Uttara Kannada Zilla Panchayat Recruitment 2025 Apply Online – ಉತ್ತರ ಕನ್ನಡ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಉದ್ಯೋಗ ವಿವರಗಳು
ಇಲಾಖೆ ಹೆಸರು ಜಿಲ್ಲಾ ಪಂಚಾಯತ್ ಉತ್ತರ ಕನ್ನಡ
ಒಟ್ಟು ಹುದ್ದೆಗಳು 03
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online)
ಉದ್ಯೋಗ ಸ್ಥಳ – ಉತ್ತರ ಕನ್ನಡ
ಹುದ್ದೆಗಳ ವಿವರ
ತಾಂತ್ರಿಕ ಸಹಾಯಕರು 1
ಡಾಟಾ ಎಂಟ್ರಿ ಆಪರೇಟರ್ 2
ವಿದ್ಯಾರ್ಹತೆ
ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಅಭ್ಯರ್ಥಿಗಳು ಬಿಇ ಸಿವಿಲ್ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅಭ್ಯರ್ಥಿಗಳು ಪಿಯುಸಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ವಯೋಮಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಯು 25 ವರ್ಷದಿಂದ 40 ವರ್ಷ ವಯೋಮಿತಿಯ ಒಳಗಿರಬೇಕು.
ವೇತನಶ್ರೇಣಿ
ತಾಂತ್ರಿಕ ಸಹಾಯಕರು – ರೂ.28,000+2,000
ಡಾಟಾ ಎಂಟ್ರಿ ಆಪರೇಟರ್ – ರೂ.18,480/-
ಅರ್ಜಿ ಶುಲ್ಕ
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 27 ಜನವರಿ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 05 ಫೆಬ್ರವರಿ 2025
Website Link : https://sevasindhuservices.karnataka.gov.in/renderApplicationForm.do;jsessionid=921D929D37B279402A3860249DC1FF56?serviceId=16210019&UUID=603a8ef5-4d76-4940-b3a0-af8837a74168&directService=true&tempId=7277&serviceNameToDisplay=Recruitment+for+the+post+of+Technical+Assistant+Engineer+in+Zilla+Panchayats+of+Karnataka+State&grievDefined=0&serviceLinkRequired=No&userLoggedIn=N&source=CTZN&OWASP_CSRFTOKEN=3XUP-B5D9-MKWN-9GOM-A5FR-2ES6-K738-1FLY
Website Link :
https://sevasindhuservices.karnataka.gov.in/renderApplicationForm.do?serviceId=16750005&UUID=b1876331-a6b5-4917-b8d0-ddd4fa841af7&directService=true&tempId=7480&serviceNameToDisplay=Recruitment+for+DEO+in+Zilla+Panchayats+of+Karnataka+State&grievDefined=0&serviceLinkRequired=No&userLoggedIn=N&source=CTZN&OWASP_CSRFTOKEN=CBZ4-DNRO-7867-L99T-W2G2-CZLX-6WKY-1NTE