ADVERTISEMENT
Tuesday, March 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Virat ನೀನೊಬ್ಬ ಲೆಜೆಂಡರಿ ನಾಯಕ : ಯುವಿ ಭಾವುಕ

Mahesh M Dhandu by Mahesh M Dhandu
February 23, 2022
in Newsbeat, Sports, ಕ್ರಿಕೆಟ್, ಕ್ರೀಡೆ
yuvraj-singh-heartfelt-note-virat-kohli saaksha tv
Share on FacebookShare on TwitterShare on WhatsappShare on Telegram

Virat ನೀನೊಬ್ಬ ಲೆಜೆಂಡರಿ ನಾಯಕ : ಯುವಿ ಭಾವುಕ yuvraj-singh-heartfelt-note-virat-kohli 

ನೀನು ಪ್ರಪಂಚಕ್ಕೆ ಕಿಂಗ್ ಕೊಹ್ಲಿ ಆಗಿರಬಹುದು, ಆದ್ರೆ ನನಗೆ ಮಾತ್ರ ನೀನು ಎಂದಿಗೂ ಛೀಕೂ..! ನಿನ್ನಲಿರುವ  ಛಲ, ಗೆಲ್ಲಬೇಕೆನ್ನುವ ಹಠ ಎಂದಿಗೂ ಬಿಡಬೇಡ ಎಂದು  ವಿರಾಟ್ ಕೊಹ್ಲಿಗೆ ಟೀಂ ಇಂಡಿಯಾದ ಮಾಜಿ ಕ್ರಿಕೆಟರ್ ಯುವರಾಜ್ ಸಿಂಗ್ ಭಾವುಕ ಪತ್ರ ಬರೆದಿದ್ದಾರೆ. ಅಲ್ಲದೇ ವಿರಾಟ್ ಗಾಗಿ ಗೋಲ್ಡನ್ ಬೂಟ್ ಅನ್ನು ಗಿಫ್ಟ್ ಕಳುಹಿಸಿದ್ದಾರೆ. ಎಂದಿನಂತೆ ಕೊಹ್ಲಿ ದೇಶವನ್ನು ಇನ್ನಷ್ಟು ಹೆಮ್ಮೆ ಪಡುವಂತೆ ಮಾಡಬೇಕು ಎಂದು ಯುವಿ ಆಶಿಸಿದ್ದಾರೆ.

Related posts

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

March 17, 2026
1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

March 17, 2026

ಯುವಿ ಪತ್ರದಲ್ಲಿ ವಿರಾಟ್  ಒಬ್ಬ ಕ್ರಿಕೆಟ್ ಆಗಿ, ಒಬ್ಬ ವ್ಯಕ್ತಿಯಾಗಿ ನೀನು ಬೆಳೆದ ರೀತಿಯನ್ನ ನಾನು ಕಣ್ಣಾರೆ ನೋಡಿದ್ದೇನೆ.  ನೆಟ್ಸ್‌ನಲ್ಲಿ ಟೀಂ ಇಂಡಿಯಾದ ದಿಗ್ಗಜರ ಹೆಗಲಿಗೆ ಹೆಗಲು ಕೊಟ್ಟು ಹೋದ ಯುವಕ.. ಈಗ ಸಾಕಷ್ಟು ಯುವಕರಿಗೆ ಸ್ಪೂರ್ತಿ.. ದಂತಕಥೆಯಾಗಿ ಬೆಳೆದಿದ್ದಾನೆ.

To the little boy from Delhi @imvkohli
I want to dedicate this special shoe to you,celebrating your career n time as captain which has brought smiles to millions of fans all over the world.
I hope you stay the way YOU are, play the way YOU do and keep making the country proud! pic.twitter.com/mwVPPh0JwU

— Yuvraj Singh (@YUVSTRONG12) February 22, 2022

ನಿನ್ನ  ಶಿಸ್ತು, ಆಟದ ಬಗೆಗಿನ ಸಮರ್ಪಣೆ, ಬದ್ಧತೆ.. ದೇಶದ ಪ್ರತಿಯೊಬ್ಬ ಯುವ ಆಟಗಾರನಿಗೆ ಸ್ಪೂರ್ತಿದಾಯಕವಾಗಿದೆ.  ನಿನ್ನ ಆಟ ಸುಧಾರಿಸಿದ ರೀತಿ ನಿಜವಾಗಿಯೂ ಅದ್ಭುತ. ಈಗಲೇ ಅದೆಷ್ಟೋ ಅದ್ಭುತ ವಿಜಯಗಳನ್ನು ಸಾಧಿಸಿದ್ದೀಯಾ. ಇನ್ನೂ ಸಾಧಿಸೋದು ಇದೆ.

 ನೀನೊಬ್ಬ ಲೆಜೆಂಡರಿ ನಾಯಕ. ಮಹಾನ್ ನಾಯಕ. ನಿನ್ನಿಂದ ಇನ್ನೇಷ್ಟೋ ಶ್ರೇಷ್ಠ ಇನ್ನಿಂಗ್ಸ್ ಬರಬೇಕು ಎಂದು ಕೋರಿಕೊಳ್ಳುತ್ತೇನೆ. ಸಹ ಆಟಗಾರನಾಗಿ, ಸ್ನೇಹಿತನಾಗಿ ನಿನ್ನೊಂದಿಗಿನ  ಬಾಂಧವ್ಯವನ್ನು ಪದಗಳಿಂದ ವಿವರಿಸಲು ಸಾಧ್ಯವಿಲ್ಲ.

ಒಟ್ಟಿಗೆ ರನ್ ಗಳಿಸಿದ್ದೇವೆ, ಡಯಟ್‌ನಲ್ಲಿ ಮೋಸ.. ಪಂಜಾಬಿ ಹಾಡುಗಳನ್ನು ಕೇಳುವುದು, ಕಪ್‌ಗಳನ್ನು ಗೆಲ್ಲುವುದು … ಇವೆಲ್ಲದರಲ್ಲೂ ನಾವು ಜೊತೆಗಿದ್ದೇವೆ ಎಂದು ಯುವಿ ಭಾವುಕ ಪತ್ರ ಬರೆದಿದ್ದಾರೆ.

yuvraj-singh-heartfelt-note-virat-kohli

Tags: #Saaksha TVCricketvirat kohliyuvraj singh
ShareTweetSendShare
Join us on:

Related Posts

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

by Shwetha
March 17, 2026
0

ಮಾರ್ಚ್ 17 ಕರುನಾಡಿಗೆ ಕೇವಲ ಒಂದು ದಿನಾಂಕವಲ್ಲ, ಅದೊಂದು ಹಬ್ಬ. ಕನ್ನಡ ಚಿತ್ರರಂಗದ ಹೆಮ್ಮೆಯ ಪುತ್ರ, ಕರುನಾಡಿನ ಅಚ್ಚುಮೆಚ್ಚಿನ ಅಪ್ಪು, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ...

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

by Shwetha
March 17, 2026
0

ರಾಜಧಾನಿ ಬೆಂಗಳೂರಿನಲ್ಲಿ ಸ್ವಂತದ್ದೊಂದು ಸಣ್ಣ ಮನೆ ಕಟ್ಟಿಕೊಂಡು ನೆಮ್ಮದಿಯಾಗಿ ಬದುಕಬೇಕು ಎಂದು ಕನಸು ಕಾಣುವ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ರಾಜ್ಯ ಸರ್ಕಾರವು ಬಹುದೊಡ್ಡ ರಿಲೀಫ್...

ಯುದ್ಧದ ಪರಿಣಾಮ.. ತರಕಾರಿ ಬೆಲೆಯಲ್ಲಿ ಭಾರೀ ಇಳಿಕೆ

ಯುದ್ಧದ ಪರಿಣಾಮ.. ತರಕಾರಿ ಬೆಲೆಯಲ್ಲಿ ಭಾರೀ ಇಳಿಕೆ

by Shwetha
March 17, 2026
0

ಇರಾನ್, ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಯುದ್ಧದ ಪರಿಣಾಮ ಕರ್ನಾಟಕದ ಆರ್ಥಿಕತೆಯ ಮೇಲೂ ಪ್ರಭಾವ ಬೀರಲು ಆರಂಭಿಸಿದೆ. ಯುದ್ಧದ ಪರಿಣಾಮವಾಗಿ ದೇಶಾದ್ಯಂತ...

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

by Shwetha
March 17, 2026
0

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಮ್ಮ ಮೆಟ್ರೋ ವಿಸ್ತರಣೆಯ ಭಾಗವಾಗಿ ಪಿಂಕ್ ಲೈನ್‌ನಲ್ಲಿ ಸೇವೆ ಆರಂಭಿಸಲು ಸಿದ್ಧತೆಗಳನ್ನು ವೇಗಗೊಳಿಸಿದೆ. ಮೇ ತಿಂಗಳಲ್ಲಿ ಪಿಂಕ್ ಲೈನ್ ಮೆಟ್ರೋ...

​ಸಾಫ್ಟ್ ವೇರ್ ಇಂಜಿನಿಯರ್ ಗಳಿಗಿಂತ ಮನೆಕೆಲಸದವರೇ ಹೆಚ್ಚು ಶ್ರೀಮಂತರು : ಬದಲಾದ ಕಾಲದ ಅಚ್ಚರಿಯ ಸತ್ಯ ಸ್ವಾಮಿ ಇದು!

​ಸಾಫ್ಟ್ ವೇರ್ ಇಂಜಿನಿಯರ್ ಗಳಿಗಿಂತ ಮನೆಕೆಲಸದವರೇ ಹೆಚ್ಚು ಶ್ರೀಮಂತರು : ಬದಲಾದ ಕಾಲದ ಅಚ್ಚರಿಯ ಸತ್ಯ ಸ್ವಾಮಿ ಇದು!

by Shwetha
March 17, 2026
0

ಒಂದು ಕಾಲದಲ್ಲಿ ಐಟಿ ಉದ್ಯೋಗ ಎಂದರೆ ಸಮಾಜದಲ್ಲಿ ಅದ್ಭುತ ಗೌರವ ಮತ್ತು ಪ್ರತಿಷ್ಠೆಯ ಸಂಕೇತವಾಗಿತ್ತು. ಆದರೆ ಈಗ ಕಾಲಚಕ್ರ ತಿರುಗಿದೆ. ಎಸಿ ರೂಮ್ ನಲ್ಲಿ ಕುಳಿತು ಲ್ಯಾಪ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram