: ವೋಟ್‌ ಮಾಡಿ; ನಿಮ್ಮ ಅಧಿಕಾರ ಚಲಾಯಿಸಿ; ಸ್ಪರ್ಧಿಗಳ ಭವಿಷ್ಯ ನಿರ್ಧರಿಸಿ

ಅಕ್ಟೋಬರ್ 13. 2023: ಬಿಗ್‌ಬಾಸ್‌ ಸೀಸನ್‌10 ಹಲವು ರೀತಿಯಲ್ಲಿ ಭಿನ್ನವೂ, ವಿಶಿಷ್ಟವೂ ಆಗಿದೆ. ಹಲವು ಹೊಸ ಸಂಗತಿಗಳಿವೆ ಎಂಬುದು ಮೊದಲ ದಿನದಿಂದಲೇ ಸ್ಪಷ್ಟವಾಗಿತ್ತು. ಈ ಸಲ ಪ್ರೇಕ್ಷರ ಭಾಗವಹಿಸುವಿಕೆಗೂ ಸಾಕಷ್ಟು ಅವಕಾಶಗಳಿರುವುದು ಇನ್ನೊಂದು ವಿಶೇಷ. ಬರೀ ಭಾಗವಹಿಸುವುದಷ್ಟೇ ಅಲ್ಲ, ಬಿಗ್‌ಬಾಸ್‌ ತೆಗೆದುಕೊಳ್ಳುವ ಹಲವು ಬಹುಮುಖ್ಯ ನಿರ್ಧಾರಗಳನ್ನು ಪ್ರಭಾವಿಸುವ, ನಿರ್ಣಯಿಸುವ ಪವರ್‍‌ಫುಲ್‌ ಅಧಿಕಾರವೂ ಪ್ರೇಕ್ಷಕರಿಗೆ ಇದೆ.

Related posts

ಕೃಷಿ ವಿಶ್ವವಿದ್ಯಾಲಯ,ಧಾರವಾಡ ನೇಮಕಾತಿ 2025

ಕೃಷಿ ವಿಶ್ವವಿದ್ಯಾಲಯ,ಧಾರವಾಡ ನೇಮಕಾತಿ 2025

July 8, 2025
ಪಹಲ್ಗಾಮ್ ಉಗ್ರದಾಳಿ: ಲಷ್ಕರ್ ಸಹಚರರು ಎನ್‌ಐಎ ಕಸ್ಟಡಿಗೆ

ಪಹಲ್ಗಾಮ್ ಉಗ್ರದಾಳಿ: ಲಷ್ಕರ್ ಸಹಚರರು ಎನ್‌ಐಎ ಕಸ್ಟಡಿಗೆ

July 8, 2025

ಹೇಗೆ ಅಂತೀರಾ? ಬಿಗ್‌ಬಾಸ್‌ ಕನ್ನಡ JioCinema 24ಗಂಟೆ ಉಚಿತ ಪ್ರಸಾರದಲ್ಲಿ ‘ನೀವೀಗ ಬಾಸ್‌’ ಸೆಗ್ಮೆಂಟ್‌ ಇಂಥದೊಂದು ಪವರ್‍‌ಪುಲ್‌ ಅಧಿಕಾರವನ್ನು ಪ್ರೇಕ್ಷಕರಿಗೆ ನೀಡುತ್ತಿದೆ. ಇದರಲ್ಲಿ ಕೇಳಲಾಗುವ ಪ್ರಶ್ನೆಗೆ ಜನರು ವೋಟ್‌ಗಳು ಮನೆಯೊಳಗಿನ ಹಲವು ಮುಖ್ಯ ಸಂಗತಿಗಳನ್ನು ನಿರ್ಣಯಿಸುತ್ತವೆ.

ಈಗ ‘ನೀವೀಗ ಬಾಸ್‌’ ಸೆಗ್ಮೆಂಟ್‌ನಲ್ಲಿ ಪ್ರಶ್ನೆಯೊಂದನ್ನು ಜನಮತಕ್ಕಾಗಿ ಇಡಲಾಗಿದೆ. ಇದರ ಮೂಲಕ ಬಿಗ್‌ಬಾಸ್‌ ಮನೆಯೊಳಗಿನ ‘ಅಸಮರ್ಥ’ರ ಭವಿಷ್ಯ ನಿರ್ಧರಿಸುವ ಅಧಿಕಾರವನ್ನು ಪ್ರೇಕ್ಷಕಪ್ರಭುವಿಗೆ ನೀಡಲಾಗಿದೆ.

ಮನೆಯೊಳಗೆ ಎರಡು ಗುಂಪುಗಳಾಗಿರುವುದು ಗೊತ್ತೇ ಇದೆ. ಜನರ ವೋಟ್‌ನಿಂದ ನೇರವಾಗಿ ಮನೆಯೊಳಗೆ ಪ್ರವೇಶಿಸಿದ ಹತ್ತು ‘ಸಮರ್ಥ’ ಸ್ಪರ್ಧಿಗಳ ಗುಂಪು ಒಂದೆಡೆಯಿದೆ. ಜನರು ಹೋಲ್ಡ್‌ನಲ್ಲಿ ಇಟ್ಟಿರುವ ಏಳು ‘ಅಸಮರ್ಥ’ ಸ್ಪರ್ಧಿಗಳ ಗುಂಪು ಇನ್ನೊಂದೆಡೆ ಇದೆ. ಈ ಏಳು ಸ್ಪರ್ಧಿಗಳಿಗೆ ಮನೆಯೊಳಗಿನ ಕೆಲವು ಸೌಲಭ್ಯಗಳನ್ನು ಮೊಟಕುಗೊಳಿಸಲಾಗಿದೆ. ಈಗ ಅವರಲ್ಲಿ ಸಮರ್ಥರು ಯಾರು ಎಂಬುದನ್ನು ತೀರ್ಮಾನಿಸುವ ಸಂದರ್ಭ ಬಂದಿದೆ. ಅದರ ಅಧಿಕಾರವನ್ನು ಜನರಿಗೆ ನೀಡಲಾಗಿದೆ.

ಮೊದಲ ಪ್ರಶ್ನೆ ಹೀಗಿದೆ: ಈ ಏಳು ಮಂದಿ ಅಸಮರ್ಥರಲ್ಲಿ ಯಾರೆಲ್ಲ ಸಮರ್ಥರಾಗಲು ಅರ್ಹರು?
ಈ ಪ್ರಶ್ನೆಯನ್ನು ‘ನೀವೀಗ ಬಾಸ್‌’ ಸೆಗ್ಮೆಂಟ್‌ನಲ್ಲಿ ಜನಮತಕ್ಕಾಗಿ ಇಡಲಾಗಿದೆ. ಇಂದು (ಅ.13)ರಾತ್ರಿ ಹನ್ನೊಂದು ಗಂಟೆಯವರೆಗೆ ಪ್ರೇಕ್ಷಕರು ತಮ್ಮ ನೆಚ್ಚಿನ ಸ್ಪರ್ಧಿಗಳಿಗೆ ಮತ ಹಾಕಬಹುದು. ಅತಿಹೆಚ್ಚು ಮತ ಪಡೆದ ಸ್ಪರ್ಧಿ ಎಲ್ಲರಿಗಿಂತ ಮೊದಲು ‘ಸಮರ್ಥ’ರ ಗುಂಪಿಗೆ ಸೇರಿಕೊಳ್ಳುತ್ತಾರೆ.

ಇಂಥ ಹಲವು ಪ್ರಶ್ನೆಗಳನ್ನು ಜನಮತಕ್ಕಾಗಿ ಇಟ್ಟು ಮನೆಯೊಳಗಿನ ಮುಖ್ಯ ಸಂಗತಿಗಳನ್ನು ನಿರ್ಧರಿಸುವ ಅಧಿಕಾರವನ್ನು ಬಿಗ್‌ಬಾಸ್‌ ಕನ್ನಡ ಜನರ ಕೈಗೆ ನೀಡುತ್ತಿದೆ. ಅದಕ್ಕಾಗಿ JioCinema 24 ಗಂಟೆ ನೇರಪ್ರಸಾರದಲ್ಲಿ ‘ನೀವೀಗ ಬಾಸ್‌’ ಸೆಗ್ಮೆಂಟ್‌ ಅನ್ನು ನೋಡುತ್ತಿರಿ. ವೋಟ್‌ ಮಾಡಿ; ನಿಮ್ಮ ಅಧಿಕಾರವನ್ನು ಚಲಾಯಿಸಿ; ನಿಮ್ಮ ಅಭಿಪ್ರಾಯವನ್ನು ಬಿಗ್‌ಬಾಸ್‌ ಮನೆಯೊಳಗೆ ತಲುಪಿಸಿ!

Tags: bbk 10bigg boss 10 contestantsbigg boss kannada 10bigg boss kannada season 10bigg boss kannada season 10 contestantsbigg boss kannada season 10 contestants list with photosbigg boss kannada season 10 housebigg boss kannada season 10 promobigg boss kannada season 10 starting datebigg boss kannada season 10 updatebigg boss season 10bigg boss season 10 kannada contestants listbiggboss kannada season 10colors kannada bigg boss season 10
ShareTweetSendShare
Join us on:

Related Posts

ಕೃಷಿ ವಿಶ್ವವಿದ್ಯಾಲಯ,ಧಾರವಾಡ ನೇಮಕಾತಿ 2025

ಕೃಷಿ ವಿಶ್ವವಿದ್ಯಾಲಯ,ಧಾರವಾಡ ನೇಮಕಾತಿ 2025

by Shwetha
July 8, 2025
0

UAS Dharwad Engineer Recruitment 2025: ಕೃಷಿ ವಿಶ್ವವಿದ್ಯಾಲಯ, ಧಾರವಾಡವು ತನ್ನ ಮುಖ್ಯ ಆವರಣ ಮತ್ತು ಶಿರಸಿ, ಹನುಮನಮಟ್ಟಿ ಹಾಗೂ ಬಿಜಾಪುರದ ಇತರ ಆವರಣಗಳಲ್ಲಿ ಸಿವಿಲ್ ಹಾಗೂ...

ಪಹಲ್ಗಾಮ್ ಉಗ್ರದಾಳಿ: ಲಷ್ಕರ್ ಸಹಚರರು ಎನ್‌ಐಎ ಕಸ್ಟಡಿಗೆ

ಪಹಲ್ಗಾಮ್ ಉಗ್ರದಾಳಿ: ಲಷ್ಕರ್ ಸಹಚರರು ಎನ್‌ಐಎ ಕಸ್ಟಡಿಗೆ

by Shwetha
July 8, 2025
0

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22 ರಂದು ನಡೆದ ಭಯಾನಕ ಉಗ್ರದಾಳಿಯಲ್ಲಿ 26 ಪ್ರವಾಸಿಗರು ದುರ್ಮರಣ ಹೊಂದಿದ ಘಟನೆಯಿಂದ ಇಡೀ ದೇಶವು ಕಂಗಾಲಾಗಿತ್ತು. ಈ ದಾಳಿಗೆ...

ಕೋವಿಡ್ ನಂತರ ಹೃದಯಾಘಾತ ಪ್ರಕರಣಗಳು ಹೆಚ್ಚಳ: ಲಸಿಕೆಯಿಂದಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

ಕೋವಿಡ್ ನಂತರ ಹೃದಯಾಘಾತ ಪ್ರಕರಣಗಳು ಹೆಚ್ಚಳ: ಲಸಿಕೆಯಿಂದಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

by Shwetha
July 8, 2025
0

ರಾಜ್ಯದಲ್ಲಿ ಇತ್ತೀಚೆಗೆ ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವುಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿರುವ ಹಿನ್ನೆಲೆಯಲ್ಲಿ, ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ...

ಗ್ರೇಟರ್ ಬೆಂಗಳೂರು ವಿಭಜನೆ ವಿಚಾರ: ಎಲ್ಲ ಪಕ್ಷಗಳ ಒಮ್ಮತದ ನಂತರವೇ ನಿರ್ಧಾರ – ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ

ಗ್ರೇಟರ್ ಬೆಂಗಳೂರು ವಿಭಜನೆ ವಿಚಾರ: ಎಲ್ಲ ಪಕ್ಷಗಳ ಒಮ್ಮತದ ನಂತರವೇ ನಿರ್ಧಾರ – ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ

by Shwetha
July 8, 2025
0

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಜನಸಂಖ್ಯೆ, ಸಾರಿಗೆ ಸವಾಲುಗಳು, ಕಚೇರಿ ಕಾರ್ಯಚಟುವಟಿಕೆಗಳು, ಮತ್ತು ನಗರಾಭಿವೃದ್ದಿಯ ಸಮಸ್ಯೆಗಳ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರನ್ನು ವಿಭಜಿಸುವ ಬಗ್ಗೆ ಹಲವು...

ಅನ್ನಭಾಗ್ಯ ಫಲಾನುಭವಿಗಳಿಗೆ ಆಘಾತ: ಆಹಾರ ಧಾನ್ಯ ಸಾಗಣೆ ಸ್ಥಗಿತ

ಅನ್ನಭಾಗ್ಯ ಫಲಾನುಭವಿಗಳಿಗೆ ಆಘಾತ: ಆಹಾರ ಧಾನ್ಯ ಸಾಗಣೆ ಸ್ಥಗಿತ

by Shwetha
July 8, 2025
0

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜಾರಿಗೆ ತಂದಿದ್ದ ಪ್ರಮುಖ ಐದು ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಯೋಜನೆ ಒಂದು ಪ್ರಮುಖ ಅಂಶವಾಗಿತ್ತು. ಈ ಯೋಜನೆಯಡಿ ರಾಜ್ಯದ ಲಕ್ಷಾಂತರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram