ADVERTISEMENT
Thursday, August 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಮೋದಿ ಹೇಗೆ ಟೋಪಿ ಹಾಕ್ತಾರೆ ಅಂತ ನೀವು ತಿಳಿದುಕೊಳ್ಳಬೇಕು: ಸಿಎಂ ಸಿದ್ದರಾಮಯ್ಯ

You Must Know How Modi Deceives People: CM Siddaramaiah

Shwetha by Shwetha
September 25, 2025
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯವರ ನಡೆ-ನುಡಿಗಳನ್ನು ತೀವ್ರವಾಗಿ ಟೀಕಿಸಿದರು. ಜಿಎಸ್‌ಟಿ ಮತ್ತು ಇತ್ತೀಚಿನ ಸ್ಲ್ಯಾಬ್ ಬದಲಾವಣೆಯ ವಿಚಾರವನ್ನು ಉಲ್ಲೇಖಿಸಿ, ಪ್ರಧಾನಿ ಜನರಿಗೆ ತಪ್ಪುಮಾಹಿತಿ ನೀಡಿ, ಕ್ರೆಡಿಟ್ ತೆಗೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ನರೇಂದ್ರ ಮೋದಿ ಎಂಟು ವರ್ಷಗಳ ಹಿಂದೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ)ಯನ್ನು ಪ್ರಾರಂಭಿಸಿದ್ದರು. ಈಗ ಅದರಲ್ಲಿ ಸ್ಲ್ಯಾಬ್‌ಗಳನ್ನು ಬದಲಾವಣೆ ಮಾಡಿ ಕಡಿಮೆ ಮಾಡಿದ್ದೇವೆ ಎಂದು ಪ್ರಚಾರ ಮಾಡುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಆ ಬದಲಾವಣೆಗಳನ್ನು ಮಾಡಿಸಿದ್ದು ನಾವು. ಆದರೂ ಮೋದಿ ಕ್ರೆಡಿಟ್ ತಮ್ಮದಾಗಿ ತೆಗೆದುಕೊಳ್ಳುತ್ತಿದ್ದಾರೆ. ಹೀಗೆ ಮೋಸ ಮಾಡುವುದು ಜನತೆಗೆ ಟೋಪಿ ಹಾಕಿದಂತೆ, ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

Related posts

ಸದಸ್ಯತ್ವ ಕಾರ್ಡ್ ಇಲ್ಲ, ನೋಂದಣಿಯೂ ಇಲ್ಲ:ಅಸ್ತಿತ್ವದಲ್ಲೇ ಇಲ್ಲದ ಸಂಸ್ಥೆಯ ಮೇಲೆ ಕೇಸ್ ಬೀಳಲು ಹೇಗೆ ಸಾಧ್ಯ?- ಪ್ರಿಯಾಂಕ್ ಖರ್ಗೆ.

ಸದಸ್ಯತ್ವ ಕಾರ್ಡ್ ಇಲ್ಲ, ನೋಂದಣಿಯೂ ಇಲ್ಲ:ಅಸ್ತಿತ್ವದಲ್ಲೇ ಇಲ್ಲದ ಸಂಸ್ಥೆಯ ಮೇಲೆ ಕೇಸ್ ಬೀಳಲು ಹೇಗೆ ಸಾಧ್ಯ?- ಪ್ರಿಯಾಂಕ್ ಖರ್ಗೆ.

August 27, 2026
ದಿನ ಭವಿಷ್ಯ (12-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (27-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

August 27, 2026

ಮುಖ್ಯಮಂತ್ರಿಯವರು ತಮ್ಮ ಮಾತುಗಳಲ್ಲಿ, ಜನಸಾಮಾನ್ಯರು ಪ್ರಧಾನಿ ಮಾಡುತ್ತಿರುವ ಪ್ರಚಾರವನ್ನು ನೇರವಾಗಿ ನಂಬಬಾರದು. ಮೋದಿ ಹೇಗೆ ಟೋಪಿ ಹಾಕ್ತಾರೆ ಅಂತ ನೀವು ತಿಳಿದುಕೊಳ್ಳಬೇಕು. ಸ್ಪ್ಯಾಬ್ ಮಾಡಿದವರು ಯಾರು ಎಂಬುದನ್ನು ಜನತೆ ಅರಿತುಕೊಳ್ಳಬೇಕು, ಎಂದು ಜನರಿಗೆ ಎಚ್ಚರಿಕೆ ನೀಡಿದರು.

ShareTweetSendShare
Join us on:

Related Posts

ಸದಸ್ಯತ್ವ ಕಾರ್ಡ್ ಇಲ್ಲ, ನೋಂದಣಿಯೂ ಇಲ್ಲ:ಅಸ್ತಿತ್ವದಲ್ಲೇ ಇಲ್ಲದ ಸಂಸ್ಥೆಯ ಮೇಲೆ ಕೇಸ್ ಬೀಳಲು ಹೇಗೆ ಸಾಧ್ಯ?- ಪ್ರಿಯಾಂಕ್ ಖರ್ಗೆ.

ಸದಸ್ಯತ್ವ ಕಾರ್ಡ್ ಇಲ್ಲ, ನೋಂದಣಿಯೂ ಇಲ್ಲ:ಅಸ್ತಿತ್ವದಲ್ಲೇ ಇಲ್ಲದ ಸಂಸ್ಥೆಯ ಮೇಲೆ ಕೇಸ್ ಬೀಳಲು ಹೇಗೆ ಸಾಧ್ಯ?- ಪ್ರಿಯಾಂಕ್ ಖರ್ಗೆ.

by Shwetha
August 27, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ ಅಥವಾ ಆರೆಸ್ಸೆಸ್ ವಿರುದ್ಧ ಏಕೆ ಯಾವುದೇ ಕ್ರಿಮಿನಲ್ ಪ್ರಕರಣಗಳಿಲ್ಲ ಎಂಬ ಬಿಜೆಪಿಯ ಪ್ರಶ್ನೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅತ್ಯಂತ ತೀಕ್ಷ್ಣವಾಗಿ...

ದಿನ ಭವಿಷ್ಯ (12-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (27-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 27, 2026
0

ದಿನ ಭವಿಷ್ಯ: 27-08-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಕ್ರಿಯಾಶೀಲ ದಿನವಾಗಲಿದೆ. ನಿಮ್ಮ ವೃತ್ತಿಜೀವನದಲ್ಲಿ ನೀವು ಹಾಕಿದ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಆರ್ಥಿಕವಾಗಿ ಹಣಕಾಸಿನ...

saakshatv.com/shivarajkumar-pan-india-movie-koormavatar-official-announcement

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ಪ್ಯಾನ್-ಇಂಡಿಯಾ ಸಿನಿಮಾ ‘ಕೂರ್ಮಾವತಾರ್’ ಅಧಿಕೃತ ಘೋಷಣೆ; ಕುತೂಹಲ ಮೂಡಿಸಿದ ಟೈಟಲ್ ಟೀಸರ್

by admin
August 26, 2026
0

ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ಕುಮಾರ್ ಮತ್ತೊಂದು ಬೃಹತ್ ಪ್ಯಾನ್-ಇಂಡಿಯಾ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಶ್ರೀ ಮಹಾವಿಷ್ಣುವಿನ ಎರಡನೇ ಅವತಾರವಾದ 'ಕೂರ್ಮಾವತಾರ'ದ ಕಥಾಹಂದರವನ್ನು ಆಧರಿಸಿ ಸಿದ್ಧವಾಗುತ್ತಿರುವ ಈ...

saakshatv.com/dr-vishnuvardhan-75th-birth-anniversary-amruthamahotsava-grand-event-bengaluru

ಸೆಪ್ಟೆಂಬರ್ 27ರಂದು ‘ಡಾ. ವಿಷ್ಣುವರ್ಧನ್ ಅಮೃತಮಹೋತ್ಸವ’

by admin
August 26, 2026
0

ಡಾ. ವಿಷ್ಣುವರ್ಧನ್ ಅವರ 75ನೇ ಜನ್ಮವರ್ಷದ ಅಂಗವಾಗಿ ಆಯೋಜಿಸಲಾಗುತ್ತಿರುವ ‘ಡಾ. ವಿಷ್ಣುವರ್ಧನ್ ಅಮೃತಮಹೋತ್ಸವ’ ಕಾರ್ಯಕ್ರಮದ ಕುರಿತು ಮಾಹಿತಿ ನೀಡಲು ಇಂದು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ...

saakshatv.com/karthik-sharma-directorial-bhavantara-kannada-movie-ready-for-release

ಕಾರ್ತಿಕ್ ಶರ್ಮ ನಿರ್ದೇಶನದ ‘ಭಾವಾಂತರ’ ಸಿನಿಮಾ ಬಿಡುಗಡೆಗೆ ಸಜ್ಜು: ಗಮನ ಸೆಳೆದ ವಿಭಿನ್ನ ಪೋಸ್ಟರ್

by admin
August 26, 2026
0

ಬೆಂಗಳೂರು: ‘ವೀರ ಕನ್ನಡಿಗ’, ‘ಮ್ಯಾಜಿಕ್ ಅಜ್ಜಿ’ ಸೇರಿದಂತೆ 30ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬಾಲನಟನಾಗಿ ಹಾಗೂ 100ಕ್ಕೂ ಹೆಚ್ಚು ಧಾರಾವಾಹಿ-ಟಿವಿ ಶೋಗಳಿಗೆ ಸಂಗೀತ ನಿರ್ದೇಶಕರಾಗಿ ಗುರುತಿಸಿಕೊಂಡಿರುವ ಕಾರ್ತಿಕ್ ಶರ್ಮ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram