ADVERTISEMENT
Wednesday, May 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಧಾರಾಕಾರ ಮಳೆಯಲ್ಲಿ ಕೊಚ್ಚಿ ಹೋದ ಯುವಕರು : ಓರ್ವ ನಾಪತ್ತೆ

ಓರ್ವ ಯುವಕನ ಶವ ಪತ್ತೆ

Author2 by Author2
September 30, 2024
in State, ರಾಜ್ಯ
Share on FacebookShare on TwitterShare on WhatsappShare on Telegram

ಗದಗ: ಧಾರಾಕಾರವಾಗಿ ಸುರಿದ ಮಳೆಯಲ್ಲಿ ಯುವಕರಿಬ್ಬರು ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ಜಿಲ್ಲೆಯ ನರಗುಂದ (Naragund) ತಾಲೂಕಿನ ಹುಣಸಿಕಟ್ಟಿ (Hunashikatti) ಗ್ರಾಮದ ಹತ್ತಿರ ನಡೆದಿದೆ.

ಸದ್ಯ ಓರ್ವ ಯುವಕನ ಶವ ಪತ್ತೆಯಾಗಿದ್ದು, 25 ವರ್ಷದ ಶಿವಪ್ಪ ಅಶೋಕಪ್ಪ ಅವರಾದಿ ಎಂದು ಗುರುತಿಸಲಾಗಿದೆ. 26 ವರ್ಷದ ಮಣಿಕಂಠ ಅಶೋಕ ಮಲ್ಲಾಪೂರ ಎಂಬುವವನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

Related posts

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

May 20, 2026
ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ದೇಶದ ಬೆಲೆ ಏರಿಕೆಗೆ ಮೋದಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ

May 20, 2026

ಭಾನುವಾರ ಸುರಿದ ಭಾರೀ ಮಳೆಯಿಂದಾಗಿ ಯುವಕರು ಕೊಚ್ಚಿ ಹೋಗಿದ್ದರು. ಮಣಿಕಂಠನ ಹೆಂಡತಿ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಸುರಿದ ಮಳೆಯಿಂದಾಗಿ ಹೆಂಡತಿಗೆ ಊರಿಗೆ ಬರಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ರಾತ್ರಿ ವೇಳೆ ಪತ್ನಿಯನ್ನು ಕರೆತರಲು ತನ್ನ ಗೆಳೆಯ ಶಿವಪ್ಪನನ್ನು ಕರೆದುಕೊಂಡು ಹೋಗಿದ್ದ. ಹುಣಸಿಕಟ್ಟಿಯಿಂದ ನರಗುಂದಕ್ಕೆ ಬೈಕ್ ನಲ್ಲಿ ಇಬ್ಬರೂ ತೆರಳಿದ್ದರು.

ಆದರೆ, ಮಾರ್ಗ ಮಧ್ಯೆ ಒಡ್ಡಿನ ಹಳ್ಳವೊಂದು ತುಂಬಿ ಹರಿಯುತ್ತಿತ್ತು. ನೀರಿನ ರಭಸ ಲೆಕ್ಕಿಸದೇ ಹಳ್ಳ ದಾಟಲು ಮುಂದಾಗಿದ್ದಾರೆ. ಆಗ ನೀರಲ್ಲಿ ಕೊಚ್ಚಿ ಹೋಗಿದ್ದಾರೆ. ಓರ್ವ ಶವವಾಗಿ ಪತ್ತೆಯಾಗಿದ್ದಾನೆ. ಮತ್ತೋರ್ವನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags: #saakshatv#Youth washed away in heavy rainsgadagone missing
ShareTweetSendShare
Join us on:

Related Posts

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

by Shwetha
May 20, 2026
0

ಡಿಕೆ ಶಿವಕುಮಾರ್ ಅವರು ತುಮಕೂರನ್ನು 2ನೇ ಬೆಂಗಳೂರು ಆಗಿ ಅಭಿವೃದ್ಧಿಪಡಿಸುವ ಆಲೋಚನೆಗೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ಮೂರು ವರ್ಷ ಪೂರೈಸಿದ ಹಿನ್ನೆಲೆ ತುಮಕೂರಿನಲ್ಲಿ ಆಯೋಜಿಸಿದ್ದ...

ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ದೇಶದ ಬೆಲೆ ಏರಿಕೆಗೆ ಮೋದಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ

by Shwetha
May 20, 2026
0

ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ದೇಶದಲ್ಲಿ ಹೆಚ್ಚುತ್ತಿರುವ ಬೆಲೆ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವೇ ನೇರ ಕಾರಣ ಎಂದು...

ರೇಷನ್ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್

ರೇಷನ್ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್

by Shwetha
May 20, 2026
0

ರಾಜ್ಯದ ಜನಸಾಮಾನ್ಯರಿಗೆ ಮತ್ತು ಬಡ ಕುಟುಂಬಗಳಿಗೆ ಕರ್ನಾಟಕ ಸರ್ಕಾರವು ಮಹತ್ವದ ಕೊಡುಗೆಯೊಂದನ್ನು ನೀಡಿದೆ. ಇನ್ನು ಮುಂದೆ ನಿಮ್ಮ ಬಳಿ ರೇಷನ್ ಕಾರ್ಡ್ ಇದ್ದರೆ ಕೇವಲ ಅಕ್ಕಿ, ಬೇಳೆ...

ನಮ್ಮ ದೇವಾಲಯಕ್ಕೆ ಚಪ್ಪಲಿ ಧರಿಸಿ ಬರಬೇಡ:ಮುಸ್ಲಿಂ ಯುವತಿಯನ್ನು ತರಾಟೆಗೆ ತೆಗೆದುಕೊಂಡ ಪ್ರವಾಸಿಗರು

ನಮ್ಮ ದೇವಾಲಯಕ್ಕೆ ಚಪ್ಪಲಿ ಧರಿಸಿ ಬರಬೇಡ:ಮುಸ್ಲಿಂ ಯುವತಿಯನ್ನು ತರಾಟೆಗೆ ತೆಗೆದುಕೊಂಡ ಪ್ರವಾಸಿಗರು

by Shwetha
May 20, 2026
0

ಬಾಗಲಕೋಟೆ ಜಿಲ್ಲೆಯ ಐತಿಹಾಸಿಕ ಬಾದಾಮಿ ಗುಹಾಲಯದಲ್ಲಿ ಇತ್ತೀಚೆಗೆ ನಡೆದ ಘಟನೆಯೊಂದು ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಶ್ವ ವಿಖ್ಯಾತ ಬಾದಾಮಿ ಗುಹೆಗಳಲ್ಲಿ ಮುಸ್ಲಿಂ ಯುವತಿಯೊಬ್ಬಳು ಚಪ್ಪಲಿ...

ಬೆಳಗ್ಗೆ ಇಡ್ಲಿ ಮಧ್ಯಾಹ್ನ ನಾಟಿ ಕೋಳಿ ರಾತ್ರಿ ಬೆಳ್ಳುಳ್ಳಿ ಕಬಾಬ್: ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕೆಂಡಾಮಂಡಲ

ಜನರ ಹಣದಲ್ಲಿ ಕಾಂಗ್ರೆಸ್ ಮೋಜು-ಮಸ್ತಿ: ನಿಖಿಲ್ ಕುಮಾರಸ್ವಾಮಿ ಟೀಕೆ

by Shwetha
May 20, 2026
0

ನಿಖಿಲ್ ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶದ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಸಾಧನಾ ಸಮಾವೇಶ ಕುರಿತು ಮಾತನಾಡಿದ ಅವರು, ಯಾವ ಪುರುಷಾರ್ಥಕ್ಕೆ ಈ ಸಮಾವೇಶ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram