ಚಿಕ್ಕಬಳ್ಳಾಪುರ: ವ್ಹೀಲಿಂಗ್ ಕ್ರೇಜ್‌ಗೆ (Wheeling Craze) ಬಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೇವನಹಳ್ಳಿಯ ವಿಜಯಪುರದಲ್ಲಿ ಈ ಘಟನೆ ನಡೆದಿದೆ.
ವಿಜಯಪುರ-ದೇವನಹಳ್ಳಿ ಬೈಪಾಸ್ ರಸ್ತೆಯಲ್ಲಿ ಇಬ್ಬರು ಯುವಕರು ವ್ಹೀಲಿಂಗ್ ಮಾಡುತ್ತ ಎದುರು ಬರುತ್ತಿದ್ದ ಕ್ಯಾಂಟರ್ ಗೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದಲ್ಲಿ ಬೈಕ್‌ನಲ್ಲಿದ್ದ ಅರ್ಫಾಜ್ ಹಾಗೂ ಮನೋಜ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಯುವಕರು ವ್ಹೀಲಿಂಗ್ ಮಾಡುತ್ತಿದ್ದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಶೃಂಗೇರಿಯಲ್ಲಿ ನಡೆದಿದ್ದು ಮತ ಎಣಿಕೆಯಲ್ಲ ಅದು ವ್ಯವಸ್ಥಿತ ಪಿತೂರಿ: ಕಾನೂನು ಸಮರದ ಎಚ್ಚರಿಕೆ ನೀಡಿದ ಡಿ ಕೆ ಶಿವಕುಮಾರ್
ಬೆಂಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಪತ್ರಗಳ ಎಣಿಕೆಯಲ್ಲಿ ವ್ಯವಸ್ಥಿತವಾದ ಅಕ್ರಮ ನಡೆದಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಮರು ಎಣಿಕೆಯ...








