ADVERTISEMENT
Saturday, August 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಸಮಯದ ಕೊರತೆ: ವಿಜಯನಗರ ಜಿಲ್ಲಾ ಉಸ್ತುವಾರಿ ಹೊಣೆ ನಿರಾಕರಿಸಿದ ಜಮೀರ್

Shwetha by Shwetha
August 15, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸಮಯದ ಕೊರತೆಯನ್ನು ಕಾರಣವಾಗಿಸಿ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿ ವಹಿಸಿಕೊಳ್ಳಲು ನಿರಾಕರಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿರುವ ಜಮೀರ್, ಮುಂದಿನ ದಿನಗಳಲ್ಲಿ ಯಾವುದೇ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ತಮ್ಮನ್ನು ನೇಮಿಸದಂತೆ ಮನವಿ ಮಾಡಿದ್ದಾರೆ.

ಮುಂದಿನ ದಿನಗಳಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು, ವಿಧಾನಸಭಾ ಉಪಚುನಾವಣೆಗಳು ಹಾಗೂ ಕಾಂಗ್ರೆಸ್ ಪಕ್ಷದ ಸಂಘಟನಾ ಚಟುವಟಿಕೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಲು ಅಗತ್ಯ ಸಮಯ ಸಿಗುವುದಿಲ್ಲ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

Related posts

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್  ಆಕ್ರೋಶ!

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್ ಆಕ್ರೋಶ!

August 15, 2026
ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ಧರ್ಮಾಧಾರಿತ ಕಾರ್ಯಕ್ರಮಗಳಿಗೆ ಬ್ರೇಕ್

ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ಧರ್ಮಾಧಾರಿತ ಕಾರ್ಯಕ್ರಮಗಳಿಗೆ ಬ್ರೇಕ್

August 15, 2026

ಚಾಮರಾಜಪೇಟೆ ಕ್ಷೇತ್ರದ ಶಾಸಕರಾಗಿರುವ ಜಮೀರ್, ಆಗಸ್ಟ್ 15ರ ಇಂದಿನ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ನಡೆಯಲಿರುವ ಧ್ವಜಾರೋಹಣ ಕಾರ್ಯಕ್ರಮದ ಕರ್ತವ್ಯದಿಂದಲೂ ತಮಗೆ ವಿನಾಯಿತಿ ನೀಡುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.

ಇದೇ ವೇಳೆ, ವಿಜಯನಗರ ಜಿಲ್ಲೆಯ ಬರ ಪರಿಸ್ಥಿತಿಗೆ ಸಂಬಂಧಿಸಿದ ವರದಿ ಸಲ್ಲಿಸುವ ಕಾರ್ಯವನ್ನು ಈಗಾಗಲೇ ಪೂರ್ಣಗೊಳಿಸಿರುವುದಾಗಿ ಜಮೀರ್ ಅವರು ಮುಖ್ಯಮಂತ್ರಿಗೆ ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಜವಾಬ್ದಾರಿಯಿಂದ ಹಿಂದೆ ಸರಿಯುವ ಜಮೀರ್ ಅವರ ನಿರ್ಧಾರವು ಸಚಿವ ಸಂಪುಟದ ಖಾತೆ ಹಂಚಿಕೆಯ ಬೆನ್ನಲ್ಲೇ ಮತ್ತೊಂದು ರಾಜಕೀಯ ಬೆಳವಣಿಗೆಯಾಗಿ ಗಮನ ಸೆಳೆದಿದೆ.

ShareTweetSendShare
Join us on:

Related Posts

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್  ಆಕ್ರೋಶ!

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್ ಆಕ್ರೋಶ!

by Shwetha
August 15, 2026
0

ಲಕ್ನೋ: ಭಾರತದ ವಿಭಜನೆ ಮತ್ತು ಆ ಸಮಯದಲ್ಲಿ ನಡೆದ ಅತ್ಯಂತ ಭೀಕರವಾದ ರಕ್ತಪಾತಕ್ಕೆ ಕಾಂಗ್ರೆಸ್ ಪಕ್ಷದ ಅಧಿಕಾರದ ದಾಹವೇ ನೇರ ಕಾರಣ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ...

ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ಧರ್ಮಾಧಾರಿತ ಕಾರ್ಯಕ್ರಮಗಳಿಗೆ ಬ್ರೇಕ್

ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ಧರ್ಮಾಧಾರಿತ ಕಾರ್ಯಕ್ರಮಗಳಿಗೆ ಬ್ರೇಕ್

by Shwetha
August 15, 2026
0

ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ನಡೆಯುವ ಧರ್ಮಾಧಾರಿತ ಸಭೆ-ಸಮಾರಂಭಗಳಿಗೆ ಕಡಿವಾಣ ಹಾಕಲು ಕರ್ನಾಟಕ ಸರ್ಕಾರ ಮುಂದಾಗಿದೆ. ಈ ಸಂಬಂಧ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಮಸೂದೆ ಮಂಡಿಸಲು ಸಚಿವ ಸಂಪುಟ...

ಜಮೀರ್ ನಷ್ಟು ದೇಶಪ್ರೇಮ ಬಿಜೆಪಿ ನಾಯಕರಿಗಿಲ್ಲ- ಸ್ವಾತಂತ್ರ್ಯ ದಿನದ ಧ್ವಜಾರೋಹಣ ವಿವಾದ: ದೇಶಕ್ಕೇ ಮಾಡಿದ ಅಪಮಾನ ಎಂದ ಆರ್ ಅಶೋಕ್!

ಜಮೀರ್ ನಷ್ಟು ದೇಶಪ್ರೇಮ ಬಿಜೆಪಿ ನಾಯಕರಿಗಿಲ್ಲ- ಸ್ವಾತಂತ್ರ್ಯ ದಿನದ ಧ್ವಜಾರೋಹಣ ವಿವಾದ: ದೇಶಕ್ಕೇ ಮಾಡಿದ ಅಪಮಾನ ಎಂದ ಆರ್ ಅಶೋಕ್!

by Shwetha
August 15, 2026
0

ಬೆಂಗಳೂರು: ಆಗಸ್ಟ್ 15 ರ ಇಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆಯ ಜಿಲ್ಲಾ ಮಟ್ಟದ ಧ್ವಜಾರೋಹಣದಿಂದ ವಿನಾಯಿತಿ ಕೋರಿ ಸಚಿವ ಜಮೀರ್ ಅಹ್ಮದ್ ಖಾನ್ ಪತ್ರ ಬರೆದಿರುವ ವಿಚಾರವೀಗ...

ಆರ್‌ಎಸ್‌ಎಸ್ ಅಂಡರ್‌ವರ್ಲ್ಡ್ ಮಾಫಿಯಾನಾ, ನಮ್ಮಲ್ಲಿ ಹರಿಯುವುದು ಅಂಬೇಡ್ಕರ್ ರಕ್ತ- ಗೊಡ್ಡು ದೊಣ್ಣೆಗಳಿಗೆ ಹೆದರಲು ನಾವೇನು ಕಂಟ್ರೋಲ್‌ನಲ್ಲಿಲ್ಲ:ಆರ್ ಅಶೋಕ್ ಗೆ ಪ್ರಿಯಾಂಕ್ ಖರ್ಗೆ ಖಡಕ್ ಕೌಂಟರ್

ಆರ್‌ಎಸ್‌ಎಸ್ ಅಂಡರ್‌ವರ್ಲ್ಡ್ ಮಾಫಿಯಾನಾ, ನಮ್ಮಲ್ಲಿ ಹರಿಯುವುದು ಅಂಬೇಡ್ಕರ್ ರಕ್ತ- ಗೊಡ್ಡು ದೊಣ್ಣೆಗಳಿಗೆ ಹೆದರಲು ನಾವೇನು ಕಂಟ್ರೋಲ್‌ನಲ್ಲಿಲ್ಲ:ಆರ್ ಅಶೋಕ್ ಗೆ ಪ್ರಿಯಾಂಕ್ ಖರ್ಗೆ ಖಡಕ್ ಕೌಂಟರ್

by Shwetha
August 15, 2026
0

ಬೆಂಗಳೂರು:‌ ಸಾರ್ವಜನಿಕ ಸ್ಥಳಗಳ ಬಳಕೆಗೆ ಕಾನೂನು ಮತ್ತು ನಿಯಮಗಳನ್ನು ಪಾಲನೆ ಮಾಡಬೇಕು ಎಂಬ ಸರ್ಕಾರದ ನಿಲುವಿಗೆ ಬಿಜೆಪಿ ನಾಯಕರು ಆತಂಕಗೊಂಡಿದ್ದಾರೆ. 'ಕುಂಬಳಕಾಯಿ ಕದ್ದವ ಅಂದರೆ ಹೆಗಲು ಮುಟ್ಟಿ...

ದಿನ ಭವಿಷ್ಯ (12-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (15-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 15, 2026
0

ದಿನ ಭವಿಷ್ಯ: 15-08-2026. ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಿತಾಂಶಗಳ ದಿನವಾಗಿದೆ. ಉದ್ಯೋಗದಲ್ಲಿ ನಿಮ್ಮ ಕಠಿಣ ಶ್ರಮಕ್ಕೆ ತಕ್ಕ ಮನ್ನಣೆ ದೊರೆಯಲಿದೆ, ಆದರೆ ಕಚೇರಿಯಲ್ಲಿ ಹಿರಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram