ADVERTISEMENT
Friday, February 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ನಿಮ್ಮ ಮನೆಯಲ್ಲಿ ಇರುವಂತಹ ತೆಂಗಿನಕಾಯಿಯಿಂದ ನಿಮ್ಮ ಎಲ್ಲಾ ಕಷ್ಟಗಳನ್ನು ಅಷ್ಟದಾರಿದ್ರ್ಯಾವನ್ನು ಬಗೆಹರಿಸಿಕೊಳ್ಳಬಹುದು

admin by admin
June 4, 2021
in Astrology, Newsbeat, ಜ್ಯೋತಿಷ್ಯ
coconut pooja saakshatv
Share on FacebookShare on TwitterShare on WhatsappShare on Telegram

ನಿಮ್ಮ ಮನೆಯಲ್ಲಿ ಇರುವಂತಹ ತೆಂಗಿನಕಾಯಿಯಿಂದ ನಿಮ್ಮ ಎಲ್ಲಾ ಕಷ್ಟಗಳನ್ನು ಅಷ್ಟದಾರಿದ್ರ್ಯಾವನ್ನು ಬಗೆಹರಿಸಿಕೊಳ್ಳಬಹುದು

coconut pooja saakshatvನಮಸ್ಕಾರ ಬಂಧುಗಳೇ ಎಲ್ಲರ ಮನೆಯಲ್ಲೂ ಸಹ ಕಷ್ಟಗಳು ಸಮಸ್ಯೆಗಳು ಇದ್ದೇ ಇರುತ್ತವೆ ವಯಕ್ತಿಕವಾಗಿ ಆಗಿರಬಹುದು ಅಥವಾ ಉದ್ಯೋಗಕ್ಕೆ ಸಂಬಂಧಪಟ್ಟಂತಹ ಗಳಆಗಿರಬಹುದು. ಇಂತಹ ಕಷ್ಟ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ನಾವು ಇಂದು ಒಂದು ದೈವಶಕ್ತಿ ಆದಂತಹ ಉಪಯೋಗವನ್ನು ಇಲ್ಲಿ ಹೇಳುತ್ತಿದ್ದೇವೆ.

Related posts

No more worries about debt problems. For these three days, go and see him. Even the burden of debt that bothers you the most will disappear.

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ.

February 13, 2026
the elite badminton team prasanna yedekeri

ಜಾಹೀರಾತು ಲೋಕದ ಜಾದುಗಾರನ ‘ದಿ ಎಲೈಟ್ ಬ್ಯಾಡ್ಮಿಂಟನ್ ಕ್ಲಬ್ ‘ಸಿಎಂ ಕಪ್‌ನಲ್ಲೂ ಮೋಡಿ ಮಾಡುತ್ತಾ..?

February 13, 2026

ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ್ ಜ್ಞಾನೇಶ್ವರ್ ರಾವ್
ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ, ಅಂಜನ ಶಾಸ್ತ್ರ, ದೈವಪ್ರಶ್ನೆ ,ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ 85489 98564

ಈ ಒಂದು ಉಪಾಯದಿಂದ ಮನೆಯಲ್ಲಿರುವ ಹಣಕಾಸಿನ ಸಮಸ್ಯೆ ಆರೋಗ್ಯದ ಸಮಸ್ಯೆ ವೈವಾಹಿಕ ಸಮಸ್ಯೆ ಇತರ ಎಲ್ಲ ಸಮಸ್ಯೆಗಳು ಸಹ ಬಗೆಹರಿಯುತ್ತವೆ. ಅಷ್ಟೇ ಅಲ್ಲದೆ ಉದ್ಯೋಗ ವ್ಯವಹಾರಗಳಲ್ಲಿ ಸಹ ಇರುವಂತಹ ಸಮಸ್ಯೆಗಳನ್ನು ಬಗೆಹರಿಸುತ್ತದೆ.

coconut pooja saakshatvಇನ್ನು ಅದು ಹೇಗೆಂದರೆ ಈ ಒಂದು ಕೆಲಸವನ್ನು ಸೋಮವಾರ ಅಥವಾ ಶುಕ್ರವಾರದಂದು ಆರಂಭಿಸಬೇಕಾಗುತ್ತದೆ ಇದನ್ನು ಸತತ ಮೂರು ದಿನಗಳವರೆಗೆ ಮಾಡಬೇಕಾಗುತ್ತದೆ. ಈ ಕೆಲಸವನ್ನು ಸೋಮವಾರ ಅಥವಾ ಶುಕ್ರವಾರದ ದಿನದಂದು ಬೆಳಗ್ಗೆ 6:00 ಅಥವಾ ಸಂಜೆ 6 ಗಂಟೆಯ ಸಮಯದಲ್ಲಿ ಮಾಡಬೇಕಾಗುತ್ತದೆ.

ಮೊದಲು ಮನೆಯ ನೆಲವನ್ನು ಹಸುವಿನ ಗಂಜಲಾದಿಂದ ಸ್ವಚ್ಛಗೊಳಿಸಿ .ನೀವು ಸಹ ಸ್ವಚ್ಛವಾಗಿರಬೇಕು. ದೇವರಮನೆ ಸಹ ಸ್ವಚ್ಛವಾಗಿರಬೇಕು ನೀವು ದೇವರ ಮನೆಯಲ್ಲಿ ಕುಳಿತುಕೊಂಡು ದೇವರಿಗೂ ಅಲಂಕಾರ ಮಾಡಲಾಗುತ್ತದೆ. ಹೆಣ್ಣು ಮಕ್ಕಳಿಲ್ಲದವರು, ತಮ್ಮ ಗಂಡು ಮಕ್ಕಳಿಗೇ ಹೆಣ್ಣು ಅಲಂಕಾರ ಹಾಕಿ ನೋಡಿ ಆನಂದಪಡುವಂತೆಯೇ ಭಕ್ತನು, ತನ್ನ ಆರಾಧ್ಯ ದೈವನಿಗೆ ಬೆಣ್ಣೆ, ಗೋಡಂಬಿ, ಪುಷ್ಪ ಮೊದಲಾದುವುಗಳಿಂದ ಅಲಂಕರಿಸಿ ಆನಂದಪಡುತ್ತಾನೆ. ಮನುಷ್ಯನ ಉತ್ಕಟ ಭಕ್ತಿಯಿಂದ ಬೆಳೆದದ್ದೇ ವಿವಿಧ ಬಗೆಯ ಅಲಂಕಾರಗಳು.

ಒಂದು ತೆಂಗಿನಕಾಯಿಯನ್ನು ತೆಗೆದುಕೊಂಡು ನಂತರ ಎರಡು ವೀಳ್ಯದೆಲೆ ತೆಗೆದುಕೊಂಡು ನಿಮ್ಮ ಮನೆಯ ದೇವರ ಪೋಟ ದ ಮುಂದೆ ಈ ಎರಡು ಎಲೆಯನ್ನು ಇಡಬೇಕಾಗುತ್ತದೆ. ನಂತರ ಎಲೆಯಲೆಯ ಮೇಲೆ ಅರಿಶಿನ-ಕುಂಕುಮವನ್ನು ಹಾಕಬೇಕಾಗುತ್ತದೆ.

ನಂತರ ಎಲೆಯ ಮುಂದೆ ನಾವು ಹೇಳಿದಂತಹ ತೆಂಗಿನಕಾಯಿಯನ್ನು ಅದರ ಮುಂದೆ ಅಂದರೆ ಎಲೆಯ ಮುಂದೆ ಇಡಬೇಕಾಗುತ್ತದೆ. ನಂತರ ತೆಂಗಿನಕಾಯಿಯ ಮೇಲೆ ಅರಿಶಿನ-ಕುಂಕುಮವನ್ನು ಇಡಬೇಕಾಗುತ್ತದೆ ಇದಾದ ನಂತರ ಅಕ್ಕಿಗೆ ಕುಂಕುಮವನ್ನು ಬೆರೆಸಿ ಅದನ್ನು ತೆಂಗಿನಕಾಯಿಯ ಮೇಲೆ ಅಕ್ಷತೆಯ ರೂಪದಲ್ಲಿ ಮೂರು ಬಾರಿ ಹಾಕಬೇಕು ಇದನ್ನು ಸತತವಾಗಿ ಮೂರು ದಿನಗಳವರೆಗೆ ಅಂದರೆ ನೀವು ಸೋಮವಾರ ಪ್ರಾರಂಭಿಸಿದರೆ ಸೋಮವಾರದಿಂದ ಗುರುವಾರದವರೆಗೆ ಈ ಪೂಜೆಯನ್ನು ಮಾಡಬೇಕು ಒಂದು ವೇಳೆ ನೀವು ಶುಕ್ರವಾರದ ದಿನದಂದು ಪ್ರಾರಂಭಿಸಿದರೆ ಶುಕ್ರವಾರದಿಂದ ಭಾನುವಾರದವರೆಗೆ ದೇವರ ಮನೆಯಲ್ಲಿ ನಾವು ಹೇಳಿದ ಹಾಗೆಯೇ ಪೂಜಿಸಬೇಕು.

ನೀವು ಪೂಜೆ ಮಾಡಿದ ದಿನದಿಂದ ಸತತ ಮೂರು ದಿನಗಳವರೆಗೆ ಅದನ್ನು ಪೂಜಿಸಿದ ಮೇಲೆ ನಂತರ ಮಾರನೆಯ ದಿನ ಬೆಳಿಗ್ಗೆ ನೀವು ಎದ್ದ ಕೂಡಲೇ

ಆ ಒಂದು ತೆಂಗಿನಕಾಯಿ ಮತ್ತು ಎಲೆಯನ್ನು ತೆಗೆದುಕೊಂಡು ನಿಮ್ಮ ಮನೆಯ ಮುಖ್ಯದ್ವಾರದಲ್ಲಿ ಅಂದರೆ ಮನೆಯ ಮುಖ್ಯ ಬಾಗಿಲು ಎಲ್ಲಿರುತ್ತದೆಯೋ ಅಲ್ಲಿ ಈ ತೆಂಗಿನಕಾಯಿಯನ್ನು ಇಡೀಗೆ ಕಾಯಿಯಾಗಿ ಹೊಡೆಯಬೇಕು.

ಇನ್ನು ವೀಳ್ಯೆದೆಲೆಯನ್ನು ಹರಿಯುವ ನೀರಿಗೆ ಬಿಡಬೇಕು ಅಥವಾ ಒಂದು ಮರದ ಬುಡಕ್ಕೆ ಎಲೆಗಳನ್ನು ಹಾಕಬೇಕು. ಹೀಗೆ ನಾವು ಹೇಳಿದ ಒಂದು ಯಂತ್ರವನ್ನು ಅಥವಾ ಈ ಪೂಜೆಯನ್ನು ಸತತವಾಗಿ ಮೂರು ದಿನಗಳವರೆಗೆ ಮಾಡಿ ನಿಮಗೆ ಅಥವಾ ನಿಮ್ಮ ಮನೆಯಲ್ಲಿ ಯಾವುದೇ ಕಷ್ಟಗಳಿದ್ದರೂ ಸಹ ಅದು ಪರಿಹಾರವಾಗುತ್ತದೆ ಇದರ ಜೊತೆಗೆ ಮನೆಗೆ ದೇವರ ಕೃಪೆಯು ಸಹ ಸಿಗುತ್ತದೆ ಮನೆಯಲ್ಲಿ ಸಕಾರಾತ್ಮಕ ಶಕ್ತಿಗಳ ಹೆಚ್ಚಾಗಿ ಮನಸ್ಸಿಗೆ ನೆಮ್ಮದಿಯನ್ನು ಉಂಟುಮಾಡುತ್ತದೆ.

ಈ ಒಂದು ಕೆಲಸವೂ ನಿಮ್ಮ ಮನೆಯಲ್ಲಿ ಇರುವಂತಹ ಕೌಟುಂಬಿಕ ಕಲಹ ಆರೋಗ್ಯ ಸಮಸ್ಯೆ ಹಣಕಾಸಿನ ಸಮಸ್ಯೆ ಮಕ್ಕಳ ಯಶಸ್ಸು ಇತ್ಯಾದಿ ಯಾವುದೇ ಸಮಸ್ಯೆಗಳಿದ್ದರೂ ಸಹ ಅದಕ್ಕೆ ಪರಿಹಾರ ಸಿಗುತ್ತದೆ ಅಷ್ಟೇ ಅಲ್ಲದೆ ಹೊರಗಡೆ ವ್ಯವಹಾರಗಳು ಯಾವುದೇ ಅಡೆತಡೆಗಳಿಲ್ಲದೆ ಸುಲಭವಾಗಿ ನೆರವೇರುವಂತೆ ಪೂಜಾ ಕಾರ್ಯವು ಫಲ ನೀಡುತ್ತದೆ.

coconut pooja saakshatvಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564

ಈ ಪೂಜೆಯನ್ನು ಮಾಡುವುದರಿಂದ ನಿಮ್ಮ ಸಕಲ ಇಷ್ಟಾರ್ಥಗಳು ಈಡೇರುತ್ತವೆ ಅಷ್ಟದರಿದ್ರ ಗಳು ದೂರ ಆಗುತ್ತೆ ಸಕಲ ಇಷ್ಟಾರ್ಥಗಳು ಸಮೃದ್ಧಿಯಾಗುತ್ತದೆ

ನಿಮ್ಮ ಜೀವನದ ಸುಖ-ಸಮೃದ್ಧಿಯನ್ನು ನಿಮ್ಮ ಯಜಮಾನರ ಆಯಸ್ಸು ಸಹ ನೀವೇ ಹೆಚ್ಚು ಮಾಡು ತಕ್ಕಂತಹದ್ದು ನೀವೇ ದುರ್ಗೇ ನೀವೇ ಪಾರ್ವತಿ ನೀವೇ ಲಕ್ಷ್ಮಿ ಹಾಗಾಗಿ ಈ ಐದು ಕೆಂಪು ಆಕೃತಿ ಕುಜ ತತ್ವ, ದುರ್ಗಾ ತತ್ವ, ಶತ್ರು ಸಂಹಾರಕ ಹಾಗಾಗಿ ದಯಮಾಡಿ ಇದನ್ನು ಮಾಡಿ ತಪ್ಪದೇ ಇದನ್ನು ಮಾಡಿ ನಿಮ್ಮ ಮನೆಯ ಶ್ರೇಯಸ್ಸು ಅಭಿವೃದ್ಧಿಯಾಗುತ್ತದೆ ಮಕ್ಕಳ ವಿದ್ಯೆ ಬುದ್ಧಿ ಜ್ಞಾನ ಯಜಮಾನರ ಆಯುಷ್ಯ ಆರೋಗ್ಯ ಸುಖ ಸಂಪತ್ತು ಸಮೃದ್ಧಿ ಎಲ್ಲವನ್ನು ನಿಮ್ಮ ಕೈಗೆ ಸೇರುತ್ತದೆ ಇದನ್ನು ಮಾಡಿ ಎಲ್ಲರಿಗೂ ಒಳ್ಳೆಯದಾಗಲಿ ಹಾಗೆಯೇ ನಿಮ್ಮೆಲ್ಲರ ಇಷ್ಟಾರ್ಥಗಳು ಸಿದ್ಧಿಯಾಗಲಿ ಎಂದು ದುರ್ಗಾದೇವಿ ಯಲ್ಲಿ ಪ್ರಾರ್ಥನೆ ಮಾಡಿ

Tags: #astrology#saakshatvbengaluruCoconutdaily astrologykarnatakakateelPandit Jnaneshwar Rao
ShareTweetSendShare
Join us on:

Related Posts

No more worries about debt problems. For these three days, go and see him. Even the burden of debt that bothers you the most will disappear.

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ.

by admin
February 13, 2026
0

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ. ಇಂದು ನಾವು ಕೀ...

the elite badminton team prasanna yedekeri

ಜಾಹೀರಾತು ಲೋಕದ ಜಾದುಗಾರನ ‘ದಿ ಎಲೈಟ್ ಬ್ಯಾಡ್ಮಿಂಟನ್ ಕ್ಲಬ್ ‘ಸಿಎಂ ಕಪ್‌ನಲ್ಲೂ ಮೋಡಿ ಮಾಡುತ್ತಾ..?

by admin
February 13, 2026
0

ಪ್ರಸನ್ನ ಎಡಿಕೇರಿ..! ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ದಿ ಎಲೈಟ್ ಬ್ಯಾಡ್ಮಿಂಟನ್ ತಂಡದ ಮಾಲೀಕ. ಐಎಎಸ್ ಅಧಿಕಾರಿ ಡಾ.ಸೆಲ್ವ ಕುಮಾರ್ ಅವರು ದಿ ಎಲೈಟ್ ಬ್ಯಾಡ್ಮಿಂಟನ್ ತಂಡವನ್ನು...

ಗನ್ ಹಿಡಿದು ‘ಕೈ’ ಮುಖಂಡ ಡ್ಯಾನ್ಸ್… ಕ್ರಮ ನಿಶ್ಚಿತ ಎಂದ ಗೃಹ ಸಚಿವ ಪರಮೇಶ್ವರ್

ಗನ್ ಹಿಡಿದು ‘ಕೈ’ ಮುಖಂಡ ಡ್ಯಾನ್ಸ್… ಕ್ರಮ ನಿಶ್ಚಿತ ಎಂದ ಗೃಹ ಸಚಿವ ಪರಮೇಶ್ವರ್

by Shwetha
February 13, 2026
0

ಗನ್ ಹಿಡಿದು ‘ದುರಂಧರ್’ ಚಿತ್ರದ ಶೈಲಿಯಲ್ಲಿ ನೃತ್ಯ ಮಾಡಿದ ಕಾಂಗ್ರೆಸ್ ಮುಖಂಡ ಮತೀನ್ ಪಟೇಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್...

ಫೆ. 19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ… ಮಹತ್ವದ ರಾಜಕೀಯ ಚರ್ಚೆಗೆ ಸಜ್ಜು

ಫೆ. 19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ… ಮಹತ್ವದ ರಾಜಕೀಯ ಚರ್ಚೆಗೆ ಸಜ್ಜು

by Shwetha
February 13, 2026
0

ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ ಫೆಬ್ರವರಿ 19ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಮುಂದಿನ ರಾಜಕೀಯ ಹಾಗೂ ಸಂಘಟನಾತ್ಮಕ ತಂತ್ರಗಳನ್ನು ರೂಪಿಸಲು ಈ ಸಭೆ ಮಹತ್ವ...

ರಾಜಕೀಯದ ರಣಕಣದಿಂದ ಬಣ್ಣದ ಲೋಕಕ್ಕೆ ಹಾರಿದ ಜೆಡಿಎಸ್ ನಾಯಕ: ನಿರ್ಮಾಪಕನಾಗಿ ಸಾರಾ ಮಹೇಶ್ ಗ್ರ್ಯಾಂಡ್ ಎಂಟ್ರಿ

ರಾಜಕೀಯದ ರಣಕಣದಿಂದ ಬಣ್ಣದ ಲೋಕಕ್ಕೆ ಹಾರಿದ ಜೆಡಿಎಸ್ ನಾಯಕ: ನಿರ್ಮಾಪಕನಾಗಿ ಸಾರಾ ಮಹೇಶ್ ಗ್ರ್ಯಾಂಡ್ ಎಂಟ್ರಿ

by Shwetha
February 13, 2026
0

ರಾಜಕೀಯ ಮತ್ತು ಸಿನಿಮಾ, ಇವೆರಡೂ ಕ್ಷೇತ್ರಗಳು ಸದಾ ಒಂದಕ್ಕೊಂದು ಬೆಸೆದುಕೊಂಡೇ ಸಾಗಿವೆ. ತಮಿಳುನಾಡು, ಆಂಧ್ರಪ್ರದೇಶ ಮಾತ್ರವಲ್ಲದೆ ಕರ್ನಾಟಕದಲ್ಲಿಯೂ ಸಿನಿಮಾ ರಂಗದ ಗಣ್ಯರು ರಾಜಕೀಯಕ್ಕೆ ಬರುವುದು ಹಾಗೂ ರಾಜಕೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram