ಬೆಂಗಳೂರು : ಜಿಎಸ್‍ಟಿ ನಷ್ಟ ತುಂಬಿ ಕೊಡುವುದು ಅಸಾಧ್ಯವೆಂದು ಕೈಚೆಲ್ಲಿರುವ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎರಡು ಮಾದರಿಯಲ್ಲಿ ಸಾಲ ಪಡೆಯಲು ರಾಜ್ಯಗಳಿಗೆ ಅವಕಾಶ ನೀಡಿದೆ. ಇದಕ್ಕೆ ಬಿಜೆಪಿ ಆಡಳಿತವಿಲ್ಲದ ರಾಜ್ಯಗಳು ವಿರೋಧ ವ್ಯಕ್ತಪಡಿಸುತ್ತಿದ್ದರೇ ರಾಜ್ಯ ಬಿಜೆಪಿ ಸರ್ಕಾರ ಕೇಂದ್ರ ನೀಡಿದ ಎರಡು ಅವಕಾಶಗಳ ಪೈಕಿ ‘ಆರ್ ಬಿಐನಿಂದ ಸಾಲ’ ಪಡೆಯುವ ಮೊದಲನೇ ಆಯ್ಕೆಗೆ ಸಮ್ಮತಿ ಸೂಚಿಸಿದೆ. ಈ ಹಿನ್ನೆಲೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್, ಯಡಿಯೂರಪ್ಪರವರೆ, ನೀವು ‘ರಾಜಾಹುಲಿ’ ಎಂದು ಕರೆಸಿಕೊಂಡು ಮೋದಿಯವರ ಮುಂದೆ ‘ಪೇಪರ್ ಟೈಗರ್’ ಆಗಬೇಡಿ. ಆದಾಯ ಸರಿದೂಗಿಸಲು ಜಿಎಸ್ ಟಿ ಪಾಲನ್ನು ಪಡೆಯುವ ಬದಲು ನಾವ್ಯಾಕೆ ಆರ್ ಬಿಐ ನಿಂದ ಸಾಲ ಪಡೆಯಬೇಕು ಎಂದು ಪ್ರಶ್ನಿಸಿ, ತೆರಿಗೆ ಪಾಲು ಕೇಳುವುದು ನಮ್ಮ ಹಕ್ಕು. ಆ ಹಕ್ಕನ್ನೂ ಕೇಳದಷ್ಟು ನಿಮ್ಮ ನಾಲಗೆ ಬಿದ್ದು ಹೋಯ್ತೆ ಯಡಿಯೂರಪ್ಪನವರೆ! ಎಂದು ಕುಟುಕಿದ್ದಾರೆ.
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.