ರಾಬರ್ಟ್ , ಹೀರೋ ಬಳಿಕ ‘ಯುರತ್ನ’ನಿಗೂ ತಟ್ಟಿದ ಪೈರೆಸಿ ಬಿಸಿ..!
ಬೆಂಗಳೂರು: ನಿನ್ನೆ ಅಂದ್ರೆ ಏಪ್ರಿಲ್ 1ರಂದು ರಿಲೀಸ್ ಆಗಿ ಸಕ್ಸಸ್ ಫುಲ್ ಆಗಿ ಪ್ರದರ್ಶನ ಕಾಣ್ತಿರುವ ಯುವರತ್ನ ಸಿನಿಮಾಗೂ ಪೈರಸಿ ಬಿಸಿ ತಟ್ಟಿದೆ. ಹೌದು ಪೊಗರು, ಹೀರೋ, ರಾಬರ್ಟ್ ಸಿನಿಮಾಗಳ ನಂತರ ಇದೀಗ ಯುವರತ್ನ ಸಿನಿಮಾಗೂ ಪೈರೆಸಿ ಕಾಟ ಎದುರಾಗಿದೆ.
ಸಿನಿಮಾ ತೆರೆಕಂಡ ಮೊದಲ ಮೊದಲ ದಿನವೇ ಚಿತ್ರ ಪೈರಸಿ ಆಗಿದ್ದು, ಟೆಲಿಗ್ರಾಂ ಸೇರಿದಂತೆ ಎಲ್ಲೆಡೆ ಯುವರತ್ನ ಚಿತ್ರ ಹರಿದಾಡುತ್ತಿದೆ. ಇತ್ತ ಪುನೀತ್ ಅಭಿಮಾನಿಗಳು ಪೈರಸಿ ವಿರುದ್ಧ ಧ್ವನಿಯೆತ್ತಿದ್ದು, ಟೆಲಿಗ್ರಾಂ ಮತ್ತು ತಮಿಳು ರಾಕರ್ಸ್ ಮೇಲೆ ಒಂದು ಕಣ್ಣು ಇಟ್ಟಿರಿ ಎಂದು ವಿತರಕ ಕಾರ್ತಿಕ್ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.
ಪೋಷಕರು ಫೋನ್ ನಲ್ಲಿ ಗೇಮ್ ಆಡೋದನ್ನ ಬಿಡು ಎಂದಿದ್ದಕ್ಕೆ ನೊಂದ ಬಾಲಕ ಮಾಡಿದ್ದೇನು ಗೊತ್ತಾ..!








