ADVERTISEMENT
Wednesday, August 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಆಪ್ ವತಿಯಿಂದ ರಾಜ್ಯಸಭೆಯ ಆಯ್ಕೆಯಾಗ್ತಾರ ಹರ್ಭಜನ್ ಸಿಂಗ್..??

Naveen Kumar B C by Naveen Kumar B C
March 17, 2022
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಆಪ್ ವತಿಯಿಂದ ರಾಜ್ಯಸಭೆಯ ಆಯ್ಕೆಯಾಗ್ತಾರ ಹರ್ಭಜನ್ ಸಿಂಗ್..??

ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್  ರಾಜಕೀಯ ಕಾರಣಕ್ಕಾಗಿ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ . ಪಂಜಾಬ್‌ನ ಭಗವಂತ್ ಮಾನ್ ಸರ್ಕಾರ ಭಜ್ಜಿಗೆ ದೊಡ್ಡ ಜವಾಬ್ದಾರಿ ನೀಡಬಹುದು ಎಂದು ಹೇಳಲಾಗುತ್ತಿದೆ. ಸೆಕ್ರೆಟರಿಯೇಟ್ ಕಾರಿಡಾರ್ ಮತ್ತು ಪಕ್ಷದ ಕೇಂದ್ರ ಕಚೇರಿಯಿಂದ ಹೊರ ಬರುತ್ತಿರುವ  ಮಾಹಿತಿಗಳ ಪ್ರಕಾರ, ಭಜ್ಜಿಗೆ ಒಂದಲ್ಲ ಎರಡಲ್ಲ ಜವಾಬ್ದಾರಿಗಳನ್ನು ವಹಿಸಲಾಗುತ್ತಿದೆ.  ಹರ್ಭಜನ್ ಸಿಂಗ್ ಹೆಸರು ಸರ್ಕಾರದ ಆದ್ಯತೆಯಲ್ಲಿ ಅಗ್ರಸ್ಥಾನದಲ್ಲಿದೆ ಎಂದು ಮೂಲಗಳು ತಿಳಿಸಿವೆ.

Related posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

August 19, 2026
ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

August 19, 2026

ಪಂಜಾಬ್‌ನ ಕ್ರೀಡಾ ವಿಶ್ವವಿದ್ಯಾಲಯದ ಜವಾಬ್ದಾರಿಯನ್ನು ನೀಡುವುದರ ಜೊತೆಗೆ ಭಜ್ಜಿ ಅವರನ್ನು ರಾಜ್ಯಸಭೆಗೆ ಕಳುಹಿಸಬಹುದು ಎಂದು ತಿಳಿದುಬಂದಿದೆ. ಕ್ರೀಡಾ ಕ್ಷೇತ್ರದಲ್ಲಿ ಗಣನೀಯ ಕೊಡುಗೆ ನೀಡಿದ ಕ್ರೀಡಾಪಟುಗಳನ್ನು ಆಮ್ ಆದ್ಮಿ ಪಕ್ಷವು ರಾಜ್ಯಸಭೆಗೆ ಕಳುಹಿಸುತ್ತಿದೆ ಎಂದು ತಿಳಿದುಬಂದಿದೆ. ಇದಕ್ಕಾಗಿ ಸಿದ್ಧಪಡಿಸಿರುವ ಪಟ್ಟಿಯಲ್ಲಿ ಹರ್ಭಜನ್ ಸಿಂಗ್ ಹೆಸರು ಅಗ್ರಸ್ಥಾನದಲ್ಲಿದೆ. ಆದರೆ, ಇದುವರೆಗೂ ಪಕ್ಷ ಅಥವಾ ಸರ್ಕಾರದಿಂದ ಅಧಿಕೃತವಾಗಿ ದೃಢಪಟ್ಟಿಲ್ಲ.

ಭಜ್ಜಿ ಕ್ರಿಕೆಟ್‌ನಿಂದ ನಿವೃತ್ತರಾದಾಗ, ನವಜೋತ್ ಸಿಂಗ್ ಸಿಧು ಅವರೊಂದಿಗಿನ ಅವರ ಫೋಟೋ ವೈರಲ್ ಆಗಿತ್ತು. ಅವರು ಕಾಂಗ್ರೆಸ್‌ಗೆ ಹೋಗುತ್ತಾರೆ ಎಂಬ ವದಂತಿ ಹರಡಿತ್ತು, ಆದರೆ ಭಜ್ಜಿ ಇದನ್ನ ನಿರಾಕರಿಸಿದ್ದರು. ಪ್ರಸ್ತುತ ರಾಜಕೀಯಕ್ಕೆ ಹೋಗುವುದಿಲ್ಲ ಎಂದು ಹೇಳಿದ್ದರು. ಕ್ರೀಡಾ ಕ್ಷೇತ್ರದಲ್ಲಿ ಹಿಂದುಳಿದಿರುವ ಪಂಜಾಬ್ ಅನ್ನು ಮರಳಿ ತರಲು ಭವಿಷ್ಯದಲ್ಲಿ ರಾಜಕೀಯ ಸೇರುವ ಬಗ್ಗೆ ಯೋಚಿಸಬಹುದು ಎಂದು ಅವರು ಹೇಳಿದ್ದರು. ರಾಜಕೀಯ ಸೇರುವ ಆಯ್ಕೆ ಅವರ ಮುಂದಿದೆ.

ಹರ್ಭಜನ್ ಸಿಂಗ್ ಮೂರು ತಿಂಗಳ ಹಿಂದೆ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. 23 ವರ್ಷಗಳ ಕಾಲ ಕ್ರಿಕೆಟ್ ಲೋಕದಲ್ಲಿ ‘ಟರ್ಬನೇಟರ್’ ಎಂದೇ ಖ್ಯಾತಿ ಪಡೆದಿದ್ದಾರೆ.

ಪಂಜಾಬ್‌ನಲ್ಲಿ ರಾಜ್ಯಸಭೆಯ 5 ಸದಸ್ಯರ ಅಧಿಕಾರಾವಧಿ ಕೊನೆಗೊಳ್ಳಲಿದೆ. ಇದೀಗ ಹೊಸ ಸದಸ್ಯರ ಆಯ್ಕೆ ಪ್ರಕ್ರಿಯೆಯೂ ಆರಂಭವಾಗಿದೆ. ಪಂಜಾಬ್ ನಿಂದ ಐದು ರಾಜ್ಯಸಭಾ ಸ್ಥಾನಗಳಿಗೆ ಎರಡು ಬಾರಿ ಚುನಾವಣೆ ನಡೆಯಲಿದೆ. ಶಾಸಕರು ಮೊದಲ ಹಂತದಲ್ಲಿ ಮೂರು ಸ್ಥಾನಗಳಿಗೆ ಮತ ಚಲಾಯಿಸಲಿದ್ದು, ನಂತರ ಎರಡು ಸ್ಥಾನಗಳಿಗೆ ಮತ ಚಲಾಯಿಸಲಿದ್ದಾರೆ. ಈ ಬಾರಿ ವಿಧಾನಸಭೆಯಲ್ಲಿರುವ 117 ಶಾಸಕರಲ್ಲಿ 92 ಮಂದಿ ಆಮ್ ಆದ್ಮಿ ಪಕ್ಷದವರಾಗಿದ್ದು, ಎಲ್ಲ ಸದಸ್ಯರು ತಾವು ಆಯ್ಕೆ ಮಾಡಿದವರು ರಾಜ್ಯಸಭೆಗೆ ಹೋಗುವುದು ಖಚಿತವಾಗಿದೆ.

Tags: harbhajan singhrajya sabha
ShareTweetSendShare
Join us on:

Related Posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

by Shwetha
August 19, 2026
0

ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣ ಇದೀಗ ಎರಡು ರಾಜ್ಯಗಳ ನಡುವೆ ತೀವ್ರ ರಾಜಕೀಯ ಹಾಗೂ ಆಡಳಿತಾತ್ಮಕ ಸಂಚಲನ ಮೂಡಿಸಿದೆ. ಸ್ವಾತಂತ್ರ್ಯ...

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

by Shwetha
August 19, 2026
0

ಭಾರತದಲ್ಲಿ ಮರಣದಂಡನೆ ಶಿಕ್ಷೆಯನ್ನು ಜಾರಿಗೊಳಿಸಲು ಪ್ರಸ್ತುತ ಇರುವ ಗಲ್ಲಿಗೇರಿಸುವ ಪದ್ಧತಿಯನ್ನು ಮುಂದುವರಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಮರಣದಂಡನೆಯನ್ನು ಕಡಿಮೆ ನೋವಿನಿಂದ ಜಾರಿಗೊಳಿಸಲು ಮಾರಕ ಇಂಜೆಕ್ಷನ್, ಗುಂಡಿಕ್ಕುವಿಕೆ ಸೇರಿದಂತೆ...

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

by Shwetha
August 19, 2026
0

ಬೆಂಗಳೂರು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಮಹಿಳಾ ಬ್ಯಾರಕ್ ಪರಿಶೀಲನೆ ನಡೆಸಿದ್ದಾರೆ....

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

by Shwetha
August 19, 2026
0

ಹನೂರು ಶೂಟೌಟ್ ಪ್ರಕರಣದ ಕುರಿತು ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೀಡಿದ್ದ ಹೇಳಿಕೆಗೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಡಿಕೆಶಿ, ಒಂದು ರಾಜ್ಯದ...

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

by Shwetha
August 19, 2026
0

ವಿಧಾನಸಭೆಯಲ್ಲಿ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ, ರಾಜಕೀಯ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಯೌವನ, ಹಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram