ADVERTISEMENT
Sunday, April 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Zanziman-Ellie | ಆಗ ಕಾಡು ಮನುಷ್ಯ.. ಈಗ ರಿಯಲ್ ಹೀರೋ

Mahesh M Dhandu by Mahesh M Dhandu
November 1, 2021
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಆಗ ಕಾಡು ಮನುಷ್ಯ.. ಈಗ ರಿಯಲ್ ಹೀರೋ

ಜನಾಂಗೀಯ ತಾರತಮ್ಯ, ಜಾತಿ ತಾರತಮ್ಯ.. ಬಡವರು, ಶ್ರೀಮಂತರು ಎಂಬ ಕಾರಣಕ್ಕೆ ಅದೆಷ್ಟೋ ಜನ ತಾರತಮ್ಯಕ್ಕೆ ಒಳಗಾಗಿರುವುದನ್ನ ನಾವು ನೋಡಿದ್ದೇವೆ. ಆದ್ರೆ ರೂಪದಿಂದಾಗಿ ತಾರತಮ್ಯಕ್ಕೆ ಒಳಗಾಗಿ ಕಾಡಿನಲ್ಲಿ ಜೀವಿಸೋದು ಅಂದ್ರೆ ಅತ್ಯಂತ ಅಮಾನವೀಯವಾಗಿದೆ.

Related posts

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

April 4, 2026
ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

April 4, 2026

ರುವಾಂಡಾದ ವ್ಯಕ್ತಿಯೊಬ್ಬ ತನ್ನ ಅಸಾಮಾನ್ಯ ರೂಪದಿಂದಾಗಿ ಎಲ್ಲರಿಂದ ದೂರವಾಗಿ ಕಾಡಿನಲ್ಲಿದ್ದ. ಆ ವ್ಯಕ್ತಿಯನ್ನು ಒಂದು ಸುದ್ದಿ ಮಾಧ್ಯಮ ಗುರುತಿಸಿ ಸಹಾಯ ಮಾಡಿದ್ದು, ಈಗ ಆ ವ್ಯಕ್ತಿ ಹೊಸ ಜೀವನವನ್ನು ನಡೆಸುತ್ತಿದ್ದಾನೆ. ಆತ ಯಾರು.. ಆತನ ಕಥೆ ಏನು..?

ರುವಾಂಡಾದ ಜಾಂಜಿಮನ್ ಎಲ್ಲಿ ಎಂಬ ಯುವಕನನ್ನ ರಿಯಲ್ ಲೈಪ್ ನ ಮೊಗ್ಲಿ ಎಂದು ಕರೆಯಲಾಗುತ್ತಿತ್ತು.ಕಾರಣ ಅವನ ರೂಪ. ಆದ್ರೆ 22 ವರ್ಷದ ಜಂಜಿಮಾನ್ ಎಲ್ಲೀ ಮೈಕ್ರೊಸೆಫಾಲಿ ಅನ್ನೋ ರೋಗದಿಂದ ಬಳಲುತ್ತಿದ್ದ. ಈ ರೋಗವು ಎಲ್ಲಿಯನ್ನ ಜನರಿಂದ ದೂರ ಕಾಡಿನಲ್ಲಿ ವಾಸಿಸುವಂತೆ ಮಾಡಿತ್ತು. ಈ ರೂಪದಿಂದಾಗಿ ಆ ಯುವಕ ಸಾಕಷ್ಟು ತಾರತಮ್ಯಕ್ಕೆ ಒಳಗಾಗಿದ್ದ. ಇದಲ್ಲದೆ, ಆತನಿಗೆ ಕಿವಿ ಕೇಳುತ್ತಿರಲಿಲ್ಲ, ಹಾಗೇ ಮಾತು ಬರುತ್ತಿರಲಿಲ್ಲ.

zanziman-ellie

ಪ್ರಾದೇಶಿಕ ಟಿವಿ ಚಾನೆಲ್, ಅಫ್ರಿಮ್ಯಾಕ್ಸ್, ಅದರ ವೆಬ್‍ಸೈಟ್ ಗೋ ಫಂಡ್‍ನಲ್ಲಿ, ನಾವೆಲ್ಲರೂ ಎಲ್ಲಿಗೆ ಸಹಾಯ ಮಾಡಬೇಕು ಎಂದು ಅಭಿಯಾನ ಆರಂಭಿಸಿತ್ತು. ಇದಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ದೊರೆಯಿತು. ಇದರ ಪರಿಣಾಮ ಎಂಬಂತೆ ಎಲ್ಲೀ ಈಗ ರುವಾಂಡಾದ ಗಿಜೆನ್‍ನಲ್ಲಿರುವ ಉಬುಮ್ವೆ ಸಮುದಾಯ ಕೇಂದ್ರದಲ್ಲಿ ವಿಶೇಷ ಅಗತ್ಯವುಳ್ಳ ಮಕ್ಕಳ ಶಾಲೆಗೆ ಸೇರಿದ್ದಾನೆ.

ಅಲ್ಲದೆ ತಮ್ಮ ಶಾಲೆಯ ಸಮವಸ್ತ್ರ ಮತ್ತು ಕಸ್ಟಮ್ ಮೇಡ್ ಸೂಟ್ ಧರಿಸಿ ಕ್ಯಾಮೆರಾಗೆ ಪೆÇೀಸ್ ನೀಡುತ್ತಿದ್ದಾನೆ.

ಈ ಬಗ್ಗೆ ಎಲ್ಲಿ ತಾಯಿ ಮಾತನಾಡುತ್ತಾ ಒಂದು ಕಾಲದಲ್ಲಿ ಎಲ್ಲರೂ ನನ್ನ ಮಗನನ್ನು ಗೇಲಿ ಮಾಡುತ್ತಿದ್ದರು. ಈಗ ನಮ್ಮ ಜೀವನ ಬದಲಾಗಿದೆ. ನನ್ನ ಮಗ ಸಂತೋಷದಿಂದ ಶಾಲೆಗೆ ಹೋಗುತ್ತಿದ್ದಾನೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಇತ್ತ ಎಲ್ಲಿಯ ಹೊಸ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗುತ್ತಿವೆ. ನಾವೆಲ್ಲರೂ ಮನಸ್ಸು ಮಾಡಿದ್ರೆ ಇಂತಹ ಎಷ್ಟೋ ಮಂದಿಗೆ ಸಹಾಯ ಮಾಡಬಹುದು ಎಂದು ಕಮೆಂಟ್ ಗಳನ್ನು ಮಾಡುತ್ತಿದ್ದಾರೆ.

Tags: #Saaksha TVRwandazanziman-ellie
ShareTweetSendShare
Join us on:

Related Posts

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

by Shwetha
April 4, 2026
0

ಆಮ್ ಆದ್ಮಿ ಪಕ್ಷದಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ರಾಜ್ಯಸಭೆಯ ಎಎಪಿ ಉಪನಾಯಕ ಸ್ಥಾನದಿಂದ ಯುವ ನಾಯಕ ರಾಘವ್ ಚಡ್ಡಾ ಅವರನ್ನು ದಿಢೀರನೆ...

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

by Shwetha
April 4, 2026
0

ರಾಜ್ಯ ಸರ್ಕಾರದ ಎಸ್ಎಸ್ಎಲ್ ಸಿ ಪರೀಕ್ಷೆಯ ತೃತೀಯ ಭಾಷೆ ನೀತಿಗೆ ಇದೀಗ ಹೊಸ ತಿರುವು ಸಿಕ್ಕಿದೆ. ಹತ್ತನೇ ತರಗತಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ...

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

by Shwetha
April 4, 2026
0

ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯ ಕಾವೇರುತ್ತಿರುವ ಹೊತ್ತಿನಲ್ಲೇ ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಕಳೆದ ಕೆಲವು ದಿನಗಳಿಂದ ಪ್ರಚಾರ ಕಣದಿಂದ ಅಂತರ ಕಾಯ್ದುಕೊಂಡಿದ್ದ...

ದೇವೇಗೌಡರ ಶ್ರಮದಿಂದ ಅಧಿಕಾರ ಉಂಡು ದ್ರೋಹ ಬಗೆದ್ರಿ:ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ದೇವೇಗೌಡರು ನಮ್ಮನ್ನು ವಸೂಲಿಗೆ ತಂದಿಲ್ಲ ಜನರ ಸೇವೆಗೆ ತಂದಿದ್ದಾರೆ : ಮಗನನ್ನು ರಾಜಕೀಯಕ್ಕೆ ತಂದು ವಸೂಲಿಗಿಳಿದ ಸಿಎಂ ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ; ಹೆಚ್ ಡಿಕೆ ವಾಗ್ದಾಳಿ

by Shwetha
April 4, 2026
0

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ, ಭ್ರಷ್ಟಾಚಾರದ ಆರೋಪಗಳ ನಡುವೆಯೇ ಇದೀಗ ಕುಟುಂಬ ರಾಜಕಾರಣದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಜೆಡಿಎಸ್ ವಿರುದ್ಧ ಕುಟುಂಬ ರಾಜಕಾರಣದ ಟೀಕೆ...

ಎಚ್ ಎಸ್ ಆರ್ ಪಿ ಕಡ್ಡಾಯ ಆದೇಶ ದಿಢೀರ್ ವಾಪಸ್ ನಿಯಮ ಪಾಲಿಸಿದ ಪ್ರಾಮಾಣಿಕ ವಾಹನ ಸವಾರರಿಗೆ ಸರ್ಕಾರದ ಉಂಡೆ ನಾಮ ಗ್ಯಾರಂಟಿ ಆಯ್ತು!

ಎಚ್ ಎಸ್ ಆರ್ ಪಿ ಕಡ್ಡಾಯ ಆದೇಶ ದಿಢೀರ್ ವಾಪಸ್ ನಿಯಮ ಪಾಲಿಸಿದ ಪ್ರಾಮಾಣಿಕ ವಾಹನ ಸವಾರರಿಗೆ ಸರ್ಕಾರದ ಉಂಡೆ ನಾಮ ಗ್ಯಾರಂಟಿ ಆಯ್ತು!

by Shwetha
April 4, 2026
0

ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಹಾಗೂ ವಾಹನ ಸವಾರರಿಗೆ ತಲೆನೋವಾಗಿ ಪರಿಣಮಿಸಿದ್ದ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಕಡ್ಡಾಯ ಆದೇಶವನ್ನು ರಾಜ್ಯ ಸರ್ಕಾರ ಅಂತಿಮವಾಗಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram