ADVERTISEMENT
Wednesday, July 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

zim-vs-ind-1st-odi  | 189 ರನ್ ಗಳಿಗೆ ಜಿಂಬಾಬ್ವೆ ಆಲೌಟ್

Mahesh M Dhandu by Mahesh M Dhandu
August 18, 2022
in Newsbeat, Sports, ಕ್ರಿಕೆಟ್
zim-vs-ind-1st-odi Zimbabwe all out for 189 runs saaksha tv

zim-vs-ind-1st-odi Zimbabwe all out for 189 runs saaksha tv

Share on FacebookShare on TwitterShare on WhatsappShare on Telegram

zim-vs-ind-1st-odi  | 189 ರನ್ ಗಳಿಗೆ ಜಿಂಬಾಬ್ವೆ ಆಲೌಟ್

ಭಾರತ ಹಾಗೂ ಜಿಂಬಾಬ್ವೆ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಜಿಂಬಾಬ್ವೆ ತಂಡ ಮೊದಲು ಬ್ಯಾಟಿಂಗ್ ಮಾಡಿ 189 ರನ್ ಗಳಿಗೆ ಆಲೌಟ್ ಆಗಿದೆ.

Related posts

shilpa-shaila-commonwealth-games-bronze-medal-karnataka-para-athlete

ಐಸ್‌ಕ್ರೀಮ್ ತಿನ್ನುವ ಆಸೆ..ಪುಟ್ಟ ಬಾಲಕಿಯ ಎಡಗಾಲನ್ನು ಕಿತ್ತುಕೊಂಡ ಯಮದೂತ ಲಾರಿ.. ಸಾವನ್ನೇ ಗೆದ್ದ ಹುಡುಗಿಗೆ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ.

July 28, 2026
vaastu-shastra-directions-brahmasthana-guidelines

Astro- ವಾಸ್ತು ಶಾಸ್ತ್ರದ ಪ್ರಾಮಾಣಿಕ ದಿಕ್ಕು ನಿರ್ದೇಶನಗಳು ಹೀಗಿವೆ ನೋಡಿ..!

July 28, 2026

ಪಂದ್ಯದಲ್ಲಿ ಟೀಂ ಇಂಡಿಯಾದ ನಾಯಕ ಕೆ.ಎಲ್.ರಾಹುಲ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡರು. ನಾಯಕ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಟೀಂ ಇಂಡಿಯಾದ ಬೌಲರ್ ಗಳು ಜಿಂಬಾಬ್ವೆ ಬ್ಯಾಟರ್ ಗಳನ್ನು ಕಾಡಿದರು.

ಈ ಪಂದ್ಯದಲ್ಲಿ ಕಮ್ ಬ್ಯಾಕ್ ಮಾಡಿದ ಆಲ್ ರೌಂಡರ್ ದೀಪಕ್ ಚಹಾರ್ ಆರಂಭದಲ್ಲಿಯೇ ಜಿಂಬಾಬ್ವೆ ಬ್ಯಾಟಿಂಗ್ ಬೆನ್ನಲುಬನ್ನು ಮುರಿದು ಮೂರು ವಿಕೆಟ್ ಪಡೆದರು. ಇವರಿಗೆ ಸಾಥ್ ನೀಡಿದ ಮೊಹ್ಮದ್ ಸಿರಾಜ್ ಒಂದು ವಿಕೆಟ್ ಪಡೆದರು. ಇದಾದ ಬಳಿಕ ಪ್ರಸಿದ್ಧ್ ಕೃಷ್ಣಾ, ಅಕ್ಷರ್ ಪಟೇಲ್ ಬೊಂಬಾಟ್ ಬೌಲಿಂಗ್ ಮಾಡಿದರು. ಒಂದು ಹಂತದಲ್ಲಿ ಜಿಂಬಾಬ್ವೆ 150ರ ಗಡಿ ದಾಟುವುದು ಅನುಮಾನವಾಗಿತ್ತು.

ಈ ಹಂತದಲ್ಲಿ ಜಿಂಬ್ವಾಬೆ ತಂಡಕ್ಕೆ ಬಾಲಂಗೋಚಿಗಳು ನೆರವಾದರು. ಕೊನೆಯಲ್ಲಿ ಲೂಕ್ ಜೋಗ್ವೆ 33 ರನ್, ಬ್ರಾಡ್ಲೆ ಎವಾನ್ಸ್ 34 ರನ್ ಗಳಿಸಿ ತಂಡದ ಮೊತ್ತ ಹಿಗ್ಗಿಸಿದರು. ಇನ್ನುಳಿದಂತೆ ನಾಯಕ ರೆಗಿಸ್ ಚಕಬ್ವಾ 35 ರನ್ ಗಳಿಸಿದರು.

zim-vs-ind-1st-odi Zimbabwe all out for 189 runs saaksha tv
zim-vs-ind-1st-odi Zimbabwe all out for 189 runs saaksha tv

ಭಾರತದ ಪರ ದೀಪಕ್ ಚಹಾರ್, ಪ್ರಸಿದ್ಧ್ ಕೃಷ್ಣ, ಅಕ್ಷರ್ ಪಟೇಲ್ ತಲಾ ಮೂರು ವಿಕೆಟ್ ಪಡೆದರು. ಮೊಹ್ಮದ್ ಸಿರಾಜ್ ಒಂದು ವಿಕೆಟ್ ಪಡೆದರು.

ಶಿಖರ್ ಧವನ್, ಶುಭ್ ಮನ್ ಗಿಲ್ ಭಾರತದ ಆರಂಭಕಾರಿದ್ದಾರೆ. ಮಿಡಲ್ ಆರ್ಡರ್ ನಲ್ಲಿ ಇಶಾನ್ ಕಿಶನ್, ಕೆ.ಎಲ್.ರಾಹುಲ್, ದೀಪಕ್ ಹೂಡಾ ಹಾಗೂ ಸಂಜು ಸ್ಯಾಮ್ ಸನ್ ಸ್ಥಾನ ಪಡೆದಿದ್ದಾರೆ. ಅಕ್ಷರ್ ಪಟೇಲ್, ದೀಪಕ್ ಚಹರಾ ಆಲ್ ರೌಂಡರ್ ಕೋಟದಲ್ಲಿ ಸ್ಥಾನಪಡೆದಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಕುಲ್ ದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಮೊಹ್ಮದ್ ಸಿರಾಜ್ ಅವಕಾಶ ಪಡೆದುಕೊಂಡಿದ್ದಾರೆ.

ಭಾರತ ಕ್ರಿಕೆಟ್ ತಂಡ ಹೀಗಿದೆ

ಶಿಖರ್ ಧವನ್, ಶುಭ್ ಮನ್ ಗಿಲ್, ಇಶಾನ್ ಕಿಶನ್, ಕೆ.ಎಲ್.ರಾಹುಲ್, ದೀಪಕ್ ಹೂಡಾ, ಸಂಜು ಸ್ಯಾಮ್ ಸನ್, ಅಕ್ಷರ್ ಪಟೇಲ್, ದೀಪಕ್ ಚಹರ್, ಕುಲ್ ದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಮೊಹ್ಮದ್ ಸಿರಾಜ್

ಜಿಂಬಾಬ್ವೆ ತಂಡ ಹೀಗಿದೆ

ತಡಿವಾನ್ಸೆ ಮರುಮನಿ, ಇನೋಸೆಂಟ್ ಕೈಯಾ, ಸೀನ್ ವಿಲಿಯಮ್ಸ್, ವೆಸ್ಲೆ ಮಡೆವೆರೆ, ಸಿಕಂದರ್ ರಾಜಾ, ರೆಗಿಸ್ ಚಕಬ್ವಾ, ರಯಾನ್ ಬುರ್ಲ್, ಲೂಕ್ ಜೋಗ್ವೆ, ಬ್ರಾಡ್ಲೆ ಎವಾನ್ಸ್, ವಿಕ್ಟ್ ನ್ಯುವಾಚಿ, ರಿಚರ್ಡ್ ನಗರವ.

Tags: #Saaksha TVCricketzim-vs-ind-1stzimbabwe
ShareTweetSendShare
Join us on:

Related Posts

shilpa-shaila-commonwealth-games-bronze-medal-karnataka-para-athlete

ಐಸ್‌ಕ್ರೀಮ್ ತಿನ್ನುವ ಆಸೆ..ಪುಟ್ಟ ಬಾಲಕಿಯ ಎಡಗಾಲನ್ನು ಕಿತ್ತುಕೊಂಡ ಯಮದೂತ ಲಾರಿ.. ಸಾವನ್ನೇ ಗೆದ್ದ ಹುಡುಗಿಗೆ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ.

by admin
July 28, 2026
0

ಐಸ್‌ಕ್ರೀಮ್ ತಿನ್ನುವ ಆಸೆ..ಪುಟ್ಟ ಬಾಲಕಿಯ ಎಡಗಾಲನ್ನು ಕಿತ್ತುಕೊಂಡ ಯಮದೂತ ಲಾರಿ.. ಸಾವನ್ನೇ ಗೆದ್ದ ಹುಡುಗಿಗೆ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ..ಗ್ಲಾಸ್ಗೋ ಪೋಡಿಯಂನಲ್ಲಿ ಕರುನಾಡಿನ ರೈತನ ಮಗಳ...

vaastu-shastra-directions-brahmasthana-guidelines

Astro- ವಾಸ್ತು ಶಾಸ್ತ್ರದ ಪ್ರಾಮಾಣಿಕ ದಿಕ್ಕು ನಿರ್ದೇಶನಗಳು ಹೀಗಿವೆ ನೋಡಿ..!

by admin
July 28, 2026
0

ವಾಸ್ತು ಶಾಸ್ತ್ರ –  ದಿಕ್ಕು ನಿರ್ದೇಶನಗಳು, ಬ್ರಹ್ಮಸ್ಥಾನ (ಮಧ್ಯಭಾಗ) ತಟಸ್ಥ ಶಕ್ತಿಯ ಕೇಂದ್ರ (Neutral Energy Zone) ಮನೆಯ ಮಧ್ಯಭಾಗವನ್ನು ತೆರವು ಮತ್ತು ಸ್ವಚ್ಛವಾಗಿಡುವುದು ಉತ್ತಮ. ಶ್ರೀ ಕ್ಷೇತ್ರ...

guru-purnima-2026-gajakesari-yoga-rashi-bhavishya

Astro- 2026ರ ಗುರು ಪೂರ್ಣಿಮೆಯಂದು ಗಜಕೇಸರಿ ಯೋಗ ಸಿಗಲಿದೆ..ಈ 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?

by admin
July 28, 2026
0

ಬುಧವಾರ ಜುಲೈ 29ರಂದು ಗುರು ಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಆಷಾಢ ಮಾಸದ ಹುಣ್ಣಿಮೆಯನ್ನು ಗುರು ಪೂರ್ಣಿಮೆ ಎನ್ನಲಾಗುವುದು ಈ ಮಂಗಳಕರ ದಿನ ಜ್ಯೋತಿಷ್ಯದಲ್ಲಿ ತುಂಬಾ ವಿಶೇಷವಾಗಿದೆ. ಯಾಕೆಂದರೆ ಈ...

rishikanta-singh-commonwealth-games-silver-medal-journey

Rishikantha singh – ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..!

by admin
July 28, 2026
0

ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..! ಅವನು ಶಾಲೆಗೆ ಹೋಗಿ ಓದಿದ್ದು ಬರೀ 8ನೇ...

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

by Shwetha
July 28, 2026
0

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ರಾಜಕೀಯ ನಿವೃತ್ತಿಯ ಸುಳಿವು ನೀಡಿದ ಬೆನ್ನಲ್ಲೇ, ಕಾಂಗ್ರೆಸ್‌ನಲ್ಲಿ ಈ ಕುರಿತು ಚರ್ಚೆಗಳು ಜೋರಾಗಿವೆ. ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram